ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಮುಂಬೈನಲ್ಲಿ ವಿವಾಹವಾದರು. ಅಂಬಾನಿ ವಂಶದ ಅತ್ಯಂತ ಕಿರಿಯ ಸದಸ್ಯನ ವಿವಾಹವು ಪ್ರಪಂಚದಾದ್ಯಂತ ಚರ್ಚೆಯಾಲ್ಲಿದೆ. ವರದಿಗಳನ್ನು ನಂಬುವುದಾದರೆ ಭಾರತದ ಬಿಲಿಯನೇರ್ ಉದ್ಯಮಿ ಮದುವೆಗೆ 5,000 ಕೋಟಿ ರೂ ಖರ್ಚು ಮಾಡಿದ್ದಾರಂತೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಯೋಗದ ಪ್ರೀತಿ ಎಲ್ಲರಿಗೂ ತಿಳಿದಿದೆ. ಆಗಾಗ್ಗೆ, ಅವರು ತಮ್ಮ ಲಕ್ಷಾಂತರ ಅನುಯಾಯಿಗಳನ್ನು ತಲುಪುವ ಯೋಗದ ಫೋಟೋಗಳು ಮತ್ತು ವೀಡಿಯೊಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಳ್ಳುತ್ತಾರೆ. ಇಂದು ಅವರು ಟ್ವಿಟ್ಟರ್ ನಲ್ಲಿ ಯೋಗ ನಿದ್ರಾ ವಿಡಿಯೋವನ್ನು ಹಂಚಿಕೊಂಡಿದ್ದಾರೆ, ಇದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಕೂಡ ಮೆಚ್ಚಿದ್ದಾರೆ.
ವಿಶ್ವಸಂಸ್ಥೆ ಮಾಜಿ ರಾಯಭಾರಿ ನಿಕ್ಕಿ ಹ್ಯಾಲೆ ಮತ್ತು ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಮತ್ತು ಸಲಹೆಗಾರ್ತಿ ಇವಾಂಕಾ ವಿಶ್ವಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಸ್ಥಾನದಲ್ಲಿ ಅಲಂಕರಿಸುವುದಕ್ಕೆ ಸ್ಪರ್ಧಿಗಳಾಗಿದ್ದಾರೆ ಎಂದು ದಿ ಫೈನಾಂಷಿಯಲ್ ಟೈಮ್ಸ್ ವರದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.