Indian Railway: ದೂರ ಪ್ರಯಾಣಕ್ಕೆ ಜನರು ಸಾಮಾನ್ಯವಾಗಿ ರೈಲು ಸಂಚಾರವನ್ನು ಇಷ್ಟಪಡುತ್ತಾರೆ. ಪ್ರಯಾಣದ ವೇಳೆ ನಿದ್ರೆ ಬರುವುದು ಸಹಜವೇ. ಆದರೆ, ನಿದ್ರೆ ಮಾಡಿದರೆ ಎಲ್ಲಿ ನಮ್ಮ ಸ್ಟೇಷನ್ ಬಂದಾಗ ಎಚ್ಚರ ಆಗುವುದಿಲ್ಲವೋ ಎಂಬ ಚಿಂತೆ ಹಲವರಿಗೆ ಇದ್ದೇ ಇರುತ್ತದೆ. ಇನ್ನೂ ಕೆಲವರು ನಿದ್ರಿಸುತ್ತ ತಮ್ಮ ನಿಲ್ದಾಣದಲ್ಲಿ ಇಳಿಯದೆ ಮುಂದಿನ ನಿಲ್ದಾಣಕ್ಕೆ ಹೋಗಿ ಇಳಿದಿರುವ ಹಲವು ಉದಾಹರಣೆಗಳನ್ನು ನೀವು ನೋಡಿರಬಹುದು. ಆದರೆ ಇನ್ನು ಮುಂದೆ ಈ ಚಿಂತೆ ಇರುವುದಿಲ್ಲ. ಭಾರತೀಯ ರೈಲ್ವೆ ಇದಕ್ಕಾಗಿ ಹೊಸ ಸೇವೆಯನ್ನು ಪ್ರಾರಂಭಿಸಿದೆ.
ಭಾರತೀಯ ರೈಲ್ವೇ ವಿಶ್ವದಲ್ಲಿ ನಾಲ್ಕನೇ ಅತಿ ದೊಡ್ಡ ರೈಲ್ವೆ ಜಾಲವಾಗಿದೆ ಮತ್ತು ಏಷ್ಯಾದಲ್ಲಿ ಎರಡನೇ ಅತಿ ದೊಡ್ಡದು. ಇಲ್ಲಿ ಪ್ರತಿನಿತ್ಯ ಲಕ್ಷಾಂತರ ಮಂದಿ ರೈಲಿನಲ್ಲಿ ಪ್ರಯಾಣಿಸುತ್ತಾರೆ. ರೈಲಿನಲ್ಲಿ ಹಲವು ಬಗೆಯ ಬೋಗಿಗಳಿವೆ.
Unique Railway Stations: ಭಾರತೀಯ ರೈಲ್ವೇ ಏಷ್ಯಾದಲ್ಲಿ ಎರಡನೇ ಅತಿದೊಡ್ಡ ರೈಲು ವ್ಯವಸ್ಥೆಯಾಗಿದೆ ಮತ್ತು ವಿಶ್ವದ ನಾಲ್ಕನೇ ಅತಿದೊಡ್ಡ ರೈಲು ವ್ಯವಸ್ಥೆಯಾಗಿದೆ. ಭಾರತದಲ್ಲಿ 8000 ಕ್ಕೂ ಅಧಿಕ ರೈಲು ನಿಲ್ದಾಣಗಳಿವೆ, ಇಲ್ಲಿ ದಿನನಿತ್ಯ ಲಕ್ಷಾಂತರ ಜನರು ರೈಲುಗಳ ಮೂಲಕ ಪ್ರಯಾಣಿಸುತ್ತಾರೆ. ನಿಲ್ದಾಣಗಳ ಹೆಸರಿನಲ್ಲಿ ರೈಲು ಟಿಕೆಟ್ಗಳನ್ನು ಕಾಯ್ದಿರಿಸಲಾಗುತ್ತದೆ.
Railway Tickets: ಭಾರತದಲ್ಲಿ ಪ್ರತಿದಿನ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ನಿಲ್ದಾಣಗಳಲ್ಲಿನ ಟಿಕೆಟ್ ಕೌಂಟರ್ಗಳಲ್ಲಿ ಉದ್ದನೆಯ ಸರತಿ ಸಾಲುಗಳಲ್ಲಿ ನಿಂತು ಟಿಕೆಟ್ ಕೊಳ್ಳುವುದೇ ದೊಡ್ಡ ಕೆಲಸ. ಆದರೆ ಇದೀಗ ರೈಲ್ವೆಯು ಉತ್ತಮ ಸೇವೆಯನ್ನು ಪ್ರಾರಂಭಿಸಿದೆ, ಇದರಿಂದ ನೀವು ಟಿಕೆಟ್ ಖರೀದಿಸಲು ಸರತಿ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ.
Indian Railways: ರೈಲಿನಲ್ಲಿ ಪ್ರಯಾಣಿಸುವ ಸಮಯದಲ್ಲಿ, ರೈಲ್ವೇಯಿಂದ ನಿಷೇಧಿತ ವಸ್ತುಗಳ ಸಮೇತ ಸಿಕ್ಕಿ ಬೀಳುವ ಪ್ರಯಾಣಿಕರಿಗೆ ದಂಡ ವಿಧಿಸಬಹುದು. ಅಲ್ಲದೆ, ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು.
Indian Railway News: ಕೋವಿಡ್ನ ಎರಡನೇ ತರಂಗದ ನಂತರ, ಅನ್ಲಾಕ್ ಮಾಡುವ ಪ್ರಕ್ರಿಯೆಯು ದೇಶಾದ್ಯಂತ ಪ್ರಾರಂಭವಾಗಿದೆ. ಪ್ರಯಾಣಿಕರ ಬೇಡಿಕೆ ಹೆಚ್ಚುತ್ತಿರುವ ಕಾರಣ, 50 ವಿಶೇಷ ರೈಲುಗಳನ್ನು ಇಂದಿನಿಂದ ಮತ್ತೆ ಪ್ರಾರಂಭಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.