Jio Cheapest Recharge Plan: ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದ್ದ ರಿಲಯನ್ಸ್ ಜಿಯೋ ಇದೀಗ ಮತ್ತೆ ಕಡಿಮೆ ಬೆಲೆಯ ಪ್ರಿಪೇಯ್ಡ್ ಆಫರ್ ಘೋಷಿಸಿದೆ. ಇದರಲ್ಲಿ ಪ್ರಚಂಡ ಪ್ರಯೋಜನಗಳನ್ನು ನೀಡಲಾಗಿದ್ದು, ಇದೀಗ ಈ ಕೊಡುಗೆ ಜಿಯೋ ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿದೆ.
ಏರ್ಟೆಲ್ (Airtel) 698 ರೂ. ಯೋಜನೆಯಲ್ಲಿ ಇದು ಪ್ರತಿದಿನ 2 ಜಿಬಿ ಡೇಟಾ, ಅನಿಯಮಿತ ಕರೆಗಳು, ಉಚಿತ ಹಲೋ ಟ್ಯೂನ್, ಪ್ರತಿದಿನ 100 ಎಸ್ಎಂಎಸ್ ಮತ್ತು ಇತರ ಹಲವು ವಿಶೇಷ ಸೌಲಭ್ಯಗಳು ಲಭ್ಯವಿದೆ. 598 ರೂ.ಗಳ ಯೋಜನೆಯಲ್ಲಿ ನೀವು ಪ್ರತಿದಿನ 1 ಜಿಬಿ ಡೇಟಾವನ್ನು ಪಡೆಯುತ್ತೀರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.