India vs West Indies: ಇಂದು ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿವೆ. ಭಾರತ ಮೊದಲ ಪಂದ್ಯದಲ್ಲಿ ಸೋತಿದ್ದು ಇದು ನಿರ್ಣಾಯಕ ಪಂದ್ಯವಾಗಿದೆ.
India vs West Indies: 142 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಅಗ್ರ - ಇಬ್ಬರು ಸ್ಕೋರರ್ಗಳು ಸಮಾನ ಮಟ್ಟದಲ್ಲಿ ನಿಂತಿದ್ದಾರೆ. ಈ ದಾಖಲೆಯನ್ನು ಬೇರೆ ಯಾರೂ ಮಾಡಿಲ್ಲ. ಅದು ಭಾರತದ ಇಬ್ಬರು ಜನಪ್ರಿಯ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ (Virat Kohli) ಮತ್ತು ರೋಹಿತ್ ಶರ್ಮಾ(Rohit Sharma) ಅವರ ದಾಖಲೆಯಾಗಿದೆ.
ವೆಸ್ಟ್ ಇಂಡೀಸ್ ವಿರುದ್ದ ಇಲ್ಲಿ ನಡೆಯುತ್ತಿರುವ ಗ್ರೀನ್ ಫೀಲ್ಡ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ಮೂಲಕ ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ.
ಧೋನಿ ಅಂದ್ರೆನೆ ಹಾಗೆ, ಕ್ರಿಸ್ ನಲ್ಲಿರುವ ಬ್ಯಾಟ್ಸ್ಮನ್ ಸ್ವಲ್ಪ ಆಯ ತಪ್ಪಿದರೆ ಸಾಕು ವಿಕೆಟ್ ಹಾಗೆ ಎಗರಿಹೋಗಿರುತ್ತದೆ. ಇಂತಹ ಹಲವು ಅದ್ಬುತ ಸ್ಟಂಪಿಂಗ್ ಮಾಡುವುದನ್ನು ಕರತಲಾಮಲಕ ಮಾಡಿಕೊಂಡಿರುವ ಮಾಜಿ ಕ್ಯಾಪ್ಟನ್ ಕೂಲ್ ಈಗ ಮೊನ್ನೆ ನಡೆದ ವಿಂಡಿಸ್ ವಿರುದ್ದ ನಾಲ್ಕನೆ ಪಂದ್ಯದಲ್ಲಿ ಮತ್ತೊಮ್ಮೆ ಇಂತಹ ಕೈಚಳಕದ ಮೂಲಕ ಗಮನ ಸೆಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.