ಎರಡು ದಿನಗಳ ರಾಜ್ಯ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ವಾಪಾಸ್ ಮರಳಿದರು. ಮೈಸೂರಿನ ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಬಳಿಕ ಮೈಸೂರು ಒಡೆಯರ ರಾಜಮನೆತನದ ರಾಜಾದಿತ್ಯ ಸ್ವೀಕರಿಸಿ ದೆಹಲಿಗೆ ವಾಪಸ್ ಆಗಿದ್ದಾರೆ.
ಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತದ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ಈಗ ದೇಶದ 75 ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ನಡೆಯುತ್ತಿದೆ. ಇವು ಭಾರತದ ಇತಿಹಾಸ ಮತ್ತು ಸಾಂಸ್ಕೃತಿಕ ಔನ್ನತ್ಯಕ್ಕೆ ಸಾಕ್ಷಿಯಾಗಿವೆ ಎಂದವರು ಬಣ್ಣಿಸಿದರು.
ಮೈಸೂರು ಅರಮನೆ ಆವರಣದಲ್ಲಿ ‘ನಮೋ’ ಯೋಗ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಮೋದಿಯವರು ಅಂತಾರಾಷ್ಟ್ರೀಯ ಮಟ್ಟದ ನಕ್ಷೆಯಲ್ಲಿ ಮೈಸೂರನ್ನು ತಂದಿದ್ದಾರೆ. ಯೋಗ ಅಂತಾರಾಷ್ಟ್ರೀಯ ದಿನಾಚರಣೆಯಾಗಲು ಮೋದಿ ಪಾತ್ರ ದೊಡ್ಡದು ಎಂದರು.
International Yoga Day 2022: ಯೋಗ ದಿನವು ವಿದೇಶಗಳಲ್ಲಿ ವ್ಯಾಪಕ ಪ್ರಚಾರವನ್ನು ಪಡೆದುಕೊಂಡಿದೆ. UN ನಲ್ಲಿ, ಇದನ್ನು ಪ್ರಾಥಮಿಕವಾಗಿ 185 ಕ್ಕೂ ಹೆಚ್ಚು ದೇಶಗಳು ಬೆಂಬಲಿಸಿದವು. ಆದ್ದರಿಂದ, ಇದು ಭಾರತದ ರಾಜತಾಂತ್ರಿಕ ವಿಸ್ತರಣೆಗೆ ಉತ್ತೇಜನವನ್ನು ನೀಡಿತು. ಪ್ರತಿ ವರ್ಷ ಜೂನ್ 21 ರಂದು ಯೋಗ ದಿನಾಚರಣೆ ಅನ್ನು ಆಚರಿಸಲಾಗುತ್ತದೆ. ಈ ವರ್ಷ ಆಚರಣೆಯ ಥೀಮ್ "ಮಾನವೀಯತೆಗಾಗಿ ಯೋಗ".
ಸೂರ್ಯನು ನವೀಕರಿಸಬಹುದಾದ ಶಕ್ತಿಯ ನಿಧಿ ಮತ್ತು ಸತ್ಯದ ಸಂಕೇತ. ಸೂರ್ಯನ ಆಕಾರ, ಸ್ವಭಾವ ಮತ್ತು ಶಕ್ತಿ ಇತರ ಗ್ರಹಗಳಿಗಿಂತ ಎಲ್ಲಾ ಜೀವಿಗಳ ಮೇಲೆ ಹೆಚ್ಚಿನ ಪರಿಣಾಮವನ್ನು ಉಂಟುಮಾಡುತ್ತದೆ. ಅದಕ್ಕಾಗಿಯೇ ಜ್ಯೋತಿಷ್ಯದಲ್ಲಿ ಸೂರ್ಯನ ಸ್ಥಾನವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.