ಟೀಮ್ ಇಂಡಿಯಾ ಕ್ರಿಕೆಟಿಗರು ತಮ್ಮ ಮಕ್ಕಳಿಗೆ ವಿಶಿಷ್ಟ ರೀತಿಯ ಹೆಸರು ಮಾತ್ರವಲ್ಲದೆ ಅದರ ಅರ್ಥವೂ ಸಹ ಆಶ್ಚರ್ಯವನ್ನು ಹುಟ್ಟಿಸುವಂತಹ ಹೆಸರುಗಳನ್ನು ಇಟ್ಟಿದ್ದಾರೆ, ಅದೆಲ್ಲಾ ಯಾರು ಅಂದರೆ ಶಾಕ್ ಆಗೋದು ಖಂಡಿತ.
Most centuries at No.4: ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ 25ನೇ ಶತಕ ಬಾರಿಸಿ ಬ್ರಿಯನ್ ಲಾರಾರ(24) ದಾಖಲೆಯನ್ನು ಹಿಂದಿಕ್ಕಿದರು. 4ನೇ ಕ್ರಮಾಂಕದಲ್ಲಿ ಅತಿಹೆಚ್ಚು ಶತಕ ಬಾರಿಸಿದ ಟಾಪ್ 5 ಕ್ರಿಕೆಟಿಗರ ಮಾಹಿತಿ ಇಲ್ಲಿದೆ ನೋಡಿ.
Test cricket records: 5 ವರ್ಷಗಳ ಬಳಿಕ ವಿದೇಶಿ ನೆಲದಲ್ಲಿ ಟೆಸ್ಟ್ ಶತಕ ಬಾರಿಸುವಲ್ಲಿ ಕೊಹ್ಲಿ ಯಶಸ್ವಿಯಾದರು. 2ನೇ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 76ನೇ ಶತಕ ಸಿಡಿಸಿ ಸಂಭ್ರಮಿಸಿದರು.
IND vs WI, 2nd Test: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 141 ರನ್ ಗಳಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ದಕ್ಷಿಣ ಆಫ್ರಿಕಾದ ಮಾಜಿ ಆಲ್ರೌಂಡರ್ ಜಾಕ್ವೆಸ್ ಕಾಲಿಸ್, ಆಸ್ಟ್ರೇಲಿಯಾದ ಮಾಜಿ ಮಹಿಳಾ ನಾಯಕಿ ಲಿಸಾ ಸ್ಥಾಲೇಕರ್ ಮತ್ತು ಪಾಕಿಸ್ತಾನದ ಮಾಜಿ ಬ್ಯಾಟ್ಸ್ಮನ್ ಜಹೀರ್ ಅಬ್ಬಾಸ್ ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಹಾಲ್ ಆಫ್ ಫೇಮ್ಗೆ ಸೇರಿಸಿಕೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.