ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದವರು. ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದರು. ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಇವರು ನೀಡಿದ ಕೊಡುಗೆಗಳು. ಮನ ಮೋಹನ್ ಸಿಂಗ್ ಅವರ ಬಗ್ಗೆ ಮಾತನಾಡಲು ಒಂದು ದಿನವೂ ಸಾಲುವುದಿಲ್ಲ.
Jai Bhim : ರಾಷ್ಟ್ರಪ್ರಶಸ್ತಿ ವಿಚಾರದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಜೈ ಭೀಮ್’ ಚಿತ್ರವನ್ನು ಪ್ರಶಸ್ತಿಗೆ ಆಯ್ಕೆ ಮಾಡದ ಕೇಂದ್ರದ ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದರು.
Jai Bhim Movie : ಜೈ ಭೀಮ್ ಚಿತ್ರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವಂತೆ ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ಅವರಿಗೆ ಹೈಕೋರ್ಟ್ ಆದೇಶಿಸಿದೆ.
ಸೂರ್ಯ ಅವರ ಅತ್ಯಂತ ಮೆಚ್ಚುಗೆ ಪಡೆದ ಕಾನೂನು ಸಿನಿಮಾ 'ಜೈ ಭೀಮ್' ಅದರ ಒಂದು ದೃಶ್ಯವು ಆಸ್ಕರ್ ಯೂಟ್ಯೂಬ್ ಚಾನೆಲ್ನಲ್ಲಿ 'ಸೀನ್ ಅಟ್ ದಿ ಅಕಾಡೆಮಿ' ವಿಭಾಗದ ಅಡಿಯಲ್ಲಿ ಕಾಣಿಸಿಕೊಂಡಿದ್ದು ಭಾರತಕ್ಕೆ ಹೆಮ್ಮೆ ತಂದಿದೆ. ಅಲ್ಲದೆ ಸದ್ಯೆ ಈ ಸಿನಿಮಾ ಅತ್ಯುತ್ತಮ ವಿದೇಶಿ ಸಿನಿಮಾ ಕೆಟಗರಿಯಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದೆ.
Google Search 2021: ಸೂರ್ಯ ನಟನೆಯ ಜೈ ಭೀಮ್ (Jai Bhim) ಚಿತ್ರವು 'ಇಯರ್ ಇನ್ ಸರ್ಚ್' ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದು ಈ ವರ್ಷದ ಅತ್ಯಂತ ಹೆಚ್ಚು ಹುಡುಕಾಡಲ್ಪಟ್ಟ (The most searched) ಚಲನಚಿತ್ರವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.