Job Loss: ಕೆಲಸ ಕಳೆದುಕೊಳ್ಳುವುದು ಮಾನಸಿಕ ಹಾಗೂ ಆರ್ಥಿಕ ಆರೋಗ್ಯಕ್ಕೆ ದೊಡ್ಡ ಹೊಡೆತ. ಇಂತಹ ಪರಿಸ್ಥಿತಿಯಲ್ಲಿ, ಉದ್ಯೋಗ ನಷ್ಟ ವಿಮೆ ತ್ವರಿತ ಪರಿಹಾರವನ್ನು ನೀಡುತ್ತದೆ. ಈ ವಿಮೆಯನ್ನು ಹೇಗೆ ಪಡೆಯುವುದು ಮತ್ತು ನೀವು ಅದರ ಪ್ರಯೋಜನವನ್ನು ಹೇಗೆ ಪಡೆಯಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
ವಿಚಾರಣೆಯ ವೇಳೆ ತಮ್ಮ ವಾದ ಮಂಡಿಸಿರುವ ಅರ್ಜಿದಾರ ಪರ ವಕೀಲರು, ವಿದ್ಯಾರ್ಥಿಗಳು ಹಾಗೂ ಕಾಲೇಜು ಆಡಳಿತಗಳ ನಡುವೆ ಸಮತೋಲನ ಸಾಧಿಸುವಂತೆ ಕೋರಿದ್ದಾರೆ. ಅವರ ಈ ಮನವಿಯನ್ನೂ ಕೂಡ ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.
ಕೊರೊನಾ ಮಹಾಮಾರಿ ಎಲ್ಲಾ ಕ್ಷೇತ್ರಗಳ ಮೇಲೂ ತನ್ನ ಪ್ರಭಾವ ಬೀರಿದೆ. ಫ್ಯಾಕ್ಟರಿ ಹಾಗೂ ಇಂಡಸ್ಟ್ರಿಗಳು ಸ್ಥಗಿತಗೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಉದ್ಯೋಗಿಗಳ ಮೇಲೆ ಇದರ ಪ್ರಭಾವ ಉಂಟಾಗುವುದು ಸಾಮಾನ್ಯ.
ಕರೋನವೈರಸ್ ಸಾಂಕ್ರಾಮಿಕ ಹರಡುವುದನ್ನು ತಡೆಗಟ್ಟಲು ಜಾರಿಗೆ ತರಲಾದ ಲಾಕ್ಡೌನ್ ನಿಂದಾಗಿ ಭಾರತದಲ್ಲಿ ಕೈಗಾರಿಕೆಗಳು ಮತ್ತು ವ್ಯವಹಾರಗಳನ್ನು ಸ್ಥಗಿತಗೊಳಿಸಿದ್ದರಿಂದ 5 ಭಾರತೀಯರಲ್ಲಿ ಒಬ್ಬರು ಕೆಲಸವನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದು ಹೊಸ ಸಮೀಕ್ಷೆ ಬುಧವಾರ ಎಚ್ಚರಿಸಿದೆ.
ಸದ್ಯ ಇರುವ ಪರಿಸ್ತಿತಿ ಮುಂದುವರೆದರೆ ದೇಶಾದ್ಯಂತ ಇರುವ ಸ್ಟಾರ್ಟ್ ಆಪ್ ಗಳು ಭಾರಿ ಸಂಕಷ್ಟಕ್ಕೆ ಒಳಗಾಗಲಿವೆ. ಈ ಸ್ಟಾರ್ಟ್ ಆಪ್ ಕಂಪನಿಗಳು ