Leaving Indian Citizenship: ಮಾಧ್ಯಮ ವರದಿಗಳ ಪ್ರಕಾರ ಗುಜರಾತ್ ಯುವಜನತೆ ಅಧ್ಯಯನಕ್ಕಾಗಿ ಕೆನಡಾಕ್ಕೆ ಹೋಗುತ್ತಿದ್ದಾರೆ. ವಿದ್ಯಾಭ್ಯಾಸ ಮುಗಿದ ನಂತರ ತಮ್ಮ ವೃತ್ತಿಯನ್ನು ಹೊಂದಿಸಿಕೊಳ್ಳುವಲ್ಲಿ ನಿರತರಾಗಿರುತ್ತಾರೆ.
Renouncing Indian citizenship: ಪೌರತ್ವ ತ್ಯಜಿಸಿದ ಭಾರತೀಯರ ವರ್ಷವಾರು ಸಂಖ್ಯೆಯನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದ್ದಾರೆ. 2015 ರಲ್ಲಿ ಭಾರತೀಯ ಪೌರತ್ವವನ್ನು ತ್ಯಜಿಸಿದ ಭಾರತೀಯರ ಸಂಖ್ಯೆ 1,31,489 ಆಗಿದ್ದರೆ, 2016 ರಲ್ಲಿ 1,41,603 ಜನರು ಮತ್ತು 2017 ರಲ್ಲಿ 1,33,049 ಜನರು ತ್ಯಜಿಸಿದ್ದಾರೆ ಎಂದು ಜೈಶಂಕರ್ ಹೇಳಿದರು
Indians renouncing citizenship: 2017 ರಲ್ಲಿ 1,33,049 ಭಾರತೀಯರು ಪೌರತ್ವ ತ್ಯಜಿಸಿದ್ದರು. ಇದಾದ ಐದು ವರ್ಷಗಳ ಬಳಿಕ ಈ ವರ್ಷ ಅಕ್ಟೋಬರ್ 31 ರವರೆಗೆ ಸುಮಾರಿ 1,83,741 ಮಂದಿ ಪೌರತ್ವ ತ್ಯಜಿಸಿದ್ದಾರೆ. ಲೋಕಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಪೌರತ್ವ ತ್ಯಜಿಸುತ್ತಿರುವ ಜನರ ಮಾಹಿತಿಯನ್ನು ಲಿಖಿತ ರೂಪದಲ್ಲಿ ನೀಡಿದ್ದಾರೆ.
Citizenship To Non-Muslim Refugees - ಕೇಂದ್ರ ಸರ್ಕಾರ ದೇಶದ ಸುಮಾರು 13 ಜಿಲ್ಲೆಗಳಲ್ಲಿರುವ ಪಾಕಿಸ್ತಾನ, ಅಫ್ಘಾನಿಸ್ಥಾನ ಹಾಗೂ ಬಾಂಗ್ಲಾದೇಶದ ಮುಸ್ಲಿಮೇತರ ಶರಣಾರ್ಥಿಭಾರತೀಯ ಪೌರತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
"ನೀವು ಭಾರತೀಯರಲ್ಲದಿದ್ದರೆ, ನೀವು ಭಾರತದ ಭೂಪ್ರದೇಶವನ್ನು ಕಾನೂನುಬದ್ಧವಾಗಿ ಪ್ರವೇಶಿಸಿದ್ದೀರಿ ಮತ್ತು ನಿಮ್ಮ ವಾಸ್ತವ್ಯವು ಮಾನ್ಯವಾಗಿದೆ ಎಂದು ಸಾಬೀತುಪಡಿಸಿ" ಎಂದು 2016 ರ ಆಧಾರ್ (ದಾಖಲಾತಿ ಮತ್ತು ನವೀಕರಣ) ನಿಯಮಗಳ ನಿಯಮ 30 (ಅಧ್ಯಾಯ VI) ರ ಅಡಿಯಲ್ಲಿ ನೀಡಲಾದ ನೋಟಿಸ್ ಹೇಳಿದೆ.
ಜನವರಿ 8 ರಂದು ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಪೌರತ್ವ ತಿದ್ದುಪಡಿ ಕಾಯ್ದೆ, 2014 ರ ಡಿಸೆಂಬರ್ 31 ರ ಮೊದಲುಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರಿಗೆ ಪೌರತ್ವ ನೀಡಲು ಪ್ರಯತ್ನಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.