Railway Tickets: ಭಾರತದಲ್ಲಿ ಪ್ರತಿದಿನ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ನಿಲ್ದಾಣಗಳಲ್ಲಿನ ಟಿಕೆಟ್ ಕೌಂಟರ್ಗಳಲ್ಲಿ ಉದ್ದನೆಯ ಸರತಿ ಸಾಲುಗಳಲ್ಲಿ ನಿಂತು ಟಿಕೆಟ್ ಕೊಳ್ಳುವುದೇ ದೊಡ್ಡ ಕೆಲಸ. ಆದರೆ ಇದೀಗ ರೈಲ್ವೆಯು ಉತ್ತಮ ಸೇವೆಯನ್ನು ಪ್ರಾರಂಭಿಸಿದೆ, ಇದರಿಂದ ನೀವು ಟಿಕೆಟ್ ಖರೀದಿಸಲು ಸರತಿ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ.
ರೈಲ್ವೇ ಹಳಿ ದಾಟುತ್ತಿದ್ದಾಗ ಚಲಿಸುತ್ತಿದ್ದ ಗೂಡ್ಸ್ ರೈಲಿನಡಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಲು ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿರುವ ಘಟನೆ ಭೋಪಾಲ್ ನಲ್ಲಿ ನಡೆದಿದೆ.
ಭಾರತದಲ್ಲಿ ಪ್ರತಿದಿನ ಕೋಟಿಗಟ್ಟಲೆ ಜನ ರೈಲಿನಲ್ಲಿ ಪ್ರಯಾಣಿಸುತ್ತಾರೆ, ಆದ್ದರಿಂದ ರೈಲ್ವೆಗೆ ಸಂಬಂಧಿಸಿದ ನವೀಕರಣಗಳ ಬಗ್ಗೆ ತಿಳಿದಿರುವುದು ಅಗತ್ಯವಾಗಿದೆ. ನಾವು ರೈಲ್ವೆಗೆ ಸಂಬಂಧಿಸಿದ ನಿಯಮಗಳ ಬದಲಾವಣೆಯ ಬಗ್ಗೆ ಹೇಳಲಿದ್ದೇವೆ.
ನೀವು ದೃಢೀಕೃತ ಟಿಕೆಟ್ ಬಯಸಿದರೆ ತತ್ಕಾಲ್ ಟಿಕೆಟ್ ಬುಕ್ ಮಾಡುವ ಮೊದಲು ಮಾಸ್ಟರ್ಲಿಸ್ಟ್ ಅನ್ನು ತಯಾರಿಸಿ. ಮಾಸ್ಟರ್ಲಿಸ್ಟ್ ನಲ್ಲಿ ನೀವು ಟಿಕೆಟ್ಗಳನ್ನು ಬುಕ್ ಮಾಡಲು ಬಯಸುವ ಎಲ್ಲಾ ಪ್ರಯಾಣಿಕರ ವಿವರಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಿಟ್ಟುಕೊಳ್ಳಬೇಕು.
ರೈಲ್ವೆ ಪ್ರಯಾಣಿಕರು ಡಿಸೆಂಬರ್ 10 ರಿಂದ 31 ರೈಲುಗಳಲ್ಲಿ ಕಾಯ್ದಿರಿಸದ ಟಿಕೆಟ್ನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗುತ್ತಿದೆ. ಕೋವಿಡ್ ಗೂ ಮುನ್ನ ಓಡುತ್ತಿರುವ ಎಲ್ಲಾ ರೈಲುಗಳನ್ನು ಮರು ಪ್ರಾರಂಭಿಸಲಾಗುತ್ತಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಆದೇಶಿಸಿದೆ.
ಪ್ರಯಾಣಿಕರ ಸೇವೆಗಳನ್ನು ಸಾಮಾನ್ಯಗೊಳಿಸುವ ಪ್ರಯತ್ನದಲ್ಲಿ, ಭಾರತೀಯ ರೈಲ್ವೇ ಮುಂದಿನ ಏಳು ದಿನಗಳವರೆಗೆ ರಾತ್ರಿಯ ಆಯ್ದ ಗಂಟೆಗಳವರೆಗೆ ರೈಲ್ವೇಸ್ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ (PRS) ಅನ್ನು ಮುಚ್ಚಲು ನಿರ್ಧರಿಸಿದೆ ಎಂದು ರೈಲ್ವೆ ಸಚಿವಾಲಯವು ನವೆಂಬರ್ 14 ರ ಭಾನುವಾರದಂದು ತಿಳಿಸಿದೆ.
ಕೊರೊನಾ ಸಾಂಕ್ರಾಮಿಕದ ನಂತರ, ಈಗ ಪರಿಸ್ಥಿತಿ ಕ್ರಮೇಣ ಸಹಜ ಸ್ಥಿತಿಗೆ ಮರಳುತ್ತಿದೆ. ಎಲ್ಲಾ ಪ್ರಮುಖ ರೈಲುಗಳನ್ನು ಶೀಘ್ರವೇ ಆರಂಭಿಸಲು ಪ್ರಯತ್ನಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
Mobile Phone Fells in Train: ಚಲಿಸುತ್ತಿರುವ ರೈಲಿನಿಂದ ನಿಮ್ಮ ಮೊಬೈಲ್ ಬಿದ್ದರೆ ಏನು ಮಾಡುತ್ತೀರಿ? ನಿಮ್ಮ ಫೋನ್ ಅನ್ನು ಸುಲಭವಾಗಿ ಮರಳಿ ಪಡೆಯುವುದು ಹೇಗೆ ಎಂದು ಇಂದು ನಾವು ನಿಮಗೆ ಹೇಳಲಿದ್ದೇವೆ.
Railway Rules For Mask: ಭಾರತೀಯ ರೈಲ್ವೆ ಮತ್ತೊಮ್ಮೆ ಕರೋನಾ ನಿಯಮಗಳನ್ನು ಬಿಗಿಗೊಳಿಸಿದೆ. ರೈಲ್ವೆಯ ಈ ಕೋವಿಡ್ ಮಾರ್ಗಸೂಚಿ ಅಕ್ಟೋಬರ್ 16 ರಂದು ಕೊನೆಗೊಳ್ಳಬೇಕಿತ್ತು, ಆದರೆ ಅದಕ್ಕೂ ಮುನ್ನ ಇದನ್ನು ವಿಸ್ತರಿಸಲಾಗಿದೆ.
ರೈಲ್ವೆ ಉದ್ಯೋಗಿಗಳ ಜೇಬಿಗೆ ಹಣ ತುಂಬಲಿದೆ. ದುರ್ಗಾ ಪೂಜೆ ಸಮಯದಲ್ಲಿ ನೌಕರರಿಗೆ ಬೋನಸ್ ಸಿಗಲಿದೆ. ಕಳೆದ ವರ್ಷದಂತೆ ಈ ಬಾರಿಯೂ 17951 ರೂ.ನಂತೆ ಒಟ್ಟು 78 ದಿನಗಳ ಬೋನಸ್ ಖಾತೆಗೆ ಜಮಾ ಆಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.