Jayalalitha Life Story: ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡರು. ತಾಯಿ ಒಬ್ಬರೇ ಕುಟುಂಬ ನಿಭಾಯಿಸಲು ಸಾಧ್ಯವಾಗದಿದ್ದಾಗ ವಿಧ್ಯಾಭಾಸ ಮೊಟಕುಗೊಳಿಸಿ ಸಿನಿಮಾ ರಂಗದತ್ತ ಪಯಣ ಬೆಳೆಸಿದರು. ಚಿತ್ರರಂಗದಲ್ಲಿ ಇನ್ನೊಂಥರ ಹೋರಾಟ. ನಂತರ ರಾಜಕೀಯ ಪ್ರವೇಶ. ಅಲ್ಲಿ ಮತ್ತೊಂದು ರೀತಿಯ ಹೋರಾಟ.
Famous Kannada Actress: ಮನುಷ್ಯಲು ಮಮತಾಲು ಚಿತ್ರದಲ್ಲಿ ಎರಡನೇ ನಾಯಕಿಯಾಗಿ ಇಂದಿರಾ ಪಾತ್ರವನ್ನು ನಿರ್ವಹಿಸಿದ್ದಾರೆ. ಮೊದಲ ಸಿನಿಮಾದಲ್ಲೇ ಇನ್ನಿಲ್ಲದ ಜನಪ್ರಿಯತೆ ಗಳಿಸಿದ ಈ ನಟಿ ಆ ನಂತರ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಭಾಷೆಗಳಲ್ಲಿ ನಟಿಸಿದ್ದಾರೆ.
Famous Actress: ಚಿತ್ರರಂಗದಲ್ಲಿ ನಟ-ನಟಿಯರ ನಡುವೆ ರೊಮ್ಯಾಂಟಿಕ್ ಸಂಬಂಧ ಇರೋದು, ಒಟ್ಟಿಗೆ ಬಾಳೋದು.. ಆಮೇಲೆ ಬ್ರೇಕ್ ಅಪ್ ಆಗೋದು ಹೊಸದೇನಲ್ಲ. ಅದೇ ರೀತಿ ಖ್ಯಾತ ಹಿರಿಯ ನಟಿಯೊಬ್ಬರು ನಟನ ಜೊತೆಗಿನ ಸಂಬಂಧದ ಬಗ್ಗೆ ಹಂಚಿಕೊಂಡ ಮಾಹಿತಿಯು ಇಂಡಸ್ಟ್ರಿಯಲ್ಲಿ ವೈರಲ್ ಆಗುತ್ತಿದೆ.
actress Who refused to act with rajinikanth:1980 ರಲ್ಲಿ ಸೂಪರ್ ಹಿಟ್ ಚಿತ್ರದಲ್ಲಿ ರಜನಿಕಾಂತ್ ಎದುರು ನಟಿಸುವ ಅವಕಾಶವನ್ನು ನಟಿ ಜಯಲಲಿತಾ ನಿರಾಕರಿಸಿದರು. ಅದಕ್ಕೆ ಮುಖ್ಯ ಕಾರಣ ಏನು ಗೊತ್ತಾ?
Star Couple Divorce: ಇತ್ತೀಚೆಗೆ ಸಿನಿರಂಗದಲ್ಲಿ ಡಿವೋರ್ಸ್.. ಅಫೇರ್ ಸುದ್ದಿಗಳೇ ಸಾಕಷ್ಟು ಸದ್ದು ಮಾಡುತ್ತಿವೆ.. ಇದೀಗ ಮತ್ತೊಂದು ಸ್ಟಾರ್ ಜೋಡಿ ಡಿವೋರ್ಸ್ ಮಾಡಿಕೊಳ್ಳಲು ಹೊರಟಿದೆ ಎನ್ನುವ ಮಾತೊಂದು ಕೇಳಿಬರುತ್ತಿದೆ..
Famous Serial Actress: ಜಯಲಲಿತಾ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಹಲವಾರು ವರ್ಷಗಳಿಂದ ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ.. ಪ್ರೇಮ ಎಂಟ್ ಮಧುರಮ್ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಅವರು ಇದ್ದಕ್ಕಿದ್ದಂತೆ ಸಿರೀಯಲ್ನಿಂದ ಹೊರನಡೆದರು.. ಇದೀಗ ನಟಿ ಇದರ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.
Tamil Nadu government: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜಯಲಲಿತಾ ವಿರುದ್ದದ ಭ್ರಷ್ಟಾಚಾರ ಆರೋಪ ಸಂಬಂಧ ಸುಪ್ರೀಂಕೋರ್ಟ್ ನಿಂದ ತೀರ್ಪು ಬರುವ ಮುನ್ನವೇ ಅವರ ಮೃತರಾಗಿದ್ದರು. ಆದ ಕಾರಣ ಅವರನ್ನು ಆರೋಪ ಮುಕ್ತರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ದಾಳಿಗೆ ತಿರುಗೇಟು ನೀಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ಮುಖ್ಯಸ್ಥೆ ಜೆ ಜಯಲಲಿತಾ ಅವರನ್ನು ನೆನಪಿಸಿದ್ದಾರೆ.
ಹದಿನಾಲ್ಕು ವರ್ಷಗಳ ಕಾಲ ಆರು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಜಯರಾಂ ಜಯಲಲಿತಾ ಅವರು ತಮ್ಮ ಕೊನೆಯ ಉಸಿರಿನವರೆಗೂ ಜನರ ಹೃದಯ ಸಿಂಹಸನದಲ್ಲಿಯೂ ಸ್ಥಾನ ಪಡೆದಿದ್ದರು.
ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿ. ಜಯಲಲಿತಾ ಅವರ ಪರಮಾಪ್ತೆ ವಿ.ಕೆ. ಶಶಿಕಲಾ ಅವರಿಗೆ ಸೇರಿದ 1600 ಕೋಟಿ ರೂ. ಬೇನಾಮಿ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ನಟ ರಾಜಕಾರಣಿ ಕಮಲ್ ಹಾಸನ್ ಅವರು ಇತ್ತೀಚಿಗೆ ತಮ್ಮ ಬಿಗ್ ಬಾಸ್ ತಮಿಳು ಶೋವೊಂದರಲ್ಲಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾರನ್ನು ಸರ್ವಾಧಿಕಾರಿ ಎಂದು ಬಿಂಬಿಸಿದ್ದಕ್ಕೆ ಅವರ ಮೇಲೆ ಈಗ ದೂರು ದಾಖಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.