ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಈ ವೇಳೆ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
J&K Encounter: ಇತ್ತೀಚೆಗೆ ಹಾಸನ್ಪೋರಾ ಅನಂತನಾಗ್ನಲ್ಲಿ ಹೆಚ್ಸಿ ಅಲಿ ಮೊಹದ್ ಹತ್ಯೆಯಲ್ಲಿ ಭಾಗಿಯಾಗಿದ್ದ ಇಖ್ಲಾಕ್ ಹಜಾಮ್ ಇಂದು ಎನ್ಕೌಂಟರ್ನಲ್ಲಿ ಹತರಾದ ಭಯೋತ್ಪಾದಕರಲ್ಲಿ ಒಬ್ಬರು ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ, ಪುಲ್ವಾಮಾ ದಾಳಿಯ (Pulwama Attack) ರೂವಾರಿಯಾಗಿದ್ದ ಜೆಇಎಂನ ಉನ್ನತ ಕಮಾಂಡರ್ ಜಾಹಿದ್ ವಾನಿ ಸೇರಿದಂತೆ 4 ಜೆಇಎಂ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಡಿಲಿಮಿಟೇಶನ್ ಪ್ರಕ್ರಿಯೆ ಮುಗಿದ ನಂತರ ವಿಧಾನಸಭೆ ಚುನಾವಣೆ ನಡೆಯಲಿದೆ ಮತ್ತು ಸಹಜ ಪರಿಸ್ಥಿತಿಗೆ ಬಂದ ನಂತರ ರಾಜ್ಯದ ಮರುಸ್ಥಾಪಿಸಲಾಗುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಶನಿವಾರದಂದು ಹೇಳಿದ್ದಾರೆ.
Encounters in Kashmir: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ.
ಭಾನುವಾರ (ಡಿಸೆಂಬರ್ 19) ನಸುಕಿನ ವೇಳೆ ಶ್ರೀನಗರ ಜಿಲ್ಲೆಯ ಹರ್ವಾನ್ ದರ್ಬಾಗ್ ಧಾರಾ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಎನ್ಕೌಂಟರ್ನಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು.ಈಗ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ.
Jammu And Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಿರ್ಭಯವಾಗಿ ಸುತ್ತಾಡುತ್ತಿದ್ದಾರೆ ಎಂಬಂತೆ ತೋರುತ್ತಿದೆ. ಇದೀಗ ಶ್ರೀನಗರದ (Srinagar)ಹೊರವಲಯದಲ್ಲಿರುವ ಜೆವಾನ್ (Jewan) ನಲ್ಲಿ ಪೊಲೀಸ್ ಬಸ್ (Police Vehicle) ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ ಮತ್ತು 14 ಪೊಲೀಸರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭಿಸಿದೆ.
Farooq Abdullah: ಈ ಕುರಿತು ಮಾತನಾಡಿರುವ ಫಾರುಕ್ ಅಬ್ದುಲ್ಲಾ (Farooq Abdullah), 'ನಮಾಜ್ ದಾರಿಯಲ್ಲಿಯೇ ಇರಿ, ಅಲ್ಲಾಹ್ ತೋರಿಸಿರುವ ಮಾರ್ಗದಲ್ಲಿಯೇ ಸಾಗಿ, ಎಲ್ಲಿಯೂ ತಲೆಬಾಗುವ ಅವಶ್ಯಕತೆ ಇಲ್ಲ' ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷದ ಏಳು ನಾಯಕರು ಏಕಕಾಲಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ.ಈ ಎಲ್ಲಾ ನಾಯಕರು ಗುಲಾಂ ನಬಿ ಆಜಾದ್ ಬಣಕ್ಕೆ ಸೇರಿದವರಾಗಿದ್ದು, ನಾಯಕತ್ವ ಬದಲಾವಣೆಯ ಪಕ್ಷದ ನಿರ್ಧಾರದಿಂದ ಕೋಪಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್ಕೌಂಟರ್ನಲ್ಲಿ ಬುಧವಾರ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ಇಲಾಖೆಯು ಕಾಶ್ಮೀರ ಕಣಿವೆಗೆ ಬರುವ ಪ್ರವಾಸಿಗರಿಗೆ ಭಾರಿ ರಿಯಾಯಿತಿ ಮತ್ತು ಕೊಡುಗೆಗಳನ್ನು ಘೋಷಿಸಿದೆ.ಹೋಟೆಲ್ಗಳು ಮತ್ತು ಹೌಸ್ಬೋಟ್ಗಳ ದರಗಳಲ್ಲಿ ಸುಮಾರು ಶೇ 40 ರಷ್ಟು ಕಡಿತವನ್ನು ಘೋಷಿಸಲಾಗಿದೆ.
Amit Shah's Tribute to Martyrs of Pulwama terror attack: ಶ್ರೀನಗರದಲ್ಲಿ ಮಂಗಳವಾರ ಬೆಳಗ್ಗೆ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್ಪಿಎಫ್ ಯೋಧರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ರದ್ಧಾಂಜಲಿ ಸಲ್ಲಿಸಿದರು.
ಗೃಹ ಸಚಿವರು ಮೊದಲ ಶ್ರೀನಗರ-ಶಾರ್ಜಾ ಅಂತರಾಷ್ಟ್ರೀಯ ವಿಮಾನವನ್ನು ಉದ್ಘಾಟಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ನಂತರ ಅಮಿತ್ ಶಾ ಇದೆ ಮೊದಲ ಭಾರಿಗೆ ಭೇಟಿ ನೀಡುತ್ತಿದ್ದಾರೆ.
Kulgam Terrorist Attack - ಜಮ್ಮು ಮತ್ತು ಕಾಶ್ಮೀರದಲ್ಲಿ,(Jammu And Kashmir) ಅಮಾಯಕ ನಾಗರಿಕರನ್ನು ಭಯೋತ್ಪಾದಕರು ಗುರಿಯಾಗಿಸುವ ಪ್ರಕ್ರಿಯೆ ಮುಂದುವರೆದಿದೆ. ಭಾನುವಾರ, ಭಯೋತ್ಪಾದಕರು (Terror Attack) ಕುಲ್ಗಾಮ್ನ ವಾನ್ಪೋಹ್ ಪ್ರದೇಶದಲ್ಲಿನ ಮನೆಗೆ ನುಗ್ಗಿ ಕಾರ್ಮಿಕರ (Non-Kashmiri Laborers)ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ ನಲ್ಲಿ ಒಬ್ಬ ಸೇನಾಧಿಕಾರಿ ಮತ್ತು ಇತರ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Anti Terror Operation: ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತೀಯ ಸೇನೆ (Indian Army) ಭಾರಿ ಹಿನ್ನಡೆ ಅನುಭವಿಸಿದೆ. ಸೋಮವಾರ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಚ್ (Poonch) ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ JCO ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.