ಸಾಯುವ ಮುನ್ನ ನೀರು ಕೊಡಿ ಎಂದು ಅಂಗಲಾಚುತ್ತಿರುವ ರೈತರು
ರೈತರಿಗೆ ಮರೀಚಿಕೆಯಾದ ಬಸವೇಶ್ವರ ಏತ ನೀರಾವರಿ ಯೋಜನೆ
ಬೆಳಗಾವಿ ಜಿಲ್ಲೆ ಅಥಣಿ ಕಾಗವಾಡ ಭಾಗದ ನೀರಾವರಿ ಯೋಜನೆ
ಕಳೆದ ಏಳು ವರ್ಷಗಳಿಂದ ನಡೆಯುತ್ತಿರುವ ನೀರಾವರಿ ಕಾಮಗಾರಿ
ಇನ್ನು ಶೇಕಡಾ 30ರಷ್ಟು ಕೆಲಸವನ್ನು ಬಾಕಿ ಉಳಿಸಿದ ಅಧಿಕಾರಿಗಳು
ಅಧಿಕಾರಿಗಳು ಜನಪ್ರತಿನಿಧಿಗಳ ಸಮನ್ವಯ ಕೊರತೆಯಿಂದ ಬಾಕಿ
ಇಲ್ಲಿನ ಗ್ರಾನೈಟ್ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಹೋಗಿದೆ. ಕಳೆದ ಮೂರು ವರ್ಷಗಳಲ್ಲಿ ಔದ್ಯೋಗಿಕವಾಗಿ, ಕೃಷಿಗೆ ಪ್ರಸಿದ್ಧವಾಗಿರುವ ಕ್ಷೇತ್ರದ ಸಮಗ್ರ ಅಭಿವೃದ್ಧಿ, ದಾಖಲೆ ಪ್ರಮಾಣದಲ್ಲಿ ಆಗಿದೆ. ಇದಕ್ಕೆ ಕಾರಣ ನಮ್ಮ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Kalasa Banduri Nala Project : ಕಳಸಾ ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದಕ್ಕೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ನಾಲೆ ಆಗಬೇಕೆಂದು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿಲ್ಲ ಅಂದಿದ್ದರೆ ಈ ಯೋಜನೆಗೆ ಮುಕ್ತಿ ಸಿಗುತ್ತಿದ್ದಿಲ್ಲ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.