Priyanka Gandhi: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಹೋದರ ರಾಹುಲ್ ಗಾಂಧಿ ಅವರು ಪ್ರತಿನಿಧಿಸುತ್ತಿದ್ದ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ರಾಹುಲ್ ಗಾಂಧಿ ಅವರಿಗಿಂತಲೂ ಅಧಿಕ ಮತಗಳ ಅಂತರದಿಂದ ಗೆದ್ದು ಗುರುವಾರ ಮೊದಲ ಬಾರಿಗೆ ಸಂಸತ್ತನ್ನು ಪ್ರವೇಶಿಸಿದರು.
ಪೂರ್ವ ಪ್ರಾಥಮಿಕ ಶಿಕ್ಷಣ ಇಂದು ಎಷ್ಟು ಮಹತ್ವ ಪಡೆದುಕೊಂಡಿದೆ. ಸಮಾಜದಲ್ಲಿ ಅದೆಷ್ಟು ಪ್ರತಿಷ್ಠೆಯ ವಿಷಯವಾಗಿದೆ ಎನ್ನುವುದು ಯಾರಿಗೂ ತಿಳಿಯದ ವಿಷಯವಲ್ಲ. ಆರ್ಥಿಕವಾಗಿ ಸಬಲರಾಗಿರುವವರ ಜೊತೆಗೆ ಬಡ ಮತ್ತು ಮಧ್ಯಮ ವರ್ಗದ ಪಾಲಕರು ಪೈಪೋಟಿಗಿಳಿದು, ಸೋತು ಇನ್ನಷ್ಟು ಕುಗ್ಗಿ ಹೋಗುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ನೀಡಲು ತೆಗೆದುಕೊಂಡಿರುವ ಕ್ರಾಂತಿಕಾರಿ ಹೆಜ್ಜೆಯೇ ಈ ಸರ್ಕಾರಿ ಮಾಂಟೆಸ್ಸರಿ.
ಕೇಂದ್ರ ಸಚಿವ ಸುರೇಶ್ ಗೋಪಿ ಬುಧವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಮದರ್ ಇಂಡಿಯಾ ಮತ್ತು ದಿವಂಗತ ಕಾಂಗ್ರೆಸ್ ಮುಖ್ಯಮಂತ್ರಿ ಕೆ ಕರುಣಾಕರನ್ ಅವರನ್ನು ಧೈರ್ಯಶಾಲಿ ಆಡಳಿತಗಾರ ಎಂದು ಬಣ್ಣಿಸಿದ್ದಾರೆ.ಇದೆ ವೇಳೆ ಮಾರ್ಕ್ಸ್ವಾದಿ ಹಿರಿಯ ಇ ಕೆ ನಾಯನಾರ್ ಅವರನ್ನು ತಮ್ಮ ರಾಜಕೀಯ ಗುರುಗಳು ಎಂದು ಕರೆದಿದ್ದಾರೆ.
NDA will get over 400 seats in Lok Sabha polls: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಮತ್ತು ಎನ್ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೃಢವಾದ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
Kangana Ranaut Announces New Release Date for "Emergency": ಬಾಲಿವುಡ್ ಬೆಡಗಿ ಕಂಗನಾ ರನೌತ್ ಅಭಿನಯದ ಬಹುನಿರೀಕ್ಷಿತ ಎಮರ್ಜೆನ್ಸಿ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ರಿವೀಲ್ ಆಗಿದೆ. ಈ ವಿಷಯವನ್ನು ನಟಿ ಕಂಗಾನ ಸಫಷಿಯಲ್ ಮಿಡಿಯಾದಲ್ಲಿ ಚಿತ್ರದ ಫೋಸ್ಟರ್ ಹಂಚಿಕೊಳ್ಳುವುದರ ಮೂಲಕ ತಿಳಿಸಿದ್ದಾರೆ.
Kaatera Review: ಸ್ಯಾಂಡಲ್ವುಡ್ ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ನೋಡಿದ ಮೇಲೆ ಮಹಿಳೆಯೊಬ್ಬಳು ಇಂದಿರಾ ಗಾಂಧಿಯವರನ್ನು ನೆನಪಿಸಿಕೊಂಡು ಕಣ್ಣೀರಿಟ್ಟಿದ್ದಾರೆ. ಈ ವಿಡಿಯೋ ಸದ್ಯ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹೀಗೆ ಎಲ್ಲ ಅವಕಾಶ ವಂಚಿತರಿಗೆ ಶಕ್ತಿ ತುಂಬುವುದೇ ನಿಜವಾದ ಸ್ವಾತಂತ್ರ್ಯದ ಅರ್ಥ. ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ಅವಕಾಶ ವಂಚಿತರಿಗಾಗಿ ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
Gruhalakshmi Scheme apply in whatsapp : ರಾಜ್ಯಸರ್ಕಾರ ಮಹಿಳೆಯರಿಗೆಂದೇ ಮಾಸಿಕ 2000 ಹಣ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೀಗ ಅದೇ ಯೋಜನೆಯ ಅರ್ಜಿ ಸಲ್ಲಿಕೆಗೆ ಸಹಾಯವಾಗಲು ಸರ್ಕಾರ ಹೊಸ ಸೌಲಭ್ಯವನ್ನು ನೀಡುತ್ತಿದೆ. ಈ ಸುಲಭ ವಿಧಾನದ ಮೂಲಕ ನೀವು ಮನೆಯಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿಒದೆ.
