National Cancer Awareness Day 2024: ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಪ್ರತಿ ವರ್ಷ ನವೆಂಬರ್ 7ರಂದು ಆಚರಿಸಲಾಗುತ್ತದೆ. ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳಿಗೆ ಮುಖ್ಯ ಕಾರಣವಾಗಬಲ್ಲ ಕೆಲವು ಅಭ್ಯಾಸಗಳ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತೇವೆ.
Foods that help purify your blood: ಪಾಲಕ್ ಸೊಪ್ಪು, ಮೆಂತೆ ಸೊಪ್ಪು, ಬೀನ್ಸ್, ಕೋಸುಗಡ್ಡೆ, ಕ್ಯಾರೆಟ್, ಹೂಕೋಸು, ಬ್ರೊಕೋಲಿ, ಬೀಟ್ರೋಟ್, ಇಂತಹ ಹಸಿರೆಲೆ ಸೊಪ್ಪು ತರಕಾರಿಗಳಲ್ಲಿ ಯಥೇಚ್ಛವಾಗಿ ಆಂಟಿ-ಆಕ್ಸಿಡೆಂಟ್ ಗುಣಲಕ್ಷಣಗಳು ಕಂಡು ಬರುತ್ತದೆ.
Best Home remedies: ಶುಂಠಿಯಲ್ಲಿ ಉರಿಯೂತ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್, ಆ್ಯಂಟಿಆಕ್ಸಿಡೆಂಟ್ ಸಮೃದ್ಧವಾಗಿವೆ. ಕೆಮ್ಮು ಮತ್ತು ಶೀತದಿಂದ ಮುಕ್ತಿ ಹೊಂದಲು ನೀವು ಶುಂಠಿ ಚಹಾ ಮತ್ತು ಅದರ ಕಷಾಯ ತೆಗೆದುಕೊಳ್ಳಬೇಕು..
Jaggery face pack : ಪ್ರತಿಯೊಬ್ಬ ಮಹಿಳೆ ಸುಂದರವಾಗಿ ಕಾಣಲು ಬಯಸುತ್ತಾರೆ.. ಇದಕ್ಕಾಗಿ ಅವರು ದುಬಾರಿ ಸೌಂದರ್ಯವರ್ಧಕಗಳನ್ನು ಖರೀದಿಸಿ ಬಳಸುತ್ತಾರೆ. ಆದರೆ, ಅವುಗಳಲ್ಲಿ ಕೆಲವುಗಳು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು. ಬದಲಿಗೆ ಮನೆಮದ್ದುಗಳನ್ನು ಬಳಸಿದರೆ ಯಾವುದೇ ಆತಂಕ ಇರುವುದಿಲ್ಲ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಮಧುಮೇಹ ರೋಗಿಗಳು ಸಕ್ಕರೆ ಸೇವಿಸಬಾರದು ಎಂದು ಹೇಳಲಾಗುತ್ತದೆ.ಆದರೆ ಸಕ್ಕರೆ ಬದಲು ಬೆಲ್ಲ ಸೇವಿಸಬಹುದು ಎನ್ನುವುದೇ ಬಹುತೇಕರ ನಂಬಿಕೆ.ಈ ನಂಬಿಕೆಯ ಹಿಂದಿರುವ ಸತ್ಯವನ್ನು ಮೊದಲು ತಿಳಿದುಕೊಳ್ಳಿ.
Can Diabetes Patients Eat Jaggery: ಮಧುಮೇಹಿಗಳು ತಮ್ಮ ಆಹಾರದಲ್ಲಿ ಬದಲಾವಣೆ ಮಾಡುವ ಮೊದಲು ತಜ್ಞರ ಸಲಹೆಯನ್ನು ಪಡೆದುಕೊಳ್ಳಬೇಕು. ಮಧುಮೇಹ ಇರುವವರು ಬೆಲ್ಲವನ್ನು ಸೇವಿಸಬೇಕೇ ಅಥವಾ ಬೇಡವೇ? ಆಹಾರ ತಜ್ಞರು ಈ ಕುರಿತು ಹೇಳುವುದೇನು ತಿಳಿದುಕೊಳ್ಳೋಣ ಬನ್ನಿ,
health benefits: ನಿಮ್ಮ ಜೀರ್ಣಾಂಗ ವ್ಯವಸ್ಥೆಯು ದುರ್ಬಲವಾಗಿದ್ದರೆ, ಈ ಸಮಸ್ಯೆಯನ್ನು ಹೋಗಲಾಡಿಸಲು, ನೀವು ನಿಯಮಿತವಾಗಿ ಖರ್ಜೂರದ ಬೆಲ್ಲವನ್ನು ಸೇವಿಸಬೇಕು, ಇದರಲ್ಲಿರುವ ಆಹಾರದ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ಇದರಿಂದಾಗಿ ಹೊಟ್ಟೆಯಲ್ಲಿನ ಮಲಬದ್ಧತೆ ಮತ್ತು ಅನಿಲದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ.
Peanut and Jaggery Health Benefits: ದೇಹಕ್ಕೆ ಪ್ರೋಟೀನ್, ರಂಜಕ ಮತ್ತು ಥಯಾಮಿನ್ನಂತಹ ಪೋಷಕಾಂಶಗಳ ಅಗತ್ಯವಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಈ ಪೋಷಕಾಂಶಗಳು ಕೆಲವು ಪದಾರ್ಥಗಳನ್ನು ಸೇವಿಸುವುದರಿಂದ ನಮ್ಮ ದೇಹಕ್ಕೆ ಸಿಗುತ್ತವೆ.
Jaggery Tea For Type 2 Diabetes: ಮಧುಮೇಹಿಗಳು ಚಹಾಕ್ಕೆ ಸಕ್ಕರೆ ಸೇವಿಸುವಂತಿಲ್ಲ. ಹೀಗಾದಾಗ ಸಪ್ಪೆ ಚಹಾವನ್ನು ಕುಡಿಯಬೇಕಾಗುತ್ತದೆ. ಆದರೆ ಸಪ್ಪೆ ಚಹಾ ಕುಡಿಯಬೇಕು ಎಂದು ಚಿಂತಿಸುವ ಅಥವಾ ಮರಗುವ ಅಗತ್ಯವಿಲ್ಲ. ಸಕ್ಕರೆಯ ಬದಲು ಈ ಒಂದು ವಸ್ತುವನ್ನು ಸೇವಿಸಿದರೆ ಚಾಹಾದ ರುಚಿಯೂ ಉಳಿಯುವುದಲ್ಲದೆ, ರಕ್ತದ ಸಕ್ಕರೆ ಕೂಡಾ ಹೆಚ್ಚಾಗುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.