T20 World Cup : ಜೂನ್ನಲ್ಲಿ ಯುನೈಟೆಡ್ ಸ್ಟೇಟ್ಸ್ನಲ್ಲಿ ನಡೆಯಲಿರುವ ICC T20 ವಿಶ್ವ ಕಪ್ 2024ರ ಅಪಘಾನಿಸ್ತಾನ ತಂಡವನ್ನು ಘೋಷಿಸಿದ್ದು, ತಂಡವನ್ನು ರಶೀದ್ ಖಾನ್ ಮುನ್ನಡೆಸಲಿದ್ದಾರೆ.
Virat Kohli: ಈ ವರ್ಷಾಂತ್ಯದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಟಿಸಲು ಸಿದ್ದರಾಗಿದ್ದಾರೆ. ಇದಕ್ಕಾಗಿ ವಿರಾಟ್ ಕೊಹ್ಲಿಗೆ ಬೇಕಾಗಿರುವುದು ಕೇವಲ 66 ರನ್.
first transgender cricketer Danielle McGahey: ಡೇನಿಯಲ್ ಮೆಕ್ ಗಾಹೆ ಅವರು ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಆಡಲಿರುವ ಏಕೈಕ ಟ್ರಾನ್ಸ್ಜೆಂಡರ್ ಮಹಿಳೆ. ಅವರಿಗೆ ಕೆನಡಾ ತಂಡ ಅವಕಾಶ ನೀಡಿದೆ.
IPL 2023 News: IPL 2023ರ ಋತುವಿನಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ಇವರನ್ನು ಮುಂದಿನ ಸೀಸನ್ ನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ. ಇದುವರೆಗೆ ಈ ಸೀಸನ್ ನಲ್ಲಿ 47 ಪಂದ್ಯಗಳನ್ನು ಆಡಲಾಗಿದೆ. ಇದರಲ್ಲಿ 3 ಭಾರತೀಯ ಆಟಗಾರರ ಪ್ರದರ್ಶನವು ತುಂಬಾ ಕೆಟ್ಟದಾಗಿತ್ತು. ಆ ಮೂರು ಆಟಗಾರರ ಬಗ್ಗೆ ಇಲ್ಲಿ ಮಾಹಿತಿಯನ್ನು ನೀಡಲಿದ್ದೇವೆ.
India vs Australia : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಸರಣಿಯ ನಾಲ್ಕನೇ ಟೆಸ್ಟ್ ನಾಳೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೆಳಗ್ಗೆ 9:30 ರಿಂದ ನಡೆಯಲಿದೆ.
Virat Kohli : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯವು ಇಂದೋರ್ನ ಹೋಲ್ಕರ್ ಮೈದಾನದಲ್ಲಿ ಮಾರ್ಚ್ 1 ರಿಂದ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯೊಂದನ್ನು ನಿರ್ಮಿಸಲಿದ್ದಾರೆ.
ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ T20 ಅಂತಾರಾಷ್ಟ್ರೀಯ ಆಟಗಾರ ಆರನ್ ಫಿಂಚ್ ಮಂಗಳವಾರದಂದು ಟಿ20 ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.ಆದರೆ ಅವರು ಇತರ ಅಂತರಾಷ್ಟ್ರೀಯ ಲೀಗ್ ಪಂದ್ಯಗಳಲ್ಲಿ ಆಡುವುದನ್ನು ಮುಂದುವರೆಸುತ್ತಾರೆ ಎನ್ನಲಾಗಿದೆ.ಈಗ ಅವರ ವಿದಾಯದ ಕುರಿತ ಮಾಹಿತಿಯನ್ನು ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ ತಮ್ಮ ಟ್ವೀಟ್ ಮೂಲಕ ತಿಳಿಸಿದೆ.
