ಇತ್ತೀಚೆಗೆ 1 ಜನವರಿ, 2021ರಿಂದ ತೈಲ ಕಂಪನಿಗಳು ಪ್ರತಿ ವಾರ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಬದಲಾಯಿಸುತ್ತವೆ ಎಂಬ ವರದಿಗಳು ಹರಿದಾಡುತ್ತಿವೆ. ಈಗ ಪಿಐಬಿ ಈ ವಿಷಯಕ್ಕೆ ಸಂಬಂಧಿಸಿದ ಸತ್ಯಾಂಶದ ಬಗ್ಗೆ ಪಿಐಬಿ ಬೆಳಕು ಚೆಲ್ಲಿದೆ.
ದೇಶದಲ್ಲಿ ಎಲ್ಪಿಜಿ ಸಿಲಿಂಡರ್ನ ಬೆಲೆಯನ್ನು ನಿಗದಿಪಡಿಸುವ ವ್ಯವಸ್ಥೆಯು ಮುಂದಿನ ವರ್ಷದಿಂದ ಬದಲಾಗಬಹುದು. ಪೆಟ್ರೋಲಿಯಂ ಕಂಪನಿಗಳು ಮಾಸಿಕ ಬದಲು ವಾರಕ್ಕೊಮ್ಮೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ನಿಗದಿಪಡಿಸಬಹುದು.
ಕಳೆದ ಮೂರು ದಿನಗಳಿಂದ ಪೆಟ್ರೋಲ್ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಮಂಗಳವಾರ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಲಾಗಿದೆ. ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟು ಎಂದು ತಿಳಿಯಿರಿ.
ಒಂದು ವೇಳೆ ನೀವು ಈ ರೀತಿ ಮಾಡದೆ ಹೋದಲ್ಲಿ ನಿಮ್ಮ ಸಬ್ಸಿಡಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆ ಆಗುವುದಿಲ್ಲ. ಒಂದು ವೇಳೆ ನೀವು ನಿಮ್ಮ ಇಂಡೆನ್ ಅಡುಗೆ ಅನಿಲದ ಕನೆಕ್ಷನ್ ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ನಿಮಗೆ ಬರಬೇಕಾಗಿರುವ ಸಬ್ಸಿಡಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬರಲಿದೆ.
ಇಂಡಿಯನ್ ಆಯಿಲ್ ಏರ್ಪಡಿಸಿರುವ 'I Love Indian Oil' ಸ್ಪರ್ಧೆಯಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನೂ ಫೇಸ್ ಬುಕ್ ಅಥವಾ ವಾಟ್ಸಪ್ ಮೂಲಕ ಜನವರಿ 3 ರಿಂದ ಜನವರಿ 9ರ ವರೆಗೆ ಭಾಗವಹಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.