ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡದಲ್ಲಿ ಯುವ ಆಟಗಾರರೇ ತುಂಬಿದ್ದಾರೆ. ಆಡಿರುವ 4 ಪಂದ್ಯಗಳಲ್ಲಿ 2 ಗೆಲುವು, 2 ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
ನವದೆಹಲಿ: ಲಕ್ನೋದಲ್ಲಿ ಶ್ರೀಲಂಕಾ ತಂಡದ ವಿರುದ್ಧ ನಡೆಯುತ್ತಿರುವ ಮೊದಲನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದು ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಂಡ ವೆಸ್ಟ್ ಇಂಡೀಸ್ ತಂಡವು ಭಾರತ ತಂಡವನ್ನು 20 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 199 ರನ್ ಗಳಿಗೆ ನಿಯಂತ್ರಿಸಿತು.
ಇದನ್ನೂ ಓದಿ : PM Ujjwala Yojana : 9 ಕೋಟಿ ಜನತೆಗೆ ಉಚಿತ LPG ಸಂಪರ್ಕ : ನೀವು ಲಾಭ ಪಡೆಯಬಹುದು! ಹೇಗೆ? ಇಲ್ಲಿದೆ ನೋಡಿ
IPL 2022 Mega Auction:ಇಶಾನ್ ಕಿಶನ್ (Ishan Kishan) ಪ್ರಸಕ್ತ ಐಪಿಎಲ್ ಸೀಸನ್ ನಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದಾರೆ. ಅವರನ್ನು ಮುಂಬೈ ಇಂಡಿಯನ್ಸ್ 15.25 ಕೋಟಿಗೆ ಖರೀದಿಸಿತು.
15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆಟಗಾರರ ಹರಾಜಿಗೆ ದಿನಗಣನೆ ಪ್ರಾರಂಭವಾಗಿದೆ. ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಒಟ್ಟು 590 ಕ್ರಿಕೆಟಿಗರು ಭಾಗಿಯಾಗಲಿದ್ದಾರೆ. ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯುವ ಈ 2 ದಿನಗಳ ಹರಾಜಿನಲ್ಲಿ ಪ್ರತಿ ಆಟಗಾರನ ಭವಿಷ್ಯವನ್ನು ಫ್ರಾಂಚೈಸಿ ನಿರ್ಧರಿಸುತ್ತದೆ.
ಹೊಸ ಐಪಿಎಲ್ ಫ್ರಾಂಚೈಸಿಯು ಕನ್ನಡಿಗ ಕೆ.ಎಲ್.ರಾಹುಲ್, ಅಫ್ಘಾನ್ ಲೆಗ್ ಸ್ಪಿನ್ನರ್ ರಶೀದ್ ಖಾನ್, ಇಶಾನ್ ಕಿಶನ್ ಅಥವಾ ಹಾರ್ದಿಕ್ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಉತ್ಸಾಹದಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.