Mohammed Siraj and Jasprit Bumrah Record: ನವೆಂಬರ್ 2 ಅಂದರೆ ಇಂದು ವಾಂಖೆಡೆ ಸ್ಟೇಡಿಯಂನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 357 ರನ್’ಗಳ ಬೃಹತ್ ಸ್ಕೋರ್ ಕಲೆಹಾಕಿತು. ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಶುಭಮನ್ ಗಿಲ್ ಶತಕಗಳನ್ನು ಮಿಸ್ ಮಾಡಿಕೊಂಡರೂ ಕೂಡ ಟೀಂ ಇಂಡಿಯಾಗೆ ಉತ್ತಮ ಸ್ಕೋರ್ ನೀಡಲು ಸಹಕರಿಸಿದರು
Jasprit Bumrah Records : ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶದ ವಿರುದ್ಧ ದೊಡ್ಡ ದಾಖಲೆ ಮಾಡಲು ಕೆಲವೇ ಹೆಜ್ಜೆಗಳ ದೂರದಲ್ಲಿದ್ದಾರೆ. ಅವರು ಕಪಿಲ್ ದೇವ್ ಅವರ 31 ವರ್ಷಗಳ ಹಳೆಯ ದಾಖಲೆಯನ್ನು ಮುರಿಯಲಿದ್ದಾರೆ.
Jasprith Bumrah: ಟಾಸ್ ಗೆದ್ದ ಭಾರತ, ಮೊದಲು ಬ್ಯಾಟಿಂಗ್ ಮಾಡಲು ಪಾಕಿಸ್ತಾನ ತಂಡವನ್ನು ಆಹ್ವಾನಿಸಿದ್ದರು. ಆದರೆ ಪಾಕ್ ತಂಡ ಕೇವಲ 191 ರನ್ ಗಳಿಸಿ ಆಲೌಟ್ ಆಯಿತು. ಇದಾದ ಬಳಿಕ ಭಾರತದ ಬ್ಯಾಟ್ಸ್’ಮನ್’ಗಳು 7 ವಿಕೆಟ್’ಗಳು ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದುಕೊಂಡರು.
Virat Kohli Brakes Anil Kumble Record: ಜಸ್ಪ್ರೀತ್ ಬುಮ್ರಾ ಅವರ ಎಸೆತಕ್ಕೆ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿ ಔಟ್ ಆಗಿದ್ದಾರೆ. ಈ ವೇಳೆ ಆಸ್ಟ್ರೇಲಿಯಾ 2.2 ಓವರ್’ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಕೇವಲ 5 ರನ್ ಗಳಿಸಿತ್ತು.
IND vs SL, Asia Cup Final 2023: 2003ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವದಾಖಲೆಯನ್ನು ಸಿರಾಜ್ ಸರಿಗಟ್ಟಿದ ಸಾಧನೆ ಮಾಡಿದ್ದಾರೆ.
IND vs SL, Asia Cup Final 2023: 51 ರನ್ಗಳ ಗುರಿ ಬೆನ್ನತ್ತಿದ ಭಾರತ ಸುಲಭವಾಗಿ ಗುರಿ ತಲುಪುವ ಮೂಲಕ 10 ವಿಕೆಟ್ಗಳ ಗೆಲುವು ಸಾಧಿಸಿ ಏಷ್ಯಾಕಪ್ ಟ್ರೋಫಿ ಎತ್ತಿಹಿಡಿದು ಸಂಭ್ರಮಿಸಿತು.
Ind vs Sri Lanka Highlights: ತಮ್ಮ 4ನೇ ಓವರ್ನಲ್ಲಿ ಸಿರಾಜ್ ಒಂದಲ್ಲ.. ಎರಡಲ್ಲ.. ಬರೊಬ್ಬರಿ 4 ವಿಕೆಟ್ ಕಬಳಿಸುವ ಮೂಲಕ ಲಂಕಾ ತಂಡಕ್ಕೆ ದೊಡ್ಡ ಆಘಾತವನ್ನೇ ನೀಡಿದ್ದಾರೆ. ಸಿರಾಜ್ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಶ್ರೀಲಂಕಾ ಅಲ್ಪಮೊತ್ತಕ್ಕೆ ಕುಸಿತ ಕಂಡು ಆಘಾತ ಅನುಭಿಸಿತು.
ICC World Cup 2023: ಏಷ್ಯಾಕಪ್ ಟೂರ್ನಿಯಿಂದ ಮೊಹಮ್ಮದ್ ಶಮಿಯನ್ನು ಕೈಬಿಟ್ಟಿರುವ ವಿಚಾರವಾಗಿ ಮೌನ ಮುರಿದಿರುವ ಭಾರತದ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಹೇಳಿಕೆ ಇದೀಗ ಕೋಲಾಹಲ ಸೃಷ್ಟಿಸಿದೆ.
