ಖಾದ್ರಿ ಒಪ್ಪಿ ನಾಳೆ ನಾಮಪತ್ರ ಹಿಂಪಡೆಯುತ್ತಾರೆ
ಶಿಗ್ಗಾಂವಿಯಲ್ಲಿ ನೂರಕ್ಕೆ ನೂರು ನಾವೇ ಗೆಲ್ತೀವೆ
ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಹೇಳಿಕೆ
ಮೂರು ದಿನದಿಂದ ಖಾದ್ರಿ ನನ್ನ ಜೊತೆಗೆ ಇದ್ದಾರೆ
ಟಿಕೆಟ್ ಕೊಟ್ಟಿಲ್ಲ ಅಂತ ಒಂದು ಕಡೆ ಅಸಮಾಧಾನ
ನಾಳೆ ಜಮೀರ್ ಜೊತೆಗೆ ತೆರಳಿ ನಾಮಪತ್ರ ವಾಪಸ್ ತಗೋತಿನಿ
ಟಿಕೆಟ್ ಸಿಗದೇ ಇರುವ ಕಾರಣ ಅಸಮಾಧಾನ ಆಗಿದ್ದು ನಿಜ
ಇನ್ನು ಮುಂದೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುವೆ
ಈ ಬಾರಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲಲಿದೆ
Karnataka hijab row 2023: ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್ಗಾಗಿ ಸಿದ್ದರಾಮಯ್ಯನವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಟೀಕಿಸಿದೆ.
Karnataka hijab row 2023: ಹಿಜಾಬ್ ಅನ್ನೋದು ನಮ್ಮ ಧರ್ಮ, ಇದನ್ನು ನಾವು ಪಾಲನೆ ಮಾಡಬೇಕಾಗಿದೆ. ಹಿಜಾಬ್ ವಿವಾದದಿಂದ ಅನೇಕ ಹುಡುಗಿಯರು ಶಿಕ್ಷಣದಿಂದ ವಂಚಿತ ಆಗಿದ್ದರು. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ನಾವು ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಮುಂದೆಯೂ ಹೀಗೆಯೇ ಇರೋಣವೆಂದು ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿದ್ದಾರೆ.
ಚುನಾವಣೆ ಗೆಲುವಿಗೆ ಸಿದ್ದರಾಮಯ್ಯ ಟೆಂಪಲ್ ರನ್. ನಾಡ ಅಧಿ ದೇವತೆಯ ದರ್ಶನ ಪಡೆದ ಸಿದ್ದರಾಮಯ್ಯ. ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ ಮಾಜಿ ಸಿಎಂ. ಪುತ್ರ ಯತೀಂದ್ರ, ಜಮೀರ್ ಅಹ್ಮದ್ ಖಾನ್ ಸಾಥ್. ಸಿದ್ದುಗೆ ಬೃಹತ್ ಸೇಬಿನ ಹಾರ ಹಾಕಿದ ಕಾರ್ಯಕರ್ತರು. ಅಮಾನಿಗಳತ್ತ ಕೈ ಬೀಸಿ ಹೊರಟ ಸಿದ್ದರಾಮಯ್ಯ. ಉತ್ತನಹಳ್ಳಿ ಮಾರಮ್ಮನ ದೇವಸ್ಥಾನದತ್ತ ತೆರಳಿದ ಸಿದ್ದು.
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕಂದಾಯ ಇಲಾಖೆ ಅಧಿಕಾರಿಗಳ ಮಹತ್ವದ ಮೀಟಿಂಗ್ ನಡೆಯಲಿದೆ. ಕಂದಾಯ ಸಚಿವ ಅಶೋಕ್ ನೇತೃತ್ವದಲ್ಲಿ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಈದ್ಗಾ ಮೈದಾನದ ಬಳಕೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ಸದ್ಯಕ್ಕಂತೂ ಬಗೆಹರಿಯೋ ಲಕ್ಷಣ ಕಾಣ್ತಿಲ್ಲ.. ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಇನ್ನು ಈ ಬಗ್ಗೆ ಸಚಿವ ಆರ್.ಅಶೋಕ್ ಕೂಡಾ ಪ್ರತಿಕ್ರಿಯೆ ಕೊಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.