Virat Kohli vs Gautham Gambir: ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಒಂದೇ ಫ್ರಾಂಚೈಸಿಗಾಗಿ ದೀರ್ಘಕಾಲ ಆಡಿದ ಏಕೈಕ ಆಟಗಾರ. ಅವರು ತಮ್ಮ ಐಪಿಎಲ್ ವೃತ್ತಿಜೀವನವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗೆ ಪ್ರಾರಂಭಿಸಿದ್ದು, ಈಗಲೂ ಅದೇ ತಂಡದಲ್ಲಿದ್ದಾರೆ. ಐಪಿಎಲ್ 2011ರಿಂದ ಈಗಿನ ವರೆಗೂ ಮೆಗಾ ಹರಾಜಿನಲ್ಲಿ ಆರ್ಸಿಬಿ ಉಳಿಸಿಕೊಂಡ ಏಕೈಕ ಆಟಗಾರ ವಿರಾಟ್ ಕೊಹ್ಲಿ ಮಾತ್ರ.
IPL : ಇಂದು ಐಪಿಎಲ್ ಫೈನಲ್ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿದೆ.
IPL 2024 auction : 2024 ರ ಮಿನಿ ಐಪಿಎಲ್ ಪ್ರಕ್ರಿಯೆ ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ಈ ಭಾರಿಯ ಹಾರಜಿನಲ್ಲಿ ಮಹಿಳಾ ಹರಾಜುಗಾರ್ತಿ ಭಾಗಿಯಾಗಲಿದ್ದು, ಇದು ಐಪಿಎಲ್ ಇತಿಹಾಸದಲ್ಲೇ ಮೊಟ್ಟ ಮೊದಲ ಭಾರಿಯಾಗಿದೆ.ಅಷ್ಟೇ ಅಲ್ಲದೇ ಮೊದಲ ಭಾರಿಗೆ ವಿದೇಶದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.
Virat Kohli 7000 Runs: ಐಪಿಎಲ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ಇದುವರೆಗೂ ಐಪಿಎಲ್ ಇತಿಹಾಸದಲ್ಲಿ ಯಾರೂ ಮಾಡದ ಸಾಧನೆಯನ್ನು ಕಿಂಗ್ ಕೊಹ್ಲಿ ಮಾಡಿದ್ದಾರೆ.
Chris Gayle and KL Rahul: ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಐಪಿಎಲ್’ನಲ್ಲಿ ಅನೇಕ ದಾಖಲೆಗಳನ್ನು ಮಾಡಿದ್ದಾರೆ. ಬ್ಯಾಟಿಂಗ್ ಮೂಲಕವೇ ಮೈದಾನದಲ್ಲಿ ಅಬ್ಬರಿಸುವ ಈ ಕೆರಿಬಿಯನ್ ಆಟಗಾರನ ದಾಖಲೆಗಳನ್ನು ಮುಟ್ಟಲೂ ಸಾಧ್ಯವಿಲ್ಲ.
Most Man of the Match Winners in IPL: ಐಪಿಎಲ್ ಕ್ರಿಕೆಟ್ ಲೋಕದ ಅತ್ಯಂತ ಪ್ರಸಿದ್ಧ ಲೀಗ್ಗಳಲ್ಲಿ ಒಂದಾಗಿದೆ. ಪ್ರಪಂಚದಾದ್ಯಂತದ ಆಟಗಾರರು ಈ ಲೀಗ್ನಲ್ಲಿ ಆಡಲು ಬರುತ್ತಾರೆ. ಅವರ ಪ್ರದರ್ಶನದಿಂದ ರಾಷ್ಟ್ರೀಯ ತಂಡಗಳಲ್ಲಿಯೂ ಸ್ಥಾನ ಪಡೆಯಲು ಸಮರ್ಥರಾಗುತ್ತಾರೆ. ಐಪಿಎಲ್’ನಲ್ಲಿ ಯಾವಾಗಲೂ ಭಾರತೀಯ ಆಟಗಾರರದ್ದೇ ಪ್ರಾಬಲ್ಯ. ಈ ವರ್ಷದ ಐಪಿಎಲ್ ಮಾರ್ಚ್ 31 ರಿಂದ ಆರಂಭವಾಗಲಿದೆ. ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ಬಾರಿ 'ಮ್ಯಾನ್ ಆಫ್ ದಿ ಮ್ಯಾಚ್' ಪ್ರಶಸ್ತಿಯನ್ನು ಯಾವ ಭಾರತೀಯ ಆಟಗಾರರು ಗೆದ್ದಿದ್ದಾರೆ ಎಂಬುದನ್ನು ನಾವು ನಿಮಗೆ ಹೇಳಲಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.