Virat Kohli Viral Video: ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ನಡುವಿನ ಸ್ನೇಹದ ಬಗ್ಗೆ ಎಲ್ಲರಿಗೂ ತಿಳಿದಿದೆ. ಇಬ್ಬರೂ ಆಟಗಾರರು ಕೆಲವೊಮ್ಮೆ ರೀಲ್’ಗಳಲ್ಲಿ ಅಥವಾ ಮೈದಾನದಲ್ಲಿ ಒಟ್ಟಿಗೆ ಸಮಯ ಕಳೆಯುವುದನ್ನು ಕಾಣಬಹುದು. ಇದೇ ಕಾರಣಕ್ಕೆ ಇವರಿಬ್ಬರಿಗೆ ವಿರಾಟ್ ಹೆಸರೊಂದನ್ನು ಇಟ್ಟಿದ್ದಾರೆ.
Sanju Samson Wife: ಸದ್ಯ ಐಪಿಎಲ್ 2024ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅಬ್ಬರಿಸುತ್ತಿದ್ದಾರೆ. ನಾವಿಂದು ಇವರ ಪತ್ನಿ ಮತ್ತು ಲವ್ ಸ್ಟೋರಿ ಬಗ್ಗೆ ಒಂದಿಷ್ಟು ಮಾಹಿತಿಯನ್ನು ನೀಡಲಿದ್ದೇವೆ.
Akash Ambani And Rohit Sharma Viral Video: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ರೋಹಿತ್ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ ಐದು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಅಷ್ಟೇ ಅಲ್ಲ ಐಪಿಎಲ್ ಇತಿಹಾಸದಲ್ಲಿಯೇ ರೋಹಿತ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. ಐದು ಬಾರಿ ಚಾಂಪಿಯನ್ ಆಗಿರುವ MI ತಂಡ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಣೆಸಲಿದೆ. ಈ ಪಂದ್ಯ ಮುಂಬೈನ ವಾಂಖೇಡೆ ಮೈದಾನದಲ್ಲಿಯೇ ನಡೆಯಲಿದೆ.
Rashid Khan Record In IPL: ಐಪಿಎಲ್ ನಲ್ಲಿ ನಿನ್ನೆ ನಡೆದ ಗುಜರಾತ್ ವಿರುದ್ಧ ರಾಜಸ್ಥಾನ ಪಂದ್ಯದಲ್ಲಿ ಗುಜರಾತ್ ತಂಡ ರಾಜಸ್ಥಾನ ತಂಡದ ನಾಗಾಲೋಟಕ್ಕೆ ಬ್ರೇಕ್ ಹಾಕಿದೆ. ಇದು ಈ ಋತುವಿನಲ್ಲಿ ರಾಜಸ್ಥಾನ ತಂಡದ ಮೊದಲ ಸೋಲು ಆಗಿದೆ.
IPL 2024 Points Table: ಬುಧವಾರ (ಏಪ್ರಿಲ್ 10) ನಡೆದ ರೋಚಕ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (ಆರ್ಆರ್) ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ 3 ವಿಕೆಟ್ಗಳ ಸೋಲೊಪ್ಪಿಕೊಂಡಿದೆ. ಗಮನಾರ್ಹವಾಗಿ 2024ರ ಐಪಿಎಲ್ ಪಂದ್ಯದಲ್ಲಿ ಈವರೆಗೂ ಆಡಿರುವ ಐದು ಪಂದ್ಯಗಳಲ್ಲಿ ಇದು ರಾಜಸ್ಥಾನ್ ರಾಯಲ್ಸ್ ತಂಡದ ಮೊದಲ ಸೋಲು.
Hardik Pandya's brother arrested by Police: ಮುಂಬೈ ತಂಡ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕೃಣಾಲ್ ಪಾಂಡ್ಯ ಅವರಿಗೆ ಕೋಟ್ಯಂತರ ಹಣ ವಂಚಿಸಿರುವ ಆರೋಪದ ಮೇಲೆ ವೈಭವ್ ಪಾಂಡ್ಯ ಅವರನ್ನು ಬಂಧಿಸಲಾಗಿದೆ ಎಂದು ವರದಿ ಮಾಡಲಾಗಿದೆ..
