ಎಲ್ಐಸಿ ಹೌಸಿಂಗ್ ಫೈನಾನ್ಸ್ ಪ್ರಸ್ತುತ ಸಂಬಳ ಪಡೆಯುವ ಉದ್ಯೋಗಿಗಳು ಕೇವಲ ಶೇ .6.6 ರ ಬಡ್ಡಿ ದರದಲ್ಲಿ 50 ಲಕ್ಷ ರೂ.ಗಳವರೆಗೆ ಸಾಲವನ್ನು ಪಡೆಯಬಹುದು. ಅಂಚೆ ಕಚೇರಿಯ ಗ್ರಾಮೀಣ ಪ್ರದೇಶಗಳ ಗ್ರಾಹಕರು ಸಹ ನಗರದಲ್ಲಿ ಮನೆ ಖರೀದಿಸಲು ಸಾಲ ಪಡೆಯಲು ಸಾಧ್ಯವಾಗುತ್ತದೆ ಎಂಬುದು ಇದರ ದೊಡ್ಡ ಪ್ರಯೋಜನವಾಗಿದೆ.
IPPB Transaction Charge: 1 ಏಪ್ರಿಲ್ 2021 ರಿಂದ ಹಣ ಠೇವಣಿ ಅಥವಾ ಹಣ ಹಿಂಪಡೆಯುವುದರ ಜೊತೆಗೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ (AEPS)ಗೆ ಶುಲ್ಖ ವಿಧಿಸಲು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಿರ್ಧರಿಸಿದೆ.
ಅಂಚೆ ಕಚೇರಿಯ ಮಾಸಿಕ ಆದಾಯ ಯೋಜನೆ ಉತ್ತಮ ಆದಾಯವನ್ನು ನೀಡುತ್ತದೆ. ಈ ಯೋಜನೆಯಲ್ಲಿ ಜಂಟಿ ಖಾತೆಯನ್ನು ತೆರೆದು ಅದರಲ್ಲಿ 9 ಲಕ್ಷ ರೂಪಾಯಿಗಳನ್ನು ಒಟ್ಟಿಗೆ ಜಮಾ ಮಾಡಿದರೆ, ಪ್ರತಿ ತಿಂಗಳು 4,950 ರೂಪಾಯಿಗಳನ್ನು ಗಳಿಸಬಹುದು.
ಡಿಜಿಟಲ್ ಇಂಡಿಯಾದ ಹಿನ್ನೆಲೆಯಲ್ಲಿ ಅಂಚೆ ಕಚೇರಿಗಳನ್ನು ನಿರಂತರವಾಗಿ ಅಪ್ ಡೇಟ್ ಮಾಡಲಾಗುತ್ತಿದೆ. ಈಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ಮೊಬೈಲ್ ಆ್ಯಪ್ ಅನ್ನು ಪ್ರಾರಂಭಿಸಲಾಗಿದೆ.
ದೀರ್ಘಾವಧಿಯ ಕಾಯುವಿಕೆಯ ನಂತರ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್(IPPB) ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 1 ರಂದು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಗೆ ಚಾಲನೆ ನೀಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.