Aman Sehrawat: ಕುಸ್ತಿಯಲ್ಲಿ ಭಾರತದ ಅಮನ್ ಸೆಹ್ರಾವತ್ ಪೋರ್ಟೊ ರಿಕೊದ ಡೇರಿಯನ್ ಟೊಯೆ ಕ್ರೂಜ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದಾರೆ. ಪ್ಯಾರಿಸ್ ಬೇಸಿಗೆ ಕ್ರೀಡಾಕೂಟದಲ್ಲಿ ಕಿರಿಯ ಪುರುಷ ಕುಸ್ತಿಪಟು ಅಮನ್ ಮಂಗಳವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಜಪಾನ್ನ ಅಗ್ರ ಶ್ರೇಯಾಂಕದ ಕುಸ್ತಿಪಟು ರೇ ಹಿಗುಚಿ ವಿರುದ್ಧ ಸೋತರು.
Dinesh Karthik: ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಭಾರತದ ಮಾಜಿ ವಿಕೆಟ್ಕೀಪರ್-ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಪುನರಾಗಮನ ಮಾಡಲಿದ್ದು, ಮತ್ತೆ ಬ್ಯಾಟ್ ಹಿಡಿದು ಫೀಲ್ಡ್ನಲ್ಲಿ ಅಬ್ಬರಿಸಲಿದ್ದಾರೆ. ಅವರು SA20 ಪಂದ್ಯಾವಳಿಗಳನ್ನು ಆಡಲಿದ್ದಾರೆ. ರಾಯಲ್ಸ್ ಪರ ಈ ಟೂರ್ನಿಯಲ್ಲಿ ಮಿಂಚಲು ದಿನೇಶ್ ಕಾರ್ತಿಕ್ ತಯಾರಾಗುತ್ತಿದ್ದಾರೆ.
Ravi Shastri on Gautam Gambhir: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅಧಿಕಾರ ವಹಿಸಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. ಅವರ ಅಧಿಕಾರದಲ್ಲಿ ಟೀಂ ಇಂಡಿಯಾ ಉತ್ತಮ ಫಲಿತಾಂಶಗಳನ್ನು ಸಾಧಿಸಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಆದರೆ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದೆ ಇರುವ ದೊಡ್ಡ ಕೆಲಸವೆಂದರೆ ಆಟಗಾರರನ್ನು ಸಮನ್ವಯಗೊಳಿಸುವುದು ಎಂದು ರವಿಶಾಸ್ತ್ರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Dhiraj Bommadevara: ಭಾರತೀಯ ಸೇನೆಯ ಹವಾಲ್ದಾರ್ ಧೀರಜ್ ಬೊಮ್ಮದೇವರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶಿಸಲು ಸಜ್ಜಾಗಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಜನಿಸಿದ ಧೀರಜ್ ಇದೇ ಮೊದಲ ಭಾರಿಗೆ ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳಲಿದ್ದು, ದೇಶಕ್ಕೆ ಚಿನ್ನದ ಪದಕ ಗೆದ್ದುಕೊಡುವ ತವಕದಲ್ಲಿದ್ದಾರೆ. ಧೀರಜ್ ಬೊಮ್ಮದೇವರ ಅವರಿಗೆ ಪ್ಯಾರಿಸ್ ಒಲಿಂಪಿಕ್ಸ್ ತಲುಪುವ ಪಯಣ ಅಷ್ಟೇನು ಸುಲಭವಾಗಿರಲಿಲ್ಲ. ಅವರು ಇದರಲ್ಲಿ ಪಾಲ್ಗೊಳ್ಳಲು ಏನೆಲ್ಲಾ ಕಷ್ಟ ಅನುಬವಿಸಿದ್ದಾರೆ ಎಂದು ತಿಳಿಯಲು ಮುಂದೆ ಓದಿ...
Harbhajan Singh: ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದಲ್ಲಿ ಉತ್ತಮವಾಗಿ ಆಡಿದ ಮೂವರು ಆಟಗಾರರನ್ನು ಕೈಬಿಟ್ಟ ಕಾರಣಕ್ಕೆ ಮಾಜಿ ಆಟಗಾರ ಹರ್ಭಜನ್ ಸಿಂಗ್ ಕಿಡಿಕಾರಿದ್ದಾರೆ. ಇಲ್ಲಿಯವರೆಗೆ ಉತ್ತಮವಾಗಿ ಆಡಿದ್ದರೂ ಭಾರತ ತಂಡದಲ್ಲಿ ಸ್ಥಾನ ನೀಡಿಲ್ಲ ಎಂದು ಹರ್ಭಜನ್ ಸಿಂಗ್ ಮೂವರು ಆಟಗಾರರ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.
Sri Lanka Tour: ಭಾರತ ಕ್ರಿಕೆಟ್ ತಂಡ ಈ ತಿಂಗಳ ಅಂತ್ಯದಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ, ಇದಕ್ಕೆ ಈಗಾಗಲೇ ವೇಳಾಪಟ್ಟಿ ಕೂಡ ಬಿಡುಗಡೆಯಾಗಿದ್ದು, ಹೊಸ ಕೋಚ್ ಆಗಿ ಗಂಭೀರ್ ಜವಬ್ದಾರಿ ವಹಿಸಿಕೊಳ್ಳಲಿದ್ದಾರೆ. ಪ್ರವಾಸಕ್ಕೂ ಮುನ್ನವೇ ಶ್ರೀಲಂಕಾ ಕ್ರಿಕೆಟ್ನಿಂದ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಷನ್ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇದೇ ಕಾರಣದಿಂದ ಭಾರತ ಪ್ರವಾಸಕ್ಕೂ ಮುನ್ನವೇ ಶ್ರೀಲಂಕಾದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
Team India : ಜೂನ್ 29 ರಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ T20 ವಿಶ್ವಕಪ್ 2024 ಫೈನಲ್ನಲ್ಲಿ ಭಾರತ ಭರ್ಜರಿ ೭ ರನ್ ಗಳಿಂದ ಗೆಲುವನ್ನು ಸಾಧಿಸಿತು. ಈ ಗೆಲುವಿನಲ್ಲಿ ಈ ಆಲ್ ರೌಂಡರ್ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಟೋಕಿಯೊ ಪ್ಯಾರಾಲಿಂಪಿಕ್ ನಲ್ಲಿ 19 ಪದಕಗಳನ್ನು ಪಡೆಯುವ ಮೂಲಕ ಭಾರತೀಯ ತಂಡವು ಕ್ರೀಡಾಕೂಟದಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಹಿನ್ನಲೆಯಲ್ಲಿ ಈ ಸಾಧನೆ ಭಾರತದ ಕ್ರೀಡಾ ಇತಿಹಾಸದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುತ್ತದೆ ಎಂದು ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿದರು.
Survey says, 42% Indians will cancel honeymoon for cricket final | ಭಾರತದಲ್ಲಿ ಕ್ರಿಕೆಟ್ ವ್ಯಾಮೋಹ ಎಷ್ಟರ ಮಟ್ಟಿಗಿದೆ ಎಂದರೆ ಎಷ್ಟೋ ಜನರು ಫೈನಲ್ ಮ್ಯಾಚ್ ವೀಕ್ಷಿಸುವ ಸಲುವಾಗಿ ತಮ್ಮ ಮಧುಚಂದ್ರವನ್ನೇ ರದ್ದುಗೊಳಿಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.