ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಪ್ರತಿಷ್ಠಿತ 'ಭಾರತ ರತ್ನ' ಪ್ರಶಸ್ತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗುತ್ತಿದೆ.
ಭಾನುವಾರದಂದು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಶೀಲ್ ಮೋದಿ, “ಪ್ರಧಾನಿ ನರೇಂದ್ರ ಮೋದಿ ಜಿ, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ಲಾ ಹಿರಿಯ ನಾಯಕರು ಭವಿಷ್ಯದಲ್ಲಿ ನಿತೀಶ್ ಕುಮಾರ್ ಅಥವಾ ಜೆಡಿಯು ಜೊತೆ ಯಾವುದೇ ಸಮ್ಮಿಶ್ರಣವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.
ಮಾಜಿ ಕೇಂದ್ರ ಸಚಿವ ಶರದ್ ಯಾದವ್ ನಿಧನ
ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಗುರುಗ್ರಾಮ್ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರದ್ ಯಾದವ್, ನಿನ್ನೆ ತಡರಾತ್ರಿ ಗುರುಗ್ರಾಮ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಬರೆದ ಪತ್ರಕ್ಕೆ ನೀಡಿದ ಉತ್ತರವನ್ನು ಅವಲಂಬಿಸಿ ತಮ್ಮ ಮುಂದಿನ ಕ್ರಮವನ್ನು ನಿರ್ಧರಿಸುವುದಾಗಿ ಜೆಡಿಯು ಪ್ರಧಾನ ಕಾರ್ಯದರ್ಶಿ ಪವನ್ ವರ್ಮಾ ಗುರುವಾರ ಹೇಳಿದ್ದಾರೆ ಮತ್ತು "ದೇಶ ಮತ್ತು ಪಕ್ಷದ ಒಳಿತಿಗಾಗಿ ತಾವು ನಂಬಿದ್ದನ್ನು ಮಾತನಾಡುವುದನ್ನು ಮುಂದುವರಿಸುತ್ತೇನೆ' ಎಂದು ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಕೈಜೋಡಿಸುವ ಜೆಡಿ(ಯು) ನಿರ್ಧಾರ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ(CAA)ಯ ಬಗ್ಗೆ ಪಕ್ಷದ ನಿಲುವಿನ ಕುರಿತು ಪ್ರಶ್ನೆ ಎತ್ತಿದ್ದಕ್ಕಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ತಮ್ಮ ಪಕ್ಷದ ಸಹೋದ್ಯೋಗಿ ಪವನ್ ವರ್ಮಾ ಅವರಿಗೆ ದಿಟ್ಟ ಪ್ರತಿಕ್ರಿಯೆ ನೀಡಿದ್ದಾರೆ.
ಬಿಹಾರದ ಹಾಜಿಪುರದಲ್ಲಿ ಬಿಜೆಪಿ ಮತ್ತು ಜೆಡಿಯು ಕಾರ್ಯಕರ್ತರ ಸಾರ್ವಜನಿಕ ಸಭೆಯಲ್ಲಿ ರಾಮ ಮಂದಿರದ ವಿಚಾರವಾಗಿ ಭಿನ್ನಾಭಿಪ್ರಾಯ ಭುಗಿಲೆದ್ದ ಹಿನ್ನಲೆಯಲ್ಲಿ ಪರಸ್ಪರ ಮಾರಾಮಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.