MS Dhoni As A Police Officer: ಎಂಎಸ್ ಧೋನಿ ಆರ್ಮಿ ಲೆಫ್ಟಿನೆಂಟ್ ಕರ್ನಲ್ ಗೌರವ ಶ್ರೇಣಿಯಲ್ಲಿದ್ದಾರೆ. ಅವರು ಹಲವು ಬಾರಿ ಸೇನಾ ಸಮವಸ್ತ್ರವನ್ನು ಧರಿಸಿರುವುದು ಕಂಡುಬಂದಿದೆ. ಆದರೆ ಈ ಬಾರಿ ಜಾಹೀರಾತಿಗಾಗಿ ಎಂಎಸ್ ಧೋನಿ ಈ ಪೊಲೀಸ್ ಸಮವಸ್ತ್ರವನ್ನು ಧರಿಸಿದ್ದಾರೆ. ಎಂಎಸ್ ಧೋನಿ ಅವರ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
Virat Kohli and Rohit Sharma: ಮುಂಬರುವ ಇಂಗ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ನ್ಯೂಜಿಲೆಂಡ್ನ 14 ಸದಸ್ಯರ ತಂಡದಲ್ಲಿ ಸೇರ್ಪಡೆಗೊಂಡ ನಂತರ, ವೇಗದ ಬೌಲರ್ ಕೈಲ್ ಜೇಮಿಸನ್ ಅವರು, “ತಂಡಕ್ಕೆ ಮರಳಲು ಥ್ರಿಲ್ ಆಗಿದ್ದೇನೆ. ನಾನು ಆರೋಗ್ಯವಾಗಿದ್ದೇನೆ” ಎಂದು ಹೇಳಿದ್ದಾರೆ.
Team India: ಇದಲ್ಲದೇ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನು 1-2 ಅಂತರದಿಂದ ತನ್ನ ತವರಿನಲ್ಲಿ ಕಳೆದುಕೊಂಡಿತ್ತು. ಟೀಮ್ ಇಂಡಿಯಾ ಈಗ 3 ಯುವ ಸ್ಫೋಟಕ ಬ್ಯಾಟ್ಸ್ಮನ್ಗಳ ಪ್ರವೇಶವನ್ನು ಹೊಂದಿದ್ದು, ಅವರು ರೋಹಿತ್ ಶರ್ಮಾ ಅವರನ್ನು ಭಾರತೀಯ ಕ್ರಿಕೆಟ್ ತಂಡದಿಂದ ಸಂಪೂರ್ಣವಾಗಿ ದೂರವಿಡುವ ಸಾಧ್ಯಯೆಯಿದೆ
ಇನ್ನು ಐಪಿಎಲ್ನಲ್ಲಿ ಜಾಧವ್ ಅವರ ಪ್ರದರ್ಶನ ತೀರಾ ಸಾಧಾರಣವಾಗಿತ್ತು. ಜಾಧವ್ 2018 ರಿಂದ 2020 ರವರೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕಾಗಿ ಆಟವಾಡಿದ್ದಾರೆ. ಆ ಬಳಿಕ 2021 ರಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಅವರನ್ನು ಖರೀದಿಸಿತು. ಆದರೆ ಹೈದರಾಬಾದ್ ಫ್ರಾಂಚೈಸಿಯ ನಿರೀಕ್ಷೆಗಳನ್ನು ಹುಸಿ ಮಾಡಿದ್ದರು. ಐಪಿಎಲ್ 2021 ರಲ್ಲಿ, ಜಾಧವ್ 6 ಪಂದ್ಯಗಳಲ್ಲಿ ಕೇವಲ 55 ರನ್ ಗಳಿಸಿದ್ದರು.
ಕ್ರಿಕೆಟಿಗರು ತಮ್ಮ ಐಷಾರಾಮಿ ಜೀವನಕ್ಕೆ ಹೆಸರುವಾಸಿಯಾಗಿದ್ದಾರೆ. ಇನ್ನು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಅನೇಕ ಕ್ರಿಕೆಟಿಗರು ಕ್ರಿಕೆಟ್ ಲೋಕಕ್ಕೆ ಕಾಲಿಟ್ಟ ಬಳಿಕ ಶ್ರೀಮಂತರಾಗಿರುವುದನ್ನು ನಾವು ನೋಡಿರುತ್ತೇವೆ. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಬಳಿಕ ಸಿರಿತನದಿಂದ ಬಡತನದ ದಾರಿ ಹಿಡಿದ ಆಟಗಾರರ ಬಗ್ಗೆ ನಿಮಗೆ ತಿಳಿದಿದೆಯೇ? ಅಂತಹ 5 ಆಟಗಾರರ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ.
ವೆಸ್ಟ್ ಇಂಡೀಸ್ನ ದಿಗ್ಗಜ ಆಲ್ರೌಂಡರ್ ಕೀರಾನ್ ಪೊಲಾರ್ಡ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 34 ವರ್ಷದ ಪೊಲಾರ್ಡ್ ತಮ್ಮ ಸುದೀರ್ಘ ವಿಂಡೀಸ್ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ್ದಾರೆ.
ಮೌಂಟ್ ಮೌಂಗನುಯಿಯ ಬೇ ಓವಲ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಮಹಿಳೆಯ ತಂಡವನ್ನು ಆರು ವಿಕೆಟ್ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಮಹಿಳೆಯರ ತಂಡವು ಭಾನುವಾರ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.