ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪಿಸುವ ಮೂಲಕ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವೆಂಕಟೇಶ್ವರ ಸ್ವಾಮಿಗೆ ಕಳಂಕ ತಂದಿದ್ದಾರೆ.
Andra Pradesh : ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಆಂಧ್ರಪ್ರದೇಶ ತನ್ನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮಿತ್ರ ಪಕ್ಷವಾದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Stone thrown on CM Jagan : ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಇದೇ ವೇಳೆ ಬಸ್ ಯಾತ್ರೆ ನಡೆಸುತ್ತಿದ್ದ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಜಗನ್ ಕಣ್ಣಿನ ಮೆಲ್ಬಾಗ ಬಲವಾದ ಗಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
Indian Cricketer Arrested: ನಾಗರಾಜ ಬುಡುಮುರು ಎಂಬ ಆಟಗಾರನನ್ನು ಮುಂಬೈ ಸೈಬರ್ ಸೆಲ್ ಪೊಲೀಸರು ಬಂಧಿಸಿದ್ದಾರೆ. ನಾಗರಾಜ ಬುಡುಮೂರು ಆಂಧ್ರ ಸಿಎಂ ಹೆಸರು ಹೇಳಿಕೊಂಡು ಮೋಸ ನಡೆಸಿದ್ದು, ಈ ಮೂಲಕ 60 ಕಂಪನಿಗಳಿಗೆ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಾಗರಾಜ ಬುಡುಮಾರು ಆಂಧ್ರಪ್ರದೇಶದ ಮಾಜಿ ರಣಜಿ ಆಟಗಾರ. ಅಷ್ಟೇ ಅಲ್ಲ ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ನಾಗರಾಜ ಬುಡುಮಾರು ಕೂಡ ಭಾಗಿಯಾಗಿದ್ದನು.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸಿಬಿಎಸ್ಇ ಅಂಗೀಕಾರವನ್ನು ಪಡೆಯಲು ಮತ್ತು 2024 ರಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಿಬಿಎಸ್ಇ ಪರೀಕ್ಷೆಗಳನ್ನು ಬರೆಯುವುದನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನಿರ್ದೇಶನ ನೀಡಿದ್ದಾರೆ.
ಸ್ಥಳೀಯ ವೈದ್ಯಕೀಯ ಉಪಕರಣಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಆಂಧ್ರಪ್ರದೇಶ ಮೆಡ್ಟೆಕ್ ವಲಯ (AMTZ) ತಯಾರಿಸಿದ ಕರೋನವೈರಸ್ ಕೋವಿಡ್ -19 ಪರೀಕ್ಷಾ ಕಿಟ್ಗಳನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಏಪ್ರಿಲ್ 8 ಬಿಡುಗಡೆ ಮಾಡಿದರು.
ಸರ್ಕಾರಿ ಶಾಲೆಗಳೆಲ್ಲವನ್ನೂ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನಾಗಿ ಮಾಡುವ ಕ್ರಮವನ್ನು ವಿರೋಧಿಸಿದ್ದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ವಿರುದ್ಧ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಕೈಗಾರಿಕಾ ಸಂಬಂಧಿತ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ಕಲ್ಪಿಸುವ ನಿಟ್ಟಿನಲ್ಲಿ ಶೇ.75 ರಷ್ಟು ಆದ್ಯತೆ ಪ್ರಸ್ತಾಪಕ್ಕೆ ಮುಂದಾಗಿದ್ದಾರೆ ಎಂದು ಸುದ್ದಿಮೂಲಗಳು ತಿಳಿಸಿವೆ.
ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನೇತೃತ್ವದ ಹಿಂದಿನ ಟಿಡಿಪಿ ಸರ್ಕಾರವು ಪ್ರಜಾ ವೇದಿಕೆ ಕಟ್ಟಡವನ್ನು ನಿರ್ಮಿಸಿತ್ತು. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕಟ್ಟಡವನ್ನು ಅಕ್ರಮವಾಗಿ ಕಟ್ಟಲಾಗಿದೆ ಎಂದು ಆರೋಪಿಸಿ ಅದನ್ನು ನೆಲಸಮ ಮಾಡಲು ಆದೇಶಿಸಿದ್ದರು.
ಸಂಸತ್ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ನಡೆಸಲಾಗುತ್ತಿರುವ ಸಭೆಯಲ್ಲಿ ಅಧಿವೇಶನದಲ್ಲಿ ಯಾವ ವಿಚಾರಗಳ ಪ್ರಸ್ತಾಪ ಮಾಡಬೇಕು ಹಾಗೂ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗುವುದು ಎನ್ನಲಾಗಿದೆ.
ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಆಂಧ್ರಪ್ರದೇಶ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಜಗನ್ ಮೋಹನ್ ರೆಡ್ಡಿ ಅವರನ್ನು ಮಂಗಳವಾರ ವಿಜಯವಾಡದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ವೈ.ಎಸ್.ರಾಜಶೇಖರ ರೆಡ್ಡಿ ನಿಧನದ ಬಳಿಕ ತಮ್ಮ ಬಳಿ ಬಂದಿದ್ದ ಜಗನ್ ಮೋಹನ್ ರೆಡ್ಡಿ, ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಮಾಡುವುದಾದರೆ 1500 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದರು ಎಂದು ಫಾರೂಕ್ ಅಬ್ದುಲ್ಲಾ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.