ಪಶ್ಚಿಮ ಬಂಗಾಳದ ವೈದ್ಯೆ ಕೊಲೆ ಪ್ರಕರಣ ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದೆ. ಆಸ್ಪತ್ರೆಯಲ್ಲೂ ಮಹಿಳೆಯರಿಗೆ ಭದ್ರತೆ ಇಲ್ಲವೇ ಎನ್ನುವ ಚರ್ಚೆ ಮಧ್ಯೆ ಇದೀಗ ಜಯದೇವ ಆಸ್ಪತ್ರೆ ಮೊಟ್ಟ ಮೊದಲ ಪ್ರಯತ್ನದಲ್ಲಿ ಜಯ ಸಾಧಿಸಿದೆ. ಆಸ್ಪತ್ರೆಯಲ್ಲಿನ ಸಿಬ್ಬಂದಿಗಳ ಭದ್ರತೆಗಾಗಿ ಮೊದಲ ಭದ್ರತಾ ಆಪ್ ರೆಡಿ ಮಾಡಿದೆ.
ಸೋಮವಾರ ಇಲ್ಲಿ ನಿರ್ಮಾಣದ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಅವರು, ಬರುವ ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ 371 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಜಿಮ್ಸ್ ನಲ್ಲಿನ ಆಸ್ಪತ್ರೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದರು.
ಜಯದೇವ ಆಸ್ಪತ್ರೆಗೆ ನಿರ್ದೇಶಕರ ನೇಮಕ ವಿಚಾರ
ಇಂದು ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೃಷ್ಣಾದಲ್ಲಿ ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರ ಜತೆ ಸಭೆ
ಇಂದು ಜಯದೇವ ನಿರ್ದೇಶಕ ಡಾ.ಮಂಜುನಾಥ್ ನಿವೃತ್ತಿ
ಈ ಹಿನ್ನೆಲೆ ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಯ್ಯ
ಸಭೆಯಲ್ಲಿ ಹೊಸ ನಿರ್ದೇಶಕರ ನೇಮಕದ ಚರ್ಚೆ ಸಾಧ್ಯತೆ
ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.