ಕೊರೊನಾವೈರಸ್ ಮಹಾಮಾರಿಯ ಹಿನ್ನೆಲೆ ವಿಶ್ವಾದ್ಯಂತ ಭಾರಿ ಕೋಲಾಹಲ ಸೃಷ್ಟಿಯಾಗಿದೆ. ಇಂತಹುದರಲ್ಲಿ ಒಂದು ವೇಳೆ ಕೊರೊನಾ ವೈರಸ್ ಸೋಂಕಿನಿಂದ ಯಾವುದೇ ಒಬ್ಬ ವ್ಯಕ್ತಿಯ ಮೃತ್ಯುವಾದರೆ ಆತನಿಗೆ ಲೈಫ್ ಇನ್ಸುರೆನ್ಸ್ ಲಾಭ ಸಿಗಲಿದೆಯೇ ಎಂಬುದು ಒಂದು ದೊಡ್ಡ ಪ್ರಶ್ನೆಯಾಗಿದೆ. ಹಾಗಾದರೆ ಬನ್ನಿ ಈ ಕುರಿತಾದ ಪಾಲಸಿ ಏನು ತಿಳಿಯೋಣ.
ಫೆಬ್ರವರಿ 1, 2020ರಿಂದ ಕೇಂದ್ರ ಸರ್ಕಾರ ಆರ್ಥಿಕ ಆಯವ್ಯಯ ಮಂಡಿಸಲಿದೆ. ಈ ಬಾರಿಯ ಬಜೆಟ್ ನಲ್ಲಿ ಆದಾಯ ತೆರಿಗೆಯಲ್ಲಿ ಭಾರಿ ಬದಲಾವಣೆಯನ್ನು ನಿರೀಕ್ಷಿಸಲಾಗುತ್ತಿದೆ. ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜನಸಾಮಾನ್ಯರಿಗೆ ಹಲವು ಯೋಜನೆಗಳನ್ನು ಹೊತ್ತು ತರಲಿದ್ದಾರೆ ಎನ್ನಲಾಗಿದೆ. ಆದರೂ ಸಹಿತ ಹಲವು ಸಂಗತಿಗಳಲ್ಲಿ ಬದಲಾವಣೆಯಾಗುತ್ತಿದ್ದು, ನಿಮ್ಮ ಜೇಬಿಗೆ ಭಾರಿಯಾಗಿ ಪರಿಣಮಿಸಲಿವೆ.
ನಿಮ್ಮ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳು ಹೊಸ ವರ್ಷದಲ್ಲಿ ಬದಲಾಗಲಿವೆ. ಹಣಕಾಸಿನ ವಿಷಯದಲ್ಲಿ, ಅದರಲ್ಲೂ ವಿಶೇಷವಾಗಿ ವೈಯಕ್ತಿಕ ಹಣಕಾಸಿನ ಮೇಲೆ ಇವು ಪ್ರಭಾವ ಬೀರಲಿದೆ. ಯಾವುದು ಅಗ್ಗವಾಗಲಿದೆ ಅಥವಾ ಯಾವುದು ದುಬಾರಿಯಾಗಲಿದೆ ಎಂಬುದನ್ನು ತಿಳಿಯಲು ಈ ಲೇಖನ ಓದಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.