IPL 2024 Dhanashri On Yuzvendra Chahal during his 150th match : ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಕಬಳಿಸಿದ ಯಜುವೇಂದ್ರ ಚಹಾಲ್ ಗುಜರಾತ್ ಟೈಟನ್ಸ್ ವಿರುದ್ಧ 150ನೇ ಪಂದ್ಯವನ್ನು ಆಡಲು ಮೈದಾನಕ್ಕೆ ಇಳಿದಾಗ. ಪಂದ್ಯಕ್ಕೂ ಮುನ್ನ ಅವರ ಪತ್ನಿ ಧನಶ್ರೀ ವರ್ಮಾ ಅವರು ಪ್ರೀತಿಯ ಸುರಿಮಳೆಯನ್ನೆಗೈದಿದ್ದಾರೆ, ಯಜುವೇಂದ್ರ ಅವರ ಈ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದು, ಆಕೆಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದೆ.
IPL 2024 RR vs GT: ಅಂದಹಾಗೆ ಈ ಪಂದ್ಯದ ವೇಳೆ ಅಂಪೈರ್ ನೀಡಿದ ನಿರ್ಧಾರದಿಂದ ಅಸಮಾಧಾನಗೊಂಡ ಶುಭ್ಮನ್ ಗಿಲ್ ಕೋಪಗೊಂಡು ವಾಗ್ವಾದಕ್ಕಿಳಿದಿದ್ದಾರೆ. ಮೋಹಿತ್ ಶರ್ಮಾ ಅವರ ಎಸೆತವನ್ನು ಅಂಪೈರ್ ವೈಡ್ ಎಂದು ಘೋಷಿಸಿದಕ್ಕೆ ಶುಭ್ಮನ್ ಗಿಲ್ ಪರಿಶೀಲನೆ ನಡೆಸಲೆಂದು ಮುಂದಾದಾಗ ಈ ಘಟನೆ ನಡೆದಿದೆ.
IPL 2024 Jio Cinema Earnings: ರಿಲಯನ್ಸ್ ಸಮೂಹದ ಮಾಲೀಕ ಏಷ್ಯಾದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ 971933 ಕೋಟಿ ರೂ.ಗಿಂತ ಹೆಚ್ಚಿನ ಸಿರಿ ಸಂಪತ್ತು ಮತ್ತು ರೂ.2013000 ಕೋಟಿ ಮಾರುಕಟ್ಟೆ ಮೌಲ್ಯ ಹೊಂದಿರುವ ಕಂಪನಿಯ ಮಾಲೀಕರಾಗಿದ್ದಾರೆ
Shreyas Iyer Girlfriend: ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಇತ್ತೀಚೆಗೆ ಕಪಿಲ್ ಶರ್ಮಾ ಶೋನಲ್ಲಿ ಭಾಗವಹಿಸಿದ್ದರು.. ಇದೇ ವೇಳೆ ತಮ್ಮ ಗರ್ಲ್ ಫ್ರೆಂಡ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ.
ಐಪಿಎಲ್ 2024ರ 20ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯರ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 29 ರನ್ ಗಳಿಂದ ಮಣಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದೆ.
yuzvendra Chahal Wife Dhanashree Viral Video: ಈ ಬಾರಿಯ ಐಪಿಎಲ್ ನಲ್ಲಿ ಪಂದ್ಯಾವಳಿಯಲ್ಲಿ ಆಡಿದ ಒಟ್ಟು 4 ಪಂದ್ಯಗಳಲ್ಲಿ ಯಜುವೇಂದ್ರ ಚಹಲ್ 8 ವಿಕೆಟ್ ಗಳನ್ನು ಕಬಳಿಸಿ, ಪರ್ಪಲ್ ಕ್ಯಾಪ್ ಮೇಲೆ ಹಕ್ಕು ಮಂಡಿಸಿದ್ದಾರೆ. ಇನ್ನೊಂದೆಡೆ ಯಜುವೇಂದ್ರ ಅವರ ಪತ್ನಿ ಧನಶ್ರೀಯ ಹಲವಾರು ಹೊಸ ಹೊಸ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಲೇ ಇವೆ .
Mumbai Indians Unique T20 Record: ಬ್ಯಾಟ್ಸ್ಮನ್’ಗಳ ಅತ್ಯುತ್ತಮ ಪ್ರದರ್ಶನದ ಆಧಾರದ ಮೇಲೆ ಮುಂಬೈ ಮೊದಲು ಬ್ಯಾಟ್ ಮಾಡಿ 5 ವಿಕೆಟ್ ನಷ್ಟಕ್ಕೆ 234 ಗಳಿಸಿತು. ಪ್ರತ್ಯುತ್ತರವಾಗಿ ಡೆಲ್ಲಿ ಎಂಟು ವಿಕೆಟ್ ನಷ್ಟಕ್ಕೆ 208 ರನ್ ಗಳಿಸುವಷ್ಟರಲ್ಲಿ 29 ರನ್’ಗಳಿಂದ ಪಂದ್ಯವನ್ನು ಕಳೆದುಕೊಂಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.