Techie tragedy story: ಜಯನಗರದಲ್ಲಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯೊಬ್ಬ ಈಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾನೆ. ಇದಕ್ಕೆ ಕಾರಣ ಆತನ ಹಿನ್ನೆಲೆ, ಆತನ ಮಾತು. ಈತ ಮೈಂಡ್ ಟ್ರೀ ಕಂಪನಿಯಲ್ಲಿ ಟೆಕ್ಕಿ ಆಗಿದ್ದ.
Bangalore Murder Case: ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು ಮಲಗಿದ್ದ ಓರ್ವ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.
ಹಿಂದಿ, ತೆಲುಗು, ತಮಿಳು ಭಾಷೆಯ ಸಿನಿಮಾಗಳು ವಜ್ರಮುನಿ ಅವರಿಗೆ ಆಫರ್ಗಳನ್ನು ನೀಡಿ ಕರೆದರೂ ಸಹ, ʼಕನ್ನಡ ನನಗೆ ಅನ್ನ ನೀಡಿದೆ, ಅದಕ್ಕೆ ನಾನೆಂದು ದ್ರೋಹ ಬಗೆಯುವುದಿಲ್ಲʼ ಎನ್ನುವ ಮೂಲಕ ಕನ್ನಡದ ಮೇಲಿರುವ ಅಭಿಮಾನವನ್ನು ವ್ಯಕ್ತಪಡಿಸಿದ್ದ ವಜ್ರಮುನಿಯವರು ಕನ್ನಡ ಬಿಟ್ಟು ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸುವ ಬಯಕೆಯನ್ನು ವ್ಯಕ್ತಪಡಿಸಲಿಲ್ಲ.
ಬೆಂಗಳೂರಲ್ಲಿ ಬೀದಿಬದಿ ಅಂಗಡಿಗಳ ತೆರವು ಕಾರ್ಯಾಚರಣೆ
ಹೊಸ ಮಳಿಗೆ ಕಟ್ಟಿಸಿಕೊಡುವುದಾಗಿ ಭರವಸೆ ನೀಡಿದ್ದ ಬಿಬಿಎಂಪಿ
ಜಯನಗರದ ಫುಟ್ ಪಾತ್ ವ್ಯಾಪಾರಕ್ಕೆ ಸಂಪೂರ್ಣ ಬ್ರೇಕ್..!
ಬಿಬಿಎಂಪಿಯಿಂದ ಇಂದು ತಳ್ಳೋಗಾಡಿ ತೆರವು ಕಾರ್ಯಾಚರಣೆ
ಬಿಬಿಎಂಪಿ ನಂಬಿ ಬೀದಿಗೆ ಬಂದಿದ್ದೇವೆ ಎಂದು ವ್ಯಾಪಾರಿಗಳ ಗೋಳಾಟ
HD Kumaraswamy Health Updates: ಬಳಲಿಕೆ ಮತ್ತು ಅಸ್ವಸ್ಥೆಯಿಂದ ಬಳಲುತ್ತಿದ್ದ ಕುಮಾರಸ್ವಾಮಿಯವರಿಗೆ ಕೂಡಲೇ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಗೆ ಅವರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದೆ.
ಕೊನೆಗೂ ಜಯನಗರ ಕೇತ್ರದ ಚುನಾವಣಾ ಫಲಿತಾಂಶ ಪಕ್ರಟ. ಮರು ಎಣಿಕೆಯಲ್ಲಿ ಸೌಮ್ಯರೆಡ್ಡಿ ವಿರುದ್ಧ ಗೆದ್ದ ಬಿಜೆಪಿ ಅಭ್ಯರ್ಥಿ. ಸಿ.ಕೆ.ರಾಮಮೂರ್ತಿ, ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ 57797 ಮತ. ಕಾಂಗ್ರೆಸ್ನ ಪಕ್ಷದ ಅಭ್ಯರ್ಥಿ ಸೌಮ್ಯರೆಡ್ಡಿ 57781 ಮತ. 16 ಮತಗಳ ಅಂತರದಿಂದ ಬಿಜೆಪಿಯ ರಾಮಮೂರ್ತಿ ಗೆಲುವು. ಮಧ್ಯರಾತ್ರಿ ಜಯನಗರ ಕ್ಷೇತ್ರದ ಫಲಿತಾಂಶಕ್ಕೆ ತೆರೆ.
ನನ್ನ ತಂದೆ ರಾಮಲಿಂಗಾ ರೆಡ್ಡಿ ಅವರಿಗೆ ಬಹಳ ನೋವು ಮತ್ತು ಬೇಸರವಾಗಿದೆ. ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಶಾಸಕಿ ಸೌಮ್ಯರೆಡ್ಡಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.