ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸುಮಾರು 40 ಸೈನಿಕರು ದಾಳಿಯಲ್ಲಿ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಜಮ್ಮ ಕಾಶ್ಮೀರದ ಆಡಳಿತವು ಕಾಶ್ಮೀರದ ಐವರು ಪ್ರತ್ಯೇಕವಾದಿ ನಾಯಕರಿಗೆ ಒದಗಿಸಿದ್ದ ಎಲ್ಲ ಮಾದರಿಯ ಭದ್ರತೆ ಹಾಗೂ ಸರ್ಕಾರಿ ಸೌಲಭ್ಯವನ್ನು ವಾಪಾಸ್ ಪಡೆದುಕೊಂಡಿದೆ.
ರಿಯಾಜ್ ಸೋಷಿಯಲ್ ಮೀಡಿಯಾ ಪೋಸ್ಟ್ ಗಮನಿದ ಕಂಪನಿ ಕೂಡಲೇ ಆತನನ್ನು ಸಸ್ಪೆಂಡ್ ಮಾಡಿದೆ. ಅಷ್ಟೇ ಅಲ್ಲದೆ, ಆದಷ್ಟು ಬೇಗ ಇದಕ್ಕೆ ಸೂಕ್ತ ಕಾರಣ ಮತ್ತು ಸ್ಪಷಣೆ ನೀಡುವಂತೆ ಕಂಪನಿ ಸೂಚಿಸಿದೆ.
ಭದ್ರತಾ ಪಡೆಗಳ ಎನ್ಕೌಂಟರ್ ದಾಳಿಗೆ ಇಬ್ಬರು ಭಯೋತ್ಪಾದಕರು ಜಮ್ಮು ಕಾಶ್ಮೀರದಲ್ಲಿ ಮೃತಪಟ್ಟಿದ್ದಾರೆ.ಅಲ್ ಬದರ್ ಎನ್ನುವ ಭಯೋತ್ಪಾದಕ ಗುಂಪಿನೊಂದಿಗೆ ಸಂಬಂಧ ಹೊಂದಿದ್ದ ಜೀನಾತ್-ಇಸ್ಲಾಂ ಎಂಬಾತ ಐಇಡಿ ಸಾಧನವನ್ನು ನಿಭಾಯಿಸುವಲ್ಲಿ ಪರಿಣಿತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿ ಪ್ರಕಾರ, ಪ್ರದೇಶದಲ್ಲಿ ಉಗ್ರರಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. ಸೇನೆ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಭದ್ರತಾ ಪಡೆಗಳು 6 ಉಗ್ರರನ್ನು ಹತ್ಯೆ ಮಾಡಿದ ಬೆನ್ನಲ್ಲೇ, ಕಾರ್ಯಾಚರಣೆ ವೇಳೆ ಪ್ರತಿಭಟನಾಕಾರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಘರ್ಷಣೆ ಉಂಟಾಗಿ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.