IPL 2021 - ಬರುವ ಏಪ್ರಿಲ್ 9 ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League)ನ 14ನೇ ಆವೃತ್ತಿ ಆರಂಭಗೊಳ್ಳಲಿದೆ. ಟೂರ್ನಿಯ ಆರಂಭಿಕ ಪಂದ್ಯ ಐದು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದ ಮುಂಬೈ ಇಂಡಿಯನ್ಸ್ ಹಾಗೂ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.
IPL 2021 - ಮುಂಬೈನ ವಾಂಖೇಡ್, ಬ್ರೆಬೊರ್ನ್, ಡಿ.ವೈ. ಪಾಟೀಲ್ ಮತ್ತು ರಿಲಯನ್ಸ್ ಕ್ರೀಡಾಂಗಣದಲ್ಲಿ ಜೈವಿಕ ಸುರಕ್ಷತೆಯ ವಾತಾವರಣ ಸೃಷ್ಟಿಸುವ ಮೂಲಕ ಎಂದು ವಾರಗಳ ಕಾಲ ಪಂದ್ಯಾವಳಿಯನ್ನು ಆಯೋಜಿಸುವುದು ಸರಿ ಎಂದು ಈ ಹಿಂದೆ ಚರ್ಚೆ ನಡೆಸಲಾಗಿತ್ತು. ಆದರೆ, ಪ್ರಸ್ತುತ ಮಹಾರಾಷ್ಟ್ರದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆ ಪರಿಸ್ಥಿತಿ ಗಂಭೀರವಾಗಿದೆ.
ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೇನ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ)ಯನ್ನು ಪ್ರತಿನಿಧಿಸುವುದಿಲ್ಲ, ಮುಂಬರುವ ಪಂದ್ಯಾವಳಿಯಿಂದ ಹೊರಬಂದಿದ್ದಾರೆ.
ದುಬೈನಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ 13 ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ದೆಹಲಿ ಕ್ಯಾಪಿಟಲ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸಿ ಐದನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 13 ನೇ ಆವೃತ್ತಿಯ ಬಹು ನಿರೀಕ್ಷಿತ ವೇಳಾಪಟ್ಟಿ ಭಾನುವಾರ (ಸೆಪ್ಟೆಂಬರ್ 6) ಬಿಡುಗಡೆಯಾಗಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಶನಿವಾರ (ಸೆಪ್ಟೆಂಬರ್ 5, 2020) ತಿಳಿಸಿದ್ದಾರೆ.
ಈ ವರ್ಷ, ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಯಲ್ಲಿ ನಡೆಯಲಿರುವ ಐಪಿಎಲ್ 2020 (IPL2020) ಶೀರ್ಷಿಕೆಯ ಪ್ರಾಯೋಜಕತ್ವವನ್ನು ಆನ್ಲೈನ್ ಕಂಪನಿ ಡ್ರೀಮ್ ಇಲೆವನ್ (ಡ್ರೀಮ್ 11) ಪಡೆದುಕೊಂಡಿದೆ.
ಪಂದ್ಯಾವಳಿಗೆ ಸಂಬಂಧಿಸಿದ ವಿವಿಧ ಪ್ರಾಯೋಜಕತ್ವದ ಒಪ್ಪಂದಗಳನ್ನು ಪರಿಶೀಲಿಸಲು ಐಪಿಎಲ್ ಆಡಳಿತ ಮಂಡಳಿ ಮುಂದಿನ ವಾರ ಸಭೆ ಸೇರಲಿದೆ. ಐಪಿಎಲ್ ಆಡಳಿತ ಮಂಡಳಿ 2022 ರಲ್ಲಿ ಕೊನೆಗೊಳ್ಳಲಿರುವ ವಿವೊ ಜೊತೆಗಿನ ವಾರ್ಷಿಕ 440 ಕೋಟಿ ರೂ.ಗಳ ಶೀರ್ಷಿಕೆ ಪ್ರಾಯೋಜಕತ್ವದ ಒಪ್ಪಂದವನ್ನು ಮರು ಪರಿಶೀಲಿಸಲಿದೆ ಎನ್ನಲಾಗಿದೆ.
ಮಾರ್ಚ್ 29ರಿಂದ ನಡೆಯಬೇಕಿದ್ದ ಐಪಿಎಲ್ 2020ರಲ್ಲಿ ರಾಹುಲ್ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಬೇಕಿತ್ತು. ಆದರೆ ಕರೋನವೈರಸ್ ಹಿನ್ನೆಲೆಯಲ್ಲಿ ಈಗ ಅದನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 13 ನೇ ಆವೃತ್ತಿಯನ್ನು ಶುಕ್ರವಾರ ಮುಂದೂಡಿದೆ ಮತ್ತು ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಈಗ ಟೂರ್ನಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಲಾಗಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಕಳೆದ ವರ್ಷದ ರನ್ನರ್ಸ್ ಅಪ್ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಬ್ಲಾಕ್ಬಸ್ಟರ್ ಘರ್ಷಣೆಯೊಂದಿಗೆ ಮಾರ್ಚ್ 29 ರಂದು ಪಂದ್ಯಾವಳಿ ಪ್ರಾರಂಭವಾಗಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ಗೆ ಕರೋನವೈರಸ್ ಭೀತಿ ಎದುರಾದ ಹಿನ್ನಲೆಯಲ್ಲಿ ಟೂರ್ನಿ ವಿಚಾರವನ್ನು ಆಂತರಿಕವಾಗಿ ಚರ್ಚಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ.
IPL 2020ರ ಮೇಲೂ ಕೂಡ ಇದೀಗ ಕೊರೊನಾ ವೈರಸ್ ನ ಕಾರ್ಮೋಡ ಕವಿದಿದೆ. ದೇಶಾದ್ಯಂತ ಕೊರೊನಾ ವೈರಸ್ ಪ್ರಕೋಪವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಏಪ್ರಿಲ್ 15ರವರೆಗೆ ವಿದೇಶಿ ಪ್ರವಾಸಿಗರ ವಿಜಾ ರದ್ದುಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.