Jawan HD Video Leak : ಬಹು ನಿರೀಕ್ಷೆಯ ಜವಾನ್ ಸಿನಿಮಾ ನಿನ್ನೆ (ಸೆ.7) ಗ್ರಾಂಡ್ ಆಗಿ ರಿಲೀಸ್ ಆಗಿದೆ. ಸದ್ಯ ಮೂರು ಭಾಷೆಗಳಲ್ಲಿ ಈ ಸಿನಿಮಾ ನಿರೀಕ್ಷೆಯಷ್ಟು ಗಳಿಸಿ ಬಾಕ್ಸಾಫೀಸ್ನಲ್ಲಿ ದಾಖಲೆಗಳನ್ನು ಧೂಳೀಪಟ ಮಾಡುತ್ತಿದೆ. ಇದೀಗ ಈ ಚಿತ್ರ ಹಲವಾರು ವೆಬ್ಸೈಟ್ಗಳಲ್ಲಿ ಸೋರಿಕೆಯಾಗಿದೆ ಎನ್ನಲಾಗುತ್ತಿದೆ.
Atlee remuneration for Jawan : ತಮಿಳು ನಿರ್ದೇಶಕ ಅಟ್ಲಿ 'ಜವಾನ್' ಚಿತ್ರದ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ್ದಾರೆ. ಇಂದು ಬಿಡುಗಡೆಯಾದ ಚಿತ್ರಕ್ಕೆ ಪ್ರೇಕ್ಷಕರ ಮಹಾಶಯ ಫಿದಾ ಆಗಿದ್ದಾನೆ. ಇನ್ನು ಈ ಚಿತ್ರಕ್ಕೆ ಅಟ್ಲಿ ಪಡೆದ ಸಂಭಾವನೆ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಈ ಕುರಿತು ಕಂಪ್ಲೀಟ್ ಮಾಹಿತಿ ಇಲ್ಲಿದೆ.
Jawan (Shah Rukh Khan) : ಬಿಡುಗಡೆಗೂ ಮುನ್ನ ಸಖತ್ ಸದ್ದು ಮಾಡಿದ್ದ ಶಾರುಖ್ಖಾನ್, ನಯನತಾರಾ ಮತ್ತು ವಿಜಯ್ ಸೇತುಪತಿ ಅಭಿನಯದ ಚಿತ್ರ ʼಜವಾನ್ʼ ಚಿತ್ರ ಇಂದು (ಸೆ.07) ರಿಲೀಸ್ ಆಗಿದ್ದು, ಸಿನಿಮಾ ಹೇಗಿದೆ ಅಂತ ಇಲ್ಲಿದೆ ನೋಡಿ.
ಶಾರುಖ್ ಖಾನ್ ಅವರ ಜವಾನ್ ವಿಶ್ವದಾದ್ಯಂತ ಥಿಯೇಟರ್ಗಳಲ್ಲಿ ಬಿಡುಗಡೆಯಾಗಲು ಕೇವಲ ಒಂದು ದಿನ ಮಾತ್ರ ಬಾಕಿ ಉಳಿದಿದೆ.ಈಗ ಈ ಕುರಿತಾಗಿ x ನಲ್ಲಿ ಟ್ವೀಟ್ ಮಾಡಿರುವ ಚಲನಚಿತ್ರ ವ್ಯಾಪಾರ ವಿಶ್ಲೇಷಕ ಮನೋಬಾಲಾ ವಿಜಯಬಾಲನ್ ಸಾಹಸಮಯ ಚಿತ್ರ ಈಗಾಗಲೇ ವಿಶ್ವಾದ್ಯಂತ ₹ 51.17 ಕೋಟಿ ಗಳಿಸಿದೆ ಎಂದು ತಿಳಿಸಿದ್ದಾರೆ.
