ಎಸ್ಬಿಐನಿಂದ ಗೃಹ ಸಾಲ ಪಡೆಯುವ ಗ್ರಾಹಕರಿಗೆ ಹೊಸ ಕೊಡುಗೆ ನೀಡುತ್ತಿದೆ. ಇದರಿಂದಾಗಿ ನಿಮ್ಮ ಗೃಹ ಸಾಲದ ಇಎಂಐ ಹೊರೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆ ಮಾಡಬಹುದು. ಎಸ್ಬಿಐ ತನ್ನ ಹಳೆಯ ಗ್ರಾಹಕರಿಗೆ ಗೃಹ ಸಾಲ ಬಾಹ್ಯ ಬೆಂಚ್ಮಾರ್ಕ್ ದರಕ್ಕೆ (ಇಬಿಆರ್) ಬದಲಾಯಿಸುವ ಅವಕಾಶವನ್ನು ನೀಡುತ್ತಿದೆ. ಇದಕ್ಕಾಗಿ ಗ್ರಾಹಕರು ಸಣ್ಣ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಕಳೆದ ಐದು ತಿಂಗಳಲ್ಲಿ, ಕರೋನಾ ವೈರಸ್ ಮಹಾಮಾರಿ ಮತ್ತು ಲಾಕ್ಡೌನ್ ಹಿನ್ನೆಲೆ ಮನೆ ಖರೀದಿಸುವವರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಏತನ್ಮಧ್ಯೆ, ಹೊಸ ಗ್ರಾಹಕರನ್ನು ತನ್ನತ್ತ ಸೆಳೆಯಲು ಎಲ್ಐಸಿ ತನ್ನ ಬಡ್ಡಿದರಗಳನ್ನು ಕಡಿತಗೊಳಿಸುವುದಾಗಿ ಘೋಷಣೆ ಮಾಡಿದೆ.
ಕೆಲವು ದಿನಗಳ ಹಿಂದೆ, ಎಸ್ಬಿಐ 2019-20ರ ಆರ್ಥಿಕ ವರ್ಷಕ್ಕೆ ಸತತ ಒಂಬತ್ತನೇ ವರ್ಷಕ್ಕೆ ಮಾರ್ಜಿನಲ್ ಕಾಸ್ಟ್ ಆಫ್ ಲೆಂಡಿಂಗ್ ದರವನ್ನು (ಎಂಸಿಎಲ್ಆರ್) ಕಡಿತಗೊಳಿಸುವುದಾಗಿ ಘೋಷಿಸಿತು.
ಹೊಸವರ್ಷದ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ ಮತ್ತು ಹಲವು ಕಂಪನಿಗಳು ತಮ್ಮ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆಗಳನ್ನು ನೀಡಲು ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕ ವಲಯದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಗ್ರಾಹಕರಿಗೆ ಹೊಸ ವರ್ಷದಲ್ಲಿ ದೊಡ್ಡ ಉಡುಗೊರೆಯನ್ನೇ ನೀಡಿದೆ
HDFC ಬ್ಯಾಂಕ್ ಈಗ ನಿಶ್ಚಿತ ಠೇವಣಿ (FD) ಮೇಲೆ ಹೆಚ್ಚಿನ ಬಡ್ಡಿಯನ್ನು ನೀಡಲಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರವನ್ನು ಹೆಚ್ಚಿಸಿದ ನಂತರ ಎಚ್ಡಿಎಫ್ಸಿ ಬ್ಯಾಂಕ್ ಈ ನಿರ್ಧಾರ ಕೈಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.