Polluted Water: ಜಾತ್ರೆ ಸಂಭ್ರಮದಲ್ಲಿದ್ದ ಹಳ್ಳಿಗರಿಗೆ ಜೀವ ಜಲವೇ ವಿಷವಾಗಿದೆ. ಅಸ್ವಸ್ಥಗೊಂಡಿದವರು ಗುಣಮುಖರಾಗಿ ಬರ್ತಾರೆ ಅಂದುಕೊಂಡಿದ್ದ ಸಂಬಂಧಿಕರಿಗೆ ಗ್ರಾಮ ದೇವತೆಯ ಹಬ್ಬ ಆಚರಣೆ ಶಾಪವಾಗಿದೆ. ಮನೆಗೆ ಮರಳುವ ಮುನ್ನವೇ ಇಬ್ಬರು ಉಸಿರು ಚೆಲ್ಲಿದ್ದಾರೆ. ಈ ಅವಘಡ ನಡೆದಿರೋದು ಎಲ್ಲಿ. ಘೋರ ದುಂತರಕ್ಕೆ ಪ್ರಮುಖ ಕಾರಣ ಎನು.. ಈ ಕುರಿತ ವರದಿ ಇಲ್ಲಿದೆ..
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ 11 ರಿಂದ 15ರವರೆಗೆ ಮಹಾಲಯ ಅಮಾವಾಸ್ಯೆ ಜಾತ್ರೆ ನಡೆಯಲಿದ್ದು ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಸುಮಾರು 1.5 ರಿಂದ 2 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಆಗಮಿಸಿದ್ದಾರೆ.
ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ
ಈ ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ- ಕಿಚ್ಚ
ಶಾಂತವಾಗಿರಿ ಮುಂದೊಂದು ದಿನ ನಿಮ್ಮನ್ನ ಭೇಟಿಯಾಗುವೆ
ಪ್ರೀತಿಯೊಂದಿಗೆ ನಿಮ್ಮ ಕಿಚ್ಚ ಎಂದು ನಟ ಸುದೀಪ್ ಟ್ವೀಟ್
ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ
ಆದರೂ ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ
ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ.. ಮುಂದೆ ಖಂಡಿತ ಬರುವೆ
ಪ್ರೀತಿಯೊಂದಿಗೆ ನಿಮ್ಮ ಕಿಚ್ಚ” ಎಂದು ಟ್ವೀಟ್ ಮೂಲಕ ಸ್ಪಷ್ಟ ಸಂದೇಶ
ಈ ಜಾತ್ರೆಯಲ್ಲಿ ಅತ್ತಿಗೆ-ನಾದಿನಿಯರು ಮುಂದಲೆ ಹಿಡಿದುಕೊಂಡು ಡಿಚ್ಚಿ ಹೊಡೆದುಕೊಳ್ಳುವುದರಿಂದ ಇವರ ಸಂಬಂಧ ಗಟ್ಟಿಯಾಗುವುದು ಮಾತ್ರವಲ್ಲ, ಮನೆಯಲ್ಲಿ ಅತ್ತೆ ಸೊಸೆ ಶಾಂತಿ ನೆಮ್ಮದಿಯಿಂದ ಒಟ್ಟಾಗಿ ಬಾಳುತ್ತಾರೆ ಎಂಬ ನಂಬಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಅದರಂತೆಯೇ ಈ ಆಚರಣೆಯನ್ನು ಈಗಲೂ ಮುಂದುವರೆಸಲಾಗುತ್ತಿದೆ.
ಶನಿವಾರ ಪಟ್ಟಲದಮ್ಮ ದೇವಿಯ ಉತ್ಸವ ಮೂರ್ತಿಯನ್ನು ಅಡ್ಡ ಪಲ್ಲಕ್ಕಿಯಲ್ಲಿರಿಸಿ ದೇವಾಲಯದ ಪ್ರದಕ್ಷಿಣೆ ಹಾಕಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ಸಂಜೆ ಉತ್ಸವ ಮೂರ್ತಿಯನ್ನು ತೇರಿನಲ್ಲಿರಿಸಿ ಪುರುಷರು ರಥ ಎಳೆದಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.