Jawan : ಟ್ರೇಲರ್ ಮೂಲಕ ಸಾಕಷ್ಟು ಸದ್ದು ಮಾಡಿದ್ದ ಶಾರುಖ್ 'ಜವಾನ್' ಸಿನಿಮಾ ರಿಲೀಸ್ಗೆ ಎರಡೇ ದಿನಗಳು ಬಾಕಿಯಿವೆ. ಇದೆಲ್ಲದರ ನಡುವೆ ಕಿಂಗ್ ಖಾನ್ ಹಾಗೂ ಲೇಡಿ ಸೂಪರ್ ಸ್ಟಾರ್ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
South Actress name in Jawan : ಬಾಲಿವುಡ್ ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ಜವಾನ್ ಚಿತ್ರದ ಕ್ರೇಜ್ ಹೆಚ್ಚುತ್ತಿದೆ. ಸದ್ಯ ಟ್ರೈಲರ್ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ನಡುವೆ ಈ ಚಿತ್ರದ ಮತ್ತೊಂದು ಸುದ್ದಿ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ. ಏನದು ಅಂತೀರಾ ಮುಂದೆ ಓದಿ..
Jawan advance booking price : ಶಾರುಖ್ ಅಭಿನಯದ ಜವಾನ್ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಚಿತ್ರದ ಮುಂಗಡ ಬುಕಿಂಗ್ ಪ್ರಾರಂಭವಾಗಿದ್ದು, ಟಿಕೆಟ್ ಪ್ರೈಸ್ ಕೇಳಿದ ನೆಟ್ಟಿಗರು ಶಾಕ್ ಆಗಿ ಸದ್ಯ ಸಿನಿಮಾ ನೋಡಬೇಕೋ ಬೇಡವೋ ಎಂದು ಕನ್ಪ್ಯೂಸ್ ಆಗಿದ್ದಾರೆ.
Tiger 3 Release Date : ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಅಭಿನಯದ ಟೈಗರ್ 3 ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಸದ್ಯ ಈ ಸಿನಿಮಾ ಯಾವಾಗ ಬಿಡುಗಡೆಯಾಗಲಿದೆ ಎನ್ನುವುದರ ಬಗ್ಗೆ ಮಾಹಿತಿ ಲಭಿಸಿದೆ.
SRK visit Vaishno devi temple : ʼಜವಾನ್ʼ ಬಿಡುಗಡೆಗೆ ದಿನಗಳು ಹತ್ತಿರವಾಗುತ್ತಿವೆ. ಇದರ ಬೆನ್ನಲ್ಲೆ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಲು ಬಾಲಿವುಡ್ ನಟ ಶಾರುಖ್ ಖಾನ್ ಅವರು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿದರು. ಈ ಕುರಿತು ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Jawan Review : ಅಟ್ಲಿ ನಿರ್ದೇಶನದ ಜವಾನ್ ಚಿತ್ರವು ಮುಂದಿನ ತಿಂಗಳು 7 ರಂದು ಬಿಡುಗಡೆಯಾಗಲಿದ್ದು, ಯು/ಎ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಸದ್ಯ ಚಿತ್ರ ಹೇಗಿರಲಿದೆ ಎಂಬ ಮಾಹಿತಿ ಹೊರಬಿದ್ದಿದೆ.
