Athlete Neeraj Chopra: ವಿಶ್ವ ಚಾಂಪಿಯನ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಟೋಕಿಯೊ ಒಲಿಂಪಿಕ್ಸ್ ನಂತರ ಭಾರತದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಫೆಡರೇಶನ್ ಕಪ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದರ ಕುರಿತು ಮಾಹಿತಿ ಇಲ್ಲಿದೆ.
ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಉತ್ತಮ ಸಾಧನೆಗೈದ ಭಾರತದ ಅಥ್ಲೀಟ್ಗಳಿಗೆ ಇಂದು ರಾಷ್ಟೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ಯಾರಾ ಆರ್ಚರಿಪಟು ಶೀತಲ್ ದೇವಿ ಮತ್ತು ಕ್ರಿಕೆಟಿಗ ಮೊಹಮ್ಮದ್ ಶಮಿ ಸೇರಿದಂತೆ 26 ಅಥ್ಲೀಟ್ಗಳಿಗೆ ಅರ್ಜುನ ಪ್ರಶಸ್ತಿ ನೀಡಲಾಯಿತು.
Asian Para Games 2023: ಪ್ಯಾರಾ ಗೇಮ್ಸ್ನಲ್ಲಿ ಭಾರತದ ಪ್ಯಾರಾ ಅಥ್ಲೀಟ್ಗಳು 29 ಚಿನ್ನ, 31 ಬೆಳ್ಳಿ ಮತ್ತು 51 ಕಂಚಿನ ಪದಕಗಳು ಸೇರಿದಂತೆ ಒಟ್ಟಾರೆ 111 ಪದಕಗಳನ್ನು ಗೆದ್ದು ಅತ್ಯುತ್ತಮ ಪ್ರದರ್ಶನ ದಾಖಲಿಸಿದ್ದಾರೆ.
ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟವು ಜುಲೈ 28ರಿಂದ ಆಗಸ್ಟ್ 08ರವರೆಗೆ ನಡೆಯಲಿದ್ದು, ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ 322 ಜನರ ಭಾರತ ತಂಡವನ್ನು ಈಗಾಗಲೇ ಹೆಸರಿಸಿದೆ. ಇನ್ನು ಈ ತಂಡದಲ್ಲಿ 215 ಅಥ್ಲೀಟ್ಗಳು ಮತ್ತು 107 ಅಧಿಕಾರಿಗಳು, ಸಹಾಯಕ ಸಿಬ್ಬಂದಿಗಳು ಸೇರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.