ಮೊದಲ ಭಾಗದ ಅಂತ್ಯದಲ್ಲಿ ಕಾಣಿಸಿಕೊಂಡು ಒಂದು ಸ್ಪೆಷಲ್ ಲುಕ್ ನೀಡಿದ್ದ ನಟ ಡಾಲಿ ಧನಂಜಯ್ ಈ ಚಿತ್ರದಲ್ಲಿ ಪೂರ್ಣಪ್ರಮಾಣದ ನಾಯಕನಾಗಿ ಹೊರಹೊಮ್ಮಿದ್ದಾರೆ. ಅವರ ಪಾತ್ರ ಚಿತ್ರದಲ್ಲಿ ತುಂಬಾ ವಿಶೇಷವಾಗಿ ಮೂಡಿಬಂದಿದೆ.
ಮದುವೆ ಆಗುವುದು ದೊಡ್ಡದಲ್ಲ ಎನ್ನುವುದನ್ನು ಪ್ರತಿ ಬಾರಿಯೂ ಜಗ್ಗೇಶ್ ಹೇಳುತ್ತಾರೆ. ಪ್ರೀತಿಸಿದ ಹುಡುಗಿಯನ್ನ ಮನೆ ತುಂಬಿಸಲು ಅಂದು ಜಗ್ಗೇಶ್ ಅವರು ಕುಟುಂಬದ ವ್ಯಾಜ್ಯ, ಪೋಲೀಸ್ ಸ್ಟೇಷನ್, ನಂತರ ಸುಪ್ರೀಂ ಕೋರ್ಟ್ ವರೆಗೂ ಹೋಗಿದ್ದರು.
ಮೋದಿ ಹೆಬ್ಬುಲಿ, ಅಮಿತ್ ಶಾ ಹುಲಿ, ಅವರೊಂದಿಗೆ ಹೆಜ್ಜೆ ಹಾಕೋ ಮತ್ತೊಂದು ಹುಲಿ ಪ್ರಹ್ಲಾದ್ ಜೋಶಿ. ಮನೆಗೆ ಒಬ್ಬ ಯಜಮಾನ ಇರಬೇಕು. ಪ್ರಹ್ಲಾದ್ ಜೋಶಿ ಇಂದು ಅದ್ಭುತ ಯಜಮಾನಿಕೆ ಮಾಡುತ್ತಿದ್ದಾರೆ. ಉಳಿದ ಸಂಸದರು ಅವರು ಹೇಳಿದ ಕೆಲಸ ಮಾಡ್ತಾರೆ ಎಂದು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಡಿ ಹೊಗಳಿದ್ದಾರೆ.
ಕಾಲಿವುಡ್ನಲ್ಲಿ ಸಣ್ಣ ಕಲಾವಿದರಿಂದ ಹಿಡಿದು ದೊಡ್ಡ ಕಲಾವಿದರವರೆಗೂ ಒಂದಾಗುತ್ತಾರೆ. ಪರಸ್ಪರ ಸಿನಿಮಾಗಳನ್ನು ಪ್ರೋತ್ಸಾಹಿಸ್ತಾರೆ. ಆದರೆ ನಮ್ಮಲ್ಲಿ ಆ ರೀತಿ ಇಲ್ಲವೆಂದು ಜಗ್ಗೇಶ್ ಬೇಸರ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.