IND vs AFG T20 Highlights: ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ಯುವ ಜಿತೇಶ್ ಶರ್ಮಾಗೆ ವಿಕೆಟ್ ಕೀಪರ್ ಆಗಿ ಅವಕಾಶ ನೀಡಲಾಗಿತ್ತು. ಸಿಕ್ಕ ಅವಕಾಶವನ್ನು ಜಿತೇಶ್ ಸಂಪೂರ್ಣವಾಗಿ ಬಳಸಿಕೊಂಡು, ಕ್ರಮಾಂಕ 5ರಲ್ಲಿ ಕಣಕ್ಕಿಳಿದ ಅವರು 20 ಎಸೆತಗಳಲ್ಲಿ 31 ರನ್ ಸೇರಿಸಿದರು.
KL Rahul: ಕೆಎಲ್ ರಾಹುಲ್ ಇತ್ತೀಚೆಗೆ 2023 ರ ಏಷ್ಯಾ ಕಪ್ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಒಂದು ವೇಳೆ ಏಷ್ಯಾಕಪ್’ನಲ್ಲಿ ಕೆಎಲ್ ರಾಹುಲ್ ವಿಫಲತೆ ಕಂಡರೆ 2023ರ ವಿಶ್ವಕಪ್ ತಂಡದಿಂದ ಅವರನ್ನು ಹೊರಗಿಡುವ ಸಾಧ್ಯತೆ ಹೆಚ್ಚಿದೆ.
Jitesh Sharma: ಐಪಿಎಲ್ 2023 ರ ಋತುವಿನಲ್ಲಿ ಪಂಜಾಬ್ ಕಿಂಗ್ಸ್ ಫಿನಿಶರ್ ಜಿತೇಶ್ ಶರ್ಮಾ ಬುಲೆಟ್’ನಂತೆ ಸಿಕ್ಸರ್ಗಳನ್ನು ಸಿಡಿಸಿದ್ದರು. ಈ ಅದ್ಭುತ ಪ್ರದರ್ಶನದ ಆಧಾರದ ಮೇಲೆ ಜಿತೇಶ್ ಶರ್ಮಾ ಟೀಮ್ ಇಂಡಿಯಾಕ್ಕೆ ಎಂಟ್ರಿ ಕೊಟ್ಟಿದ್ದಾರೆ.
Team India: ಐಪಿಎಲ್ 2023ರ ಋತುವಿನಲ್ಲಿ ಸ್ಫೋಟಕ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜಿತೇಶ್ ಶರ್ಮಾ ಅವರು ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ.
Team India Cricketer: ವಿದರ್ಭ ವಿಕೆಟ್ ಕೀಪರ್ ಅವರನ್ನು ಕಳೆದ ವರ್ಷ ಪಂಜಾಬ್ ಕಿಂಗ್ಸ್ ಕೇವಲ 20 ಲಕ್ಷ ರೂ.ಗೆ ತಂಡಕ್ಕೆ ಸೇರಿಸಿಕೊಂಡಿತ್ತು. ತಂಡದ ಪ್ರಮುಖ ವಿಕೆಟ್-ಕೀಪರ್ ಬ್ಯಾಟ್ಸ್ಮನ್ ಜಾನಿ ಬೈರ್ ಸ್ಟೋವ್ ಅವರ ಅನುಪಸ್ಥಿತಿಯ ಕಾರಣ, ಜಿತೇಶ್ ಶರ್ಮಾ ಅವರು ಈ ಸೀಸನ್ ನಲ್ಲಿ ಆಡುವ ಅವಕಾಶ ಪಡೆದಿದ್ದಾರೆ.
India vs New Zealand T20 Series, Jitesh Sharma Stats: ಇಂದೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 90 ರನ್ಗಳಿಂದ ನ್ಯೂಜಿಲೆಂಡ್ ಅನ್ನು ಸೋಲಿಸಿತು. ಇದರೊಂದಿಗೆ ಏಕದಿನ ಸರಣಿಯನ್ನು 3-0ಯಿಂದ ವಶಪಡಿಸಿಕೊಂಡಿದೆ. ಇದೀಗ ಟಿ20ಯಲ್ಲಿ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ನಾಯಕನೂ ಬದಲಾಗಲಿದ್ದಾರೆ.
ಇನ್ನು ಐಪಿಎಲ್ 2022 ರಲ್ಲಿ ಕೇವಲ 20 ಲಕ್ಷ ರೂಪಾಯಿಗಳಿಗೆ ಮಾರಾಟವಾದ ಕೆಲ ಆಟಗಾರರು ಉತ್ತಮ ಆಟ ಪ್ರದರ್ಶಿಸಿ, ಎದುರಾಳಿಗಳಿಗೆ ದುಸ್ವಪ್ನವಾಗಿ ಪರಿಣಮಿಸಿದ್ದರು. ಅಂತಹ ಆಟಗಾರರ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.