ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ಬಸ್ಸೊಂದು ರಸ್ತೆಯಿಂದ ಕೆಳಗಿಳಿದು ಕಮರಿಗೆ ಬಿದ್ದು ಹದಿನೈದು ಮಂದಿ ಸಾವನ್ನಪ್ಪಿ ಮೂವತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Jammu Bus Accident News : ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ಡಿಆರ್ಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯ ಪ್ರಾರಂಭಿಸಿದ್ದಾರೆ.
leopard entering Indian territory : ಚಿರತೆಯೊಂದು ಭಾರತ-ಪಾಕ್ ಗಡಿಯನ್ನು ದಾಟಿ ಭಾರತದ ಭೂಪ್ರದೇಶವನ್ನು ಪ್ರವೇಶಿಸುತ್ತಿರುವುದು ಕಂಡುಬಂದಿದೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಸಾಂಬಾದ ರಾಮಗಢ ಉಪ ವಲಯದಲ್ಲಿ ಪಾಕಿಸ್ತಾನದ ಕಡೆಯಿಂದ ಅಂತರಾಷ್ಟ್ರೀಯ ಗಡಿಯನ್ನು ದಾಟಿ ಚಿರತೆಯೊಂದು ಭಾರತದ ಪ್ರದೇಶಕ್ಕೆ ಪ್ರವೇಶಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟದಲ್ಲಿ ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಸಾಂಬಾದಲ್ಲಿನ ಕ್ಲಿಯಾರಿ ಅಂತಾರಾಷ್ಟ್ರೀಯ ಗಡಿಯ ಬಳಿ ಶಂಕಿತ ಡ್ರೋನ್ ಮೇಲೆ ಗಡಿ ಭದ್ರತಾ ಪಡೆ ಕೆಲವು ಸುತ್ತಿನ ಗುಂಡುಗಳನ್ನು ಹಾರಿಸಿತು. ಆದಾಗ್ಯೂ, ಡ್ರೋನ್ ಸ್ಥಳದಿಂದ ಪರಾರಿಯಾಗಲು ಯಶಸ್ವಿಯಾಯಿತು ಎಂದು ತಿಳಿದುಬಂದಿದೆ.
ಬುಧವಾರ ಮತ್ತು ಗುರುವಾರ ಮಧ್ಯರಾತ್ರಿಯಲ್ಲಿ ಜಮ್ಮುವಿನಲ್ಲಿ ಡ್ರೋನ್ ಪತ್ತೆಯಾದ ಒಂದು ದಿನದ ನಂತರ, ಜಮ್ಮು ಮತ್ತು ಕಾಶ್ಮೀರದ ಸಾಂಬಾ ಮತ್ತು ಜಮ್ಮುವಿನ ವಿವಿಧ ಸ್ಥಳಗಳಲ್ಲಿ ನಾಲ್ಕು ಶಂಕಿತ ಡ್ರೋನ್ಗಳನ್ನು ಪತ್ತೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಈ ಪ್ರದೇಶಗಳಲ್ಲಿ ಭದ್ರತಾ ಪಡೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ದೇಶ ಮತ್ತು ವಿಶ್ವದ ಹಲವು ರಾಷ್ಟ್ರಗಳು ಈ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿವೆ. ಹುತಾತ್ಮರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದೀಗ ಸರ್ಕಾರದ ಮುಂದಿನ ಹೆಜ್ಜೆ ಏನು ಎಂಬುದು ಇಂದಿನ ಸಭೆಯಲ್ಲಿ ನಿರ್ಧಾರವಾಗಲಿದ್ದು, ಎಲ್ಲರ ಚಿತ್ತ ಕೇಂದ್ರ ಸರ್ಕಾರದತ್ತ ನೆಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.