Kalki 2898 AD: ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಕಲ್ಕಿ 2898 AD ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದುವರೆಗೆ ವಿಶ್ವಾದ್ಯಂತ ರೂ. 870 ಕೋಟಿ ಒಟ್ಟು ಸಂಗ್ರಹಿಸಿದೆ ಎಂದು ಉದ್ಯಮದ ವ್ಯಾಪಾರ ಮೂಲಗಳು ಹೇಳುತ್ತವೆ. ಆದರೆ, ಗುರುವಾರದವರೆಗೆ ದೇಶದಲ್ಲಿ ಕಲ್ಕಿ ರೂ. 543 ಕೋಟಿ ಕಲೆಕ್ಷನ್ ಮಾಡಿದೆ.
Actress Life : ಸ್ಟಾರ್ ಕಿಡ್ಸ್ ಹೆಚ್ಚಾಗಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟು ತಮ್ಮ ಪ್ರತಿಭೆ ಮೂಲಕ ಸ್ಟಾರ್ ಪಟ್ಟ ಪಡೆಯುತ್ತಿದ್ದಾರೆ.. ಈ ಮೇಲಿನ ಫೋಟೋದಲ್ಲಿರುವ ಹುಡುಗಿ ಕೂಡ ಅಷ್ಟೇ ಸೂಪರ್ ಸ್ಟಾರ್ ನಟನ ಮಗಳು.. ಆ ಚಿತ್ರ ಆಕೆ ಸ್ಕೂಲ್ ದಿನಗಳಲ್ಲಿ ತೆಗೆದದ್ದು, ಇನ್ನೂ ನಿಮಗೆ ಆಕೆ ಯಾರು..? ಅಂತ ಗೊತ್ತಾಗ್ಲಿಲ್ಲ ಅಂದ್ರೆ... ಮುಂದೆ ಓದಿ..
Happy Birthday Kajal Aggarwal : ದಕ್ಷಿಣ ಭಾರತದ ಚಿತ್ರರಂಗದ ಪ್ರಮುಖ ನಟಿಯರಲ್ಲಿ ಕಾಜಲ್ ಅಗರ್ವಾಲ್ ಕೂಡ ಒಬ್ಬರು. ಇಂದು ತಮ್ಮ 39ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಟಿಯ ಆಸ್ತಿ ಮೌಲ್ಯ, ಸಂಭಾವನೆ ಕುರಿತು ನೆಟ್ಟಿಗರು ಚರ್ಚೆ ನಡೆಸುತ್ತಿದ್ದಾರೆ.. ಈ ಕುರಿತು ವಿಶೇಷ ಮಾಹಿತಿ ಇಲ್ಲಿದೆ..
Cinema News: ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಮೆಲೋಡಿ ನಂಬರ್ ರಿಲೀಸ್ ಆಗಿದೆ. ಬೊಮ್ಮರಿಲ್ಲು ಸಿದ್ದಾರ್ಥ್ ಹಾಗೂ ರಾಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇಂಡಿಯನ್ 2" ಚಿತ್ರವನ್ನು ಕರ್ನಾಟಕದಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡುವುದಾಗಿ ROMEO PICTURES ನ ರಾಹುಲ್ ತಿಳಿಸಿದ್ದಾರೆ. ಪ್ರಖ್ಯಾತ ವಿತರಣಾ ಸಂಸ್ಥೆಯಾದ ROMEO PICTURES ಅಜಿತ್ ಕುಮಾರ್ ಅವರ "ನೆರ್ಕೊಂಡ ಪಾರವೈ", "ಥುನಿವು", ಉದಯನಿಧಿ ಸ್ಟಾಲಿನ್ ಅವರ "ನೆಂಜುಕು ನೀಧಿ" ಮುಂತಾದ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿದೆ.
Indian 2 : ಕಮಲ್ ಹಾಸನ್ ಹಾಗೂ ಆರ್ ಶಂಕರ್ ಜೋಡಿಯ ಇಂಡಿಯನ್ 2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಇಂಡಿಯನ್ 2 ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.
Kamal Haasan Indian 2 : ಎಸ್. ಶಂಕರ್ ನಿರ್ದೇಶನದಲ್ಲಿ ಇಂಡಿಯಾ 2 ಸಿನಿಮಾ ಮೂಡಿ ಬರುತ್ತಿದ್ದು, ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಈ ಸಿನಿಮಾದಿಂದ ಬಿಗ್ ಅಪ್ಡೇಟ್ ಒಂದು ಹೊರ ಬಿದ್ದಿದೆ.
Indian 2: ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ʼಇಂಡಿಯನ್ 2ʼ ತಮಿಳು ಸಿನಿಮಾದ ಇಂಟ್ರೋ ವಿಡಿಯೋ ರಿಲೀಸ್ ಆಗಿದೆ. ವಿಶೇಷವೆನೆಂದರೆ ಈ ಇಂಟ್ರೋವನ್ನು ಸೂಪರ್ ಸ್ಟಾರ್ ರಜನಿಕಾಂತ್ ಬಿಡುಗಡೆ ಮಾಡಿದ್ದಾರೆ.
Indian 2: ಕನ್ನಡದಲ್ಲಿ ಕಿಚ್ಚ ಸುದೀಪ್, ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಲಿದ್ದಾರೆ.
Yograj Singh : ಇಂಡಿಯನ್ 2 ಚಿತ್ರದ ಚಿತ್ರೀಕರಣ ಮತ್ತೊಮ್ಮೆ ಚೆನ್ನೈನಲ್ಲಿ ಆರಂಭವಾಗಿದೆ. ಭಾರತೀಯ ಬ್ಯಾಟ್ಸ್ಮನ್, ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಅವರು ಶೂಟಿಂಗ್ಗೆ ಸಜ್ಜಾಗುತ್ತಿರುವಾಗ ಮೇಕಪ್ ರೂಮ್ನಿಂದ ತಮ್ಮ ಸ್ನ್ಯಾಪ್ ಅನ್ನು ಹಂಚಿಕೊಂಡಿದ್ದಾರೆ.
ಕಮಲ್ ಹಾಸನ್ ಅವರು 2019 ರ ನವೆಂಬರ್ನಲ್ಲಿ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಅದರಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ನಟ ಶಂಕರ್ ನಿರ್ದೇಶನದ ಮುಂಬರುವ ಚಿತ್ರ ಇಂಡಿಯನ್ 2 ಚಿತ್ರದ ಶೂಟಿಂಗ್ ಪುನರಾರಂಭಿಸಿದ್ದಾರೆ. ಈ ಚಿತ್ರವನ್ನು ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.