Jawan Collection Day 11 : ಶಾರುಖ್ ಅಭಿನಯದ 'ಜವಾನ್' ಬಾಕ್ಸ್ ಆಫೀಸ್ನಲ್ಲಿ ಹಿಟ್ ಆಗಲಿದೆ. ಈ ಸಿನಿಮಾ 11 ದಿನಗಳಲ್ಲೇ ರೂ.800 ಕೋಟಿ ಕ್ಲಬ್ ಸೇರಿದೆ. ವಿಶ್ವದಾದ್ಯಂತ 11 ನೇ ದಿನಕ್ಕೆ ಈ ಚಿತ್ರ ಎಷ್ಟು ಕಲೆಕ್ಷನ್ ಮಾಡಿದೆ?
Jawan: ಶಾರುಖ್ ಖಾನ್ ಬಾಲಿವುಡ್ನ ಕಿಂಗ್ ಎಂದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಪಠಾಣ್ ನಂತರ ಜವಾನ್ದೊಂದಿಗೆ ಭರ್ಜರಿಯಾಗಿ ಎಂಟ್ರಿಕೊಟ್ಟ ಕಿಂಗ್ಖಾನ್ ಸದ್ಯ ಚಿತ್ರದ ಸಕ್ಸಸ್ ಖುಷಿಯಲ್ಲಿದ್ದು, ಆ ಸಂಭ್ರಮವನ್ನು ಫ್ಯಾನ್ಸ್ ಜೊತೆ ಆಚರಿಸಿದ್ದಾರೆ.
Priyamani Viral Photos: ತಮ್ಮ ಮೊದಲ ಚಿತ್ರದಲ್ಲಿಯೇ ರಾಷ್ಟ್ರಪ್ರಶಸ್ತಿ ಪಡೆದ ನಟಿ ಪ್ರಿಯಾಮಣಿಯವರು ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಚಿತ್ರಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ನಟಿ ಇತ್ತೀಚಿನ ದಿನಗಳಲ್ಲಿ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ.
Jawan Box Office Collection : ಜವಾನ್ ಚಿತ್ರ 10ನೇ ದಿನಕ್ಕೆ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿದೆ. ಈ ಚಿತ್ರದ ಕಲೆಕ್ಷನ್ 450 ಕೋಟಿ ರೂಪಾಯಿ ಮುಟ್ಟಲಿದೆ. ಈ ಚಿತ್ರ 10ನೇ ದಿನಕ್ಕೆ ಬಾಕ್ಸ್ ಆಫೀಸ್ನ್ನು ಕೊಳ್ಳೆ ಹೊಡೆದಿದೆ.
Keerthy Suresh Marriage: ಸೌತ್ ಸಿನಿರಂಗದ ಮಹಾನಟಿ ಕೀರ್ತಿ ಸುರೇಶ್ ತಮ್ಮ ಅಭಿನಯದಿಂದಲೇ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇನ್ನು ಈ ನಟಿಯ ಮದುವೆ ಬಗ್ಗೆ ಸಾಕಷ್ಟು ಗಾಳಿ ಸುದ್ದಿಗಳು ಹರಿದಾಡುತ್ತಿದ್ದವು. ಸದ್ಯ ಈ ಬಗ್ಗೆ ಕೀರ್ತಿ ಸುರೇಶ್ ತಂದೆ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
Deepika Padukone remuneration: ಬಾಲಿವುಡ್ ಸ್ಟಾರ್ ಶಾರುಖ್ ಅವರ ಜವಾನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ದಾಖಲೆ ಮುಂದುವರೆಸಿದೆ. ಈ ಸಿನಿಮಾ ಸಾವಿರ ಕೋಟಿಯತ್ತ ಮುನ್ನುಗ್ಗುತ್ತಿದೆ. ಆದರೆ ಈ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿರುವ ದೀಪಿಕಾ ಪಡುಕೋಣೆ ಸಂಭಾವನೆ ಈಗ ಹಾಟ್ ಟಾಪಿಕ್ ಆಗಿದೆ.
Keerthy Suresh Dance Video Viral: ಶಾರುಖ್-ಅಟ್ಲಿ ಕಾಂಬಿನೇಷನ್ ಜವಾನ್ ಸಿನಿಮಾ ಭಾಕ್ಸಾಫಿಸ್ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿದೆ. ಹಾಗೆಯೇ ಈ ಚಿತ್ರದ ಹಾಡುಗಳು ಸಹ ಸೋಷಿಯಲ್ ಮಿಡಿಯಾಗಳಲ್ಲಿ ಅಷ್ಟೇ ಸದ್ದು ಮಾಡುತ್ತಿವೆ. ಇದೀಗ ಜವಾನ್ ಚಿತ್ರದ ಹಾಡಿಗೆ ಸ್ಟಾರ್ ಹೀರೋಯಿನ್ ಕೀರ್ತಿ ಸುರೇಶ್ ಹೆಜ್ಜೆ ಹಾಕಿದ್ದು, ಸದ್ಯ ಆ ವಿಡಿಯೋ ವೈರಲ್ ಆಗಿದೆ.
