KERALA BYPOLLS 2024: ಕೇರಳ ರಾಜ್ಯದಲ್ಲಿ ಪಾಲಕ್ಕಾಡ್ ಮತ್ತು ಚೇಲಕ್ಕರ ವಿಧಾನಸಭಾ ಕ್ಷೇತ್ರಗಳ ಚಣಾವಣೆ ನಡೆದಿತ್ತು, ಇದರ ಜೊತೆಗೆ ವಯನಾಡು ಲೋಕಾಸಭಾ ಕ್ಷೇತ್ರದ ಚಣಾವಣೆ ಕೂಡ ನಡೆದಿತ್ತು. ಇದೀಗ ಇಂದೇ ವಯನಾಡು ಲೋಕಾಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ ಇದರೊಂದಿಗೆ ಪ್ರಿಯಾಂಕ ವಾದ್ರಾ ಅವರ ಭವಿಷ್ಯ ಬಯಲಾಗಿದೆ.
Wayanad Lok Sabha Results: ಕೇರಳ ರಾಜ್ಯದಲ್ಲಿ ಪಾಲಕ್ಕಾಡ್ ಮತ್ತು ಚೇಲಕ್ಕರ ವಿಧಾನಸಭಾ ಕ್ಷೇತ್ರಗಳ ಚಣಾವಣೆ ನಡೆದಿತ್ತು, ಇದರ ಜೊತೆಗೆ ವಯನಾಡು ಲೋಕಾಸಭಾ ಕ್ಷೇತ್ರದ ಚಣಾವಣೆ ಕೂಡ ನಡೆದಿತ್ತು. ಇದೀಗ ಇಂದೇ ವಯನಾಡು ಲೋಕಾಸಭಾ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ.
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ದೇಶದ ಎಲ್ಲಾ ರಾಜ್ಯಗಳನ್ನು ಸುತ್ತಿ ಜನ ಜೀವನದ ಕಷ್ಟ ನಷ್ಟಗಳನ್ನು ಅರಿಯುತ್ತಿದ್ದಾರೆ. ಇನ್ನು ಯಾತ್ರೆಯ ವಿಡಿಯೋಗಳಿಗೆ ಯಶ್ ಅಭಿನಯದ ಕೆಜಿಎಫ್ ಸಿನಿಮಾದ ಹಾಡುಗಳನ್ನು ಬಳಕೆ ಮಾಡಿದ ಹಿನ್ನೆಲೆ ಕೆಜಿಎಫ್ ಚಿತ್ರತಂಡ ರಾಹುಲ್ ಗಾಂಧಿ ಮೇಲೆ ಕಾಪಿರೈಟ್ ದೂರು ದಾಖಲಿಸಿದೆ ಎಂದು ಹೇಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಂದು ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಚುನಾವಣಾ ಸ್ಪರ್ಧೆಯಲ್ಲಿ ಶಶಿ ತರೂರ್ ಅವರನ್ನು ಸೋಲಿಸುವ ಮೂಲಕ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿದ್ದಾರೆ.
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯು ತಾನು ಸ್ಪರ್ಧಿಸಿದ್ದ ಎಲ್ಲಾ ಮೂರು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ, ನಾಲ್ಕು ಸ್ಥಾನಗಳಿಗಾಗಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ, ಒಂದರಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಇನ್ನೊಂದೆಡೆಗೆ ಗೆಲ್ಲಲು ಸೂಕ್ತ ನಂಬರ್ ಇಲ್ಲದಿದ್ದರೂ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದ ಜೆಡಿಎಸ್ ಪಕ್ಷವು ಗೆಲುವು ಸಾಧಿಸುವಲ್ಲಿ ವಿಫಲವಾಗಿದೆ.
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಭಾನುವಾರ ಸಭೆ ಸೇರಿ ಸೋಲಿನ ಕಾರಣಗಳ ಬಗ್ಗೆ ಪರಾಮರ್ಶೆ ನಡೆಸಿ ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಸಲಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಅಧ್ಯಕ್ಷರಾಗಿ ರಾಹುಲ್ ಗಾಂಧಿಯನ್ನು ನೇಮಿಸುವಂತೆ ಭಾರತೀಯ ಯುವ ಕಾಂಗ್ರೆಸ್ ನಿರ್ಣಯವನ್ನು ಅಂಗೀಕರಿಸಿದೆ.ಸೋನಿಯಾ ಗಾಂಧಿ ಪ್ರಸ್ತುತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ.
ಇತ್ತೀಚೆಗಷ್ಟೇ ಈ ಕುರಿತು ಘೋಷಣೆ ಮಾಡಿದ್ದ ಕಾಂಗ್ರೆಸ್ ಪಕ್ಷ, ಪೂರ್ಣಾವಧಿ ಅಧ್ಯಕ್ಷರ ನೇಮಕ ಆಯ್ಕೆಯಾಗುವವರೆಗೆ ಸೋನಿಯಾ ಗಾಂಧಿ ಪಕ್ಷದ ಆಂತರಿಕ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.