ICC World Cup 2023: ಈ ವಿಶ್ವಕಪ್ನಲ್ಲಿ ನಾವು ಕೊಹ್ಲಿ, ರೋಹಿತ್, ಬುಮ್ರಾ, ಜಡ್ಡು ಅವರನ್ನು ಹುರಿದುಂಬಿಸುತ್ತೇವೆ. ನಮ್ಮ ಹೃದಯದಲ್ಲಿ ಭಾರತವಿರಲಿ ಮತ್ತು ಆಟಗಾರರು “ಭಾರತ್” ಇರುವ ಜೆರ್ಸಿಯನ್ನು ಧರಿಸಲಿ’ ಎಂದು ಜಯ್ ಶಾರಿಗೆ ಸೆಹ್ವಾಗ್ ಸಲಹೆ ನೀಡಿದ್ದಾರೆ.
Cricketers Who Married Sports Anchors: ನಾವಿಂದು ಈ ಲೇಖನದಲ್ಲಿ ಹೇಳಹೊರಟಿರುವುದು, ಕ್ರೀಡಾ ನಿರೂಪಕಿಯರ ಅಂದಕ್ಕೆ ಫಿದಾ ಆಗಿ ಅವರನ್ನೇ ವಿವಾಹವಾದ ಕ್ರಿಕೆಟಿಗರ ಬಗ್ಗೆ. ಈ ಪಟ್ಟಿಯಲ್ಲಿ ಇಬ್ಬರು ಭಾರತದ ಕ್ರಿಕೆಟ್ ಆಟಗಾರರು.
Jasprit Bumrah Baby Photo: ಜಸ್ಪ್ರೀತ್ ಮತ್ತು ಸಂಜನಾ ಅವರು ತನ್ನ ಕಂದಮ್ಮನಿಗೆ ಅಂಗದ್ ಎಂದು ನಾಮಕರಣ ಮಾಡಿದ್ದಾರೆ. ಬುಮ್ರಾ ಇನ್ಸ್ಟಾಗ್ರಾಂನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮೂಲಗಳ ಪ್ರಕಾರ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದ ಈಗ ನಡೆಯುತ್ತಿರುವ ಏಷ್ಯಾಕಪ್ ನಡುವೆಯೇ ಮುಂಬೈಗೆ ವಾಪಾಸ್ ಆಗಿದ್ದಾರೆ. ಸೆಪ್ಟೆಂಬರ್ 6 ರಿಂದ ಪ್ರಾರಂಭವಾಗುವ ಪಂದ್ಯಾವಳಿಯ ಸೂಪರ್ ಸ್ಟೇಜ್ಗೆ ಬೌಲರ್ ಸಮಯಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದ ಈಗ ನಡೆಯುತ್ತಿರುವ ಏಷ್ಯಾಕಪ್ ನಡುವೆಯೇ ಮುಂಬೈಗೆ ವಾಪಾಸ್ ಆಗಿದ್ದಾರೆ. ಸೆಪ್ಟೆಂಬರ್ 6 ರಿಂದ ಪ್ರಾರಂಭವಾಗುವ ಪಂದ್ಯಾವಳಿಯ ಸೂಪರ್ ಸ್ಟೇಜ್ಗೆ ಬೌಲರ್ ಸಮಯಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
Vice-captain of Team India: ಆಯ್ಕೆ ಸಮಿತಿಯು ವಿಶ್ವಕಪ್’ಗೆ 15 ಸದಸ್ಯರ ತಾತ್ಕಾಲಿಕ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ತಂಡಗಳ ಅಂತಿಮ ಪಟ್ಟಿಯನ್ನು ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನಾಂಕವಾಗಿದೆ.
Jasprit Bumrah: ಜಸ್ಪ್ರೀತ್ ಬುಮ್ರಾ ಅವರು ಟಿ20ಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ಮೊದಲ ಸ್ಪೆಷಲಿಸ್ಟ್ ಬೌಲರ್ ಆಗಿದ್ದಾರೆ. ಟಿ20ಯಲ್ಲಿ ನಾಯಕನಾಗಿ ಪದಾರ್ಪಣೆ ಮಾಡಿದ್ದು, ಅದೇ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Jasprit Bumrah Come back: ಐಪಿಎಲ್ ನಲ್ಲಿ ಅಮೋಘ ಪ್ರದರ್ಶನ ನೀಡಿದ ರಿಂಕು ಸಿಂಗ್ ಗೆ ಕೊನೆಗೂ ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ. ಜಿತೇಶ್ ಶರ್ಮಾ ಕೂಡ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.