Jawan HD Video Leaked : ಭಾಕ್ಸಾಫಿಸ್ ಕೊಳ್ಳೆ ಹೊಡೆಯುತ್ತಿರುವ ಕಿಂಗ್ ಖಾನ್ ಅಲಿಯಾಸ್ ಶಾರುಖ್ ಶಾನ್ ಅವರ ಜವಾನ್ ಸಿನಿಮಾದ ಪೈರೇಟೆಡ್ ಕಂಟೆಂಟ್ ಭಾರೀ ಮೊತ್ತದಲ್ಲಿ ಮಾರಾಟವಾಗುತ್ತಿದ್ದು, ಸದ್ಯ ಇದರ ವಿರುದ್ದ ದೂರು ದಾಖಲಾಗಿದೆ.
Priyamani Role in Jawan : ಕಾಲಿವುಡ್ನ ಖ್ಯಾತ ನಿರ್ದೇಶಕ ಅಟ್ಲೀ ಹಾಗೂ ಬಾಲಿವುಡ್ ನಟ ಶಾರುಖ್ ಖಾನ್ ಕಾಂಬಿನೇಷನ್ನಲ್ಲಿ ಮೂಡಿಬಂದ ಜವಾನ್ ಸಿನಿಮಾ ಸದ್ಯ ಭಾಕ್ಸಾಫಿಸ್ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರದಲ್ಲಿ ಪ್ರತಿಯೊಂದು ಪಾತ್ರಕ್ಕೂ ಹೆಚ್ಚು ಮಹತ್ವ ನೀಡಲಾಗಿದ್ದು, ಇದೀಗ ಪ್ರಿಯಾಮಣಿ ಪಾತ್ರದ ಬಗ್ಗೆ ಚರ್ಚೆಯಾಗುತ್ತಿದೆ.
Jawan Budget and Collection : ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾ ಭಾಕ್ಸಾಫಿಸ್ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಇದೀಗ ಈ ಸಿನಿಮಾ ಹಿಟ್ ಅಥವಾ ಫ್ಲಾಪ್ ಎನ್ನುವ ಚರ್ಚೆ ಶುರುವಾಗಿದೆ.
Atlee Kumar Next Movie : ಸತತ ಹಿಟ್ ಸಿನಿಮಾಗಳನ್ನೇ ನೀಡುತ್ತಾ ಬಂದಿರುವ ತಮಿಳು ನಿರ್ದೇಶಕ ಅಟ್ಲೀ ಇತ್ತೀಚೆಗೆ ಶಾರುಖ್ ಖಾನ್ ಅವರ ಜವಾನ್ ಸಿನಿಮಾ ಮೂಲಕ ಬಾಲಿವುಡ್ ಅಂಗಳಕ್ಕೂ ಕಾಲಿಟ್ಟಿದ್ದರು. ಸದ್ಯ ಇವರ ಮುಂದಿನ ಸಿನಿಮಾ ಬಗ್ಗೆ ಕ್ರೇಜಿ ಅಪ್ಡೇಟ್ ಒಂದು ಹೊರಬಿದ್ದಿದೆ.
Search Jawan In Google: ಶಾರುಖ್ ಅಭಿನಯದ 'ಜವಾನ್' ಚಿತ್ರಕ್ಕೆ ಸಂಬಂಧಿಸಿದಂತೆ ಗೂಗಲ್ ಶಾರುಕ್ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ. ಹೀಗಿರುವಾಗ ಗೂಗಲ್ ಸರ್ಚ್ ನಲ್ಲಿ ನೀವು Jawan ಬರೆದು ಹುಡುಕಾಟ ನಡೆಸಿದರೆ, ಅದರ ಕೆಳಭಾಗದಲ್ಲಿ ನಿಮಗೆ ವಾಕಿ ಟಾಕಿ ಬರೆದಿರುವುದು ಕಂಡುಬರುತ್ತಿದೆ. ಅದನ್ನು ಕ್ಲಿಕ್ಕಿಸಿದಾಗ ನೀವು ಕೂಡ ರೋಮಾಂಚನಗೊಳ್ಳುವಿರಿ.
BoycottJawan : ನಿನ್ನೆ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿರುವ ಶಾರುಖ್ ಖಾನ್ ನಟನೆಯ ʼಜವಾನ್ʼ ಚಿತ್ರಕ್ಕೆ ವಿಘ್ನ ಎದುರಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಕಿಂಗ್ ಖಾನ್ ಸಿನಿಮಾದ ವಿರುದ್ಧ ಬಾಯ್ಕಾಟ್ ಘೋಷಣೆ ಕೇಳಿಬರುತ್ತಿದೆ. ಇದಕ್ಕೆ ಕಾರಣ ಉದಯನಿಧಿ.. ಈ ಕುರಿತ ಕಂಪ್ಲೀಟ್ ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.