Jawan advance booking : ಪಠಾಣ್ನ ಯಶಸ್ಸಿನ ನಂತರ ಕಿಂಗ್ ಖಾನ್ ಅಭಿಮಾನಿಗಳು ಜವಾನ್ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದೀಗ ಶಾರುಖ್ ಪ್ಯಾನ್ಸ್ಗೆ ಸಿಹಿ ಸುದ್ದಿ ಇದೆ. ಅಟ್ಲಿ ನಿರ್ದೇಶನದ 'ಜವಾನ್' ಮುಂಗಡ ಬುಕ್ಕಿಂಗ್ ಆರಂಭವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Jawang Song : ಹಲವು ಪ್ರೇಮಕಥೆಯಾಧಾರಿತ ಚಿತ್ರಗಳು ಮತ್ತು ಹಾಡುಗಳಲ್ಲಿ ಅಭಿನಯಿಸುವ ಮೂಲಕ ‘ಕಿಂಗ್ ಆಫ್ ರೊಮ್ಯಾನ್ಸ್’ ಎಂಬ ಬಿರುದಿಗೆ ಭಾಜನರಾದವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್. ಆ ಬಿರುದನ್ನು ನಿಜಗೊಳಿಸುವಂತೆ ಅವರು ಇನ್ನೊಮ್ಮೆ ಒಂದು ಅದ್ಭುತ ಗೀತೆಯೊಂದಿಗೆ ವಾಪಸ್ಸಾಗಿದ್ದಾರೆ.
Jawan Clips leaked in online : ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ 'ಜವಾನ್' ಸಿನಿಮಾ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಿಸುತ್ತಿದೆ. ಈ ನಡುವೆ ಈ ಚಿತ್ರದ ವಿಡಿಯೋ ತುಣುಕುಗಳು ಆನ್ಲೈನ್ನಲ್ಲಿ ಸೋರಿಕೆಯಾಗಿದ್ದು, ಆ ಕ್ಲಿಪ್ಗಳನ್ನು ಹಂಚಿಕೊಂಡಿರುವರಿಗೆ ಮುಂಬೈ ಪೊಲೀಸರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
Jawan Movie: ಶಾರುಖ್ ಖಾನ್ ಅಭಿನಯದ 'ಜವಾನ್' ಚಿತ್ರದಲ್ಲಿ ಕಾಲಿವುಡ್ ಸ್ಟಾರ್ ಹೀರೋ ವಿಜಯ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಬಾಲಿವುಡ್ ಹಾಗೂ ಕಾಲಿವುಡ್ ಪ್ರೇಕ್ಷಕರಲ್ಲಿ ಈ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿದೆ.
Tattoo on Shah Rukh Khan head in Jawan trailer: ಶಾರುಖ್ ಖಾನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಜವಾನ್ನ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್ ಎಲ್ಲರ ಗಮನ ಸೆಳೆದಿದೆ. ಇದರಲ್ಲಿ ಮೊದಲ ಬಾರಿಗೆ ಬೋಳು ತಲೆಯಲ್ಲಿ ಕಾಣಿಸಿಕೊಂಡಿದ್ದಾರೆ.
Shah rukh khan Jawan : ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ʼಜವಾನ್ʼ ಕೂಡ ಒಂದು. ಅಟ್ಲಿ ನಿರ್ದೇಶನದ ಈ ಚಿತ್ರದಲ್ಲಿ ಶಾರುಖ್ ಖಾನ್, ನಯನತಾರಾ, ವಿಜಯ್ ಸೇತುಪತಿ ಸೇರಿದಂತೆ ಮುಂತಾದವರು ನಟಿಸಿದ್ದಾರೆ. ಇದೀಗ ಈ ಆಕ್ಷನ್- ಥ್ರೀಲ್ಲರ್ ಚಿತ್ರಕ್ಕಾಗಿ ಖಾನ್ ಹೇಗೆ ತಯಾರಿ ನಡೆಸಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಶಾರುಖ್ ಕಾನ್ ಅಭಿನಯದ ‘ಜವಾನ್’ ಚಿತ್ರವು ಸೆಪ್ಟೆಂಬರ್ 7ಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡೂವರೆ ತಿಂಗಳಿದ್ದರೂ, ಶಾರುಖ್ ಖಾನ್ ಆಗಲಿ, ಚಿತ್ರತಂಡದವರಾಗಲಿ ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಈಗ ಖುದ್ದು ಶಾರುಖ್ ಚಿತ್ರದ ಕುರಿತು ಒಂದು ಮಹತ್ವದ ಸುಳಿವನ್ನು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.