Government Schemes: ದಲಿತರನ್ನು ಒಳಗೊಂಡ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ʼಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಯೋಜನೆ 2024ʼ ಅನ್ನು ಪರಿಚಯಿಸಿದೆ. ಈ ಯೋಜನೆಯಡಿ ನೂತನವಾಗಿ ಅಂತರ್ಜಾತೀಯ ವಿವಾಹವಾಗುವ ಜೋಡಿಗೆ 2.50 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ.
ಇಂದಿಗೂ ಜಾತಿ ಜಗಳ, ಬಹಿಷ್ಕಾರದಂತಹ ಘಟನೆಗಳು ಬೆಳಕಿಗೆ ಬರುತ್ತಿದೆ. ಇದೀಗ ಪ್ರೀತಿಸಿ ವಿವಾಹವಾಗಿದ್ದ ಅಂತರ್ಜಾತಿ ದಂಪತಿಗೆ ಗ್ರಾಮಸ್ಥರು ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಹೆರಿಗೆಗಾಗಿ ತವರಿಗೆ ಬಂದ ಮಹಿಳೆಯನ್ನು ಗ್ರಾಮಸ್ಥರು ಊರಾಚೆ ಕಳಿಸಿದ್ದಾರೆ. ಈ ಕುರಿತ ಸುದ್ದಿ ಇಲ್ಲಿದೆ ನೋಡಿ..
ಇಂದೋರ್ ನ ಹಳ್ಳಿಯೊಂದರಲ್ಲಿ 21 ವರ್ಷದ ಯುವತಿ ಬೇರೆ ಜಾತಿಯ ವ್ಯಕ್ತಿಯೊಬ್ಬನನ್ನು ಮದುವೆಯಾಗಿದ್ದಾಳೆ ಎಂದು ಆಕೆಯ ಕಿರಿಯ ಸಹೋದರ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.