ದೆಹಲಿಯ ಜಂತರ್ ಮಂತರ್ನಲ್ಲಿಕರವೇ ಪ್ರೊಟೆಸ್ಟ್ ಕಾವೇರಿಗಾಗಿ ನೂರಾರುಕಾರ್ಯಕರ್ತರಿಂದ ಧರಣಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಇಂದಿನ ಕರವೇ ಮುಖಂಡರ ಪ್ರಧಾನಿ ಭೇಟಿ ಮುಂದೂಡಿಕೆ ಕರವೇ ಮುಖಂಡರಿಗೆ ನಾಳೆ ಪ್ರಧಾನಿ ಭೇಟಿಗೆ ಅವಕಾಶ ಕಾರಣಾಂತರಗಳಿಂದ ಪ್ರಧಾನಿ ಭೇಟಿಗೆ ಇಂದು ಅವಕಾಶ ನೀಡಿಲ್ಲ ಕಾವೇರಿಗಾಗಿ ಕರವೆಯಿಂದ ದೆಹಲಿ ಚಲೋ
ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆ ವಿಚಾರ .ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು ಪ್ರತಿಭಟನೆ . ರಾಜಧಾನಿ ದೆಹಲಿಯಲ್ಲಿ ಇಂದು ಕರವೇಯಿಂದ ಪ್ರತಿಭಟನೆ. ಜಂತರ್ಮಂತರ್ನಲ್ಲಿ ಧರಣಿ, ಕೇಂದ್ರ ಸರ್ಕಾರಕ್ಕೆ ಮನವಿ. ಕಾವೇರಿ ಸಂಕಷ್ಟ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹ.
ದೆಹಲಿ ಪೊಲೀಸರು ಪ್ರತಿಭಟನಾ ನಿರತ ಕುಸ್ತಿಪಟುಗಳ ಧರಣಿ ಸ್ಥಳವನ್ನು ತೆರವುಗೊಳಿಸಿದ ಒಂದು ದಿನದ ನಂತರ, ಸೋಮವಾರ ಭದ್ರತಾ ಪಡೆ ಜಂತರ್ ಮಂತರ್ ಹೊರತುಪಡಿಸಿ ನಗರದ ಸೂಕ್ತ ಸ್ಥಳದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ಹೇಳಿದೆ.
Wrestlers Protest in Delhi: ಜಂತರ್ ಮಂತರ್ ನಲ್ಲಿ 109 ಪ್ರತಿಭಟನಾಕಾರರು ಸೇರಿದಂತೆ ದೆಹಲಿಯಾದ್ಯಂತ 700 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ವಿನೇಶ್ ಫೋಗಟ್, ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ ಐ ಆರ್ ದಾಖಲಿಸಲು ದೆಹಲಿ ಪೊಲೀಸರು ಏಳು ದಿನಗಳನ್ನು ತೆಗೆದುಕೊಂಡರು, ಆದರೆ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಲು ಏಳು ಗಂಟೆಗಳನ್ನೂ ತೆಗೆದುಕೊಂಡಿಲ್ಲ ಎಂದು ಹೇಳಿದರು
ದೆಹಲಿಯ ಜಂತರ್ ಮಂತರ್ನಲ್ಲಿ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳ ಗುಂಪಿನ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಕನ್ನಡಪರ ಸಂಘಟನೆಗಳು ಹೋರಾಟವನ್ನು ತೀವ್ರಗೊಳಿಸಿದ್ದು, 50ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು “ದೆಹಲಿ ಚಲೋ” ಹೋರಾಟ ಹಮ್ಮಿಕೊಂಡಿವೆ.
ಸಂಸತ್ತಿನ ಮಾನ್ಸೂನ್ ಅಧಿವೇಶನದ ಮಧ್ಯೆ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ಇಂದು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ದೆಹಲಿಯ ಜಂತರ್ ಮಂತರ್ನಲ್ಲಿ ಭಾರೀ ಬಿಗಿ ಭದ್ರತೆಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.