Emergency 1975: 1975ರಲ್ಲಿ ಇದೇ ದಿನ ಮಾಜಿ ಪ್ರಧಾನಿ ಇಂದಿರಾಗಾಂಧಿ ದೇಶದಾದ್ಯಂತ ತುರ್ತುಪರಿಸ್ಥಿತಿ ಘೋಷಿಸಿದ್ದರು. ಭಾರತದಲ್ಲಿ 25 ಜೂನ್ 1975 ರಿಂದ 21 ಮಾರ್ಚ್ 1977 ರವರೆಗೆ 21 ತಿಂಗಳ ಕಾಲ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು.
ನೆರೆಹೊರೆಯ ದೇಶದ ಸರ್ವಧಾಕಾರಿ ಸರ್ಕಾರವನ್ನು ನೋಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ನೆಹರೂ ಅವರು ಮಾಡದೇ ಹೋಗಿರುತ್ತದ್ದರೆ, ಮೋದಿ ಪ್ರಧಾನಿ ಆಗುತ್ತಿರಲ್ಲಿಲ್ಲ, ಶಾ ಸಚಿವನು ಆಗುತ್ತಿರಲ್ಲಿಲ್ಲ ಹಾಗೇ ನಾನು ಪ್ರತಿಪಕ್ಷ ನಾಯಕನು ಆಗುತ್ತಿರಲಿಲ್ಲ. ಇದೆಲ್ಲಾ ಕೊಡುಗೆ ಕಾಂಗ್ರೆಸ್ ಪಕ್ಷದ್ದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ತಿರುಗೇಟು ನೀಡಿದ್ದಾರೆ.
Kangana directed the film: ಕಂಗನಾ ರಣಾವತ್ ಎಂದ ತಕ್ಷಣ ಕಣ್ಣ ಮುಂದೆ ಬರುವುದು ಗುಂಗುರು ಕೂದಲಿನ ಸೌಂದರ್ಯಮಣಿ. ಬಾಲಿವುಡ್ ಸಿನಿಮಾರಂಗದಲ್ಲಿ ತಮ್ಮ ನಟನೆ ಮೂಲಕ ಮನ ಗೆದ್ದಿರುವ ಇವರು ನಟನೆ ಮಾತ್ರವಲ್ಲದೇ ನಿರ್ದೇಶನಕ್ಕೂ ಹೆಸರುವಾಸಿಯಾಗಿದ್ದಾರೆ.
ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಪುತ್ರಿ ಇಂದಿರಾ ಗಾಂಧಿ ಅವರು ನವೆಂಬರ್ 19, 1917 ರಂದು ಜನಿಸಿದರು. ಇಂದು ದೇಶದ 'ಉಕ್ಕಿನ ಮಹಿಳೆ'ಯಾಗಿ ಹೊರಹೊಮ್ಮಿದ ಮತ್ತು ಜನವರಿ 1966 ರಿಂದ ಮಾರ್ಚ್ ವರೆಗೆ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಪ್ರಭಾವಿ ಮಹಿಳೆಯ 105 ನೇ ಜನ್ಮದಿನವನ್ನು ಆಚರಿಸಲಾಗುತ್ತದೆ. 1977 ಮತ್ತು ಮತ್ತೆ ಜನವರಿ 1980 ರಿಂದ ಅಕ್ಟೋಬರ್ 1984 ರಲ್ಲಿ ಅವರ ಹತ್ಯೆಯ ತನಕ, ಅವರ ತಂದೆಯ ನಂತರ ಎರಡನೇ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಭಾರತೀಯ ಪ್ರಧಾನ ಮಂತ್ರಿಯಾಗಿದ್ದಾರೆ. ಇಂದಿರಾ ಗಾಂಧಿಯವರ ಪೂರ್ಣ ಹೆಸರು ಇಂದಿರಾ ಪ್ರಿಯದರ್ಶಿನಿ ಗಾಂಧಿ ಮತ್ತು ಅವರು ಇಲ್ಲಿಯವರೆಗೆ ಭಾರತದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನ ಮಂತ್ರಿಯಾಗಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಸೋಮವಾರ (ಅಕ್ಟೋಬರ್ 31) ತಮ್ಮ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿಯನ್ನು ಆಚರಿಸುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಮತ್ತು "ದೇಶಕ್ಕಾಗಿ ನೀವು ಮಾಡಿದ ತ್ಯಾಗವನ್ನು ವ್ಯರ್ಥವಾಗಿ ಬಿಡುವುದಿಲ್ಲ" ಎಂದು ಹೇಳಿದ್ದಾರೆ.
ಇಂದಿರಾ, ಸೋನಿಯಾ, ರಾಹುಲ್ ಭಯೋತ್ಪಾದನೆ ಪರ ಇದ್ದರು. ಈ ರಾಜ್ಯದ ಏಕೈಕ ರಾವಣ ಸಿದ್ದರಾವಣ ಸಹ ಅದನ್ನೇ ಮಾಡಿದ್ದು. ಸಿದ್ದರಾಮಯ್ಯ ಸಿಎಂ ಆದಾಗ ಗೋ ಹಂತಕರ ಪರ ನಿಂತರು ಎಂದು ನವಲಗುಂದ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಗುರುವಾರದಂದು ಕಾಂಗ್ರೆಸ್ ವಿರುದ್ಧ ಹರಿಹಾಯುತ್ತಾ ದೇಶದಲ್ಲಿ ಎರಡು ಭಾರತಗಳಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು 'ಇಂದಿರಾ ಈಸ್ ಇಂಡಿಯಾ' ನಂಬಿಕೆಯಿಂದ ಹೊರಬರಬೇಕು ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.