Intelligence Bureau Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 955 ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಗ್ರೇಡ್-2/ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕಾಂಗ್ರೆಸ್ನ 45 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆಂಬ ಮಾಹಿತಿ ಗುಪ್ತಚರ ಇಲಾಖೆಯಿಂದ ಸರ್ಕಾರಕ್ಕೆ ಸಿಕ್ಕಿದೆ. ಅದನ್ನು ತಡೆಯಲು ಸಿಎಂ, ಡಿಸಿಎಂ ಕಸರತ್ತು ನಡೆಸಿದ್ದಾರೆ' ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಗುಪ್ತಚರ ಸಂಸ್ಥೆಗಳು ಎಚ್ಚರಿಕೆಯನ್ನು ನೀಡಿದ್ದು, ಪಾಕಿಸ್ತಾನದಿಂದ ಡ್ರೋನ್ಗಳ ಮೂಲಕ ಪಿಸ್ತೂಲ್, ಹ್ಯಾಂಡ್ ಗ್ರೆನೇಡ್ ಮತ್ತು ಎಕೆ 47 ನಂತಹ ಶಸ್ತ್ರಾಸ್ತ್ರಗಳು ಸೇರಿದಂತೆ ಮಾರಕ ಶಸ್ತ್ರಾಸ್ತ್ರಗಳನ್ನು ಭಾರತಕ್ಕೆ ಕಳುಹಿಸಲಾಗಿದೆ ಎಂದು ಭದ್ರತಾ ಸಂಸ್ಥೆಗಳಿಗೆ ತಿಳಿಸಿವೆ.
Must Read For Government Employees: ಇಂಟೆಲಿಜೆನ್ಸ್ ಅಥವಾ ರಕ್ಷಣಾ ವಿಭಾಗಕ್ಕೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಯಾವುದೇ ಸರ್ಕಾರಿ ನೌಕರರು ಸ್ವಇಚ್ಛೆಯಿಂದ ತಮ್ಮ ಲೇಖನ ಅಥವಾ ತಮ್ಮ ಪುಸ್ತಕವನ್ನು ಪ್ರಕಾಶಿತಗೊಳಿಸುವಂತಿಲ್ಲ (Book Publications) ಎಂದು ಕೇಂದ್ರ ಸರ್ಕಾರ (Central Government) ನಿರ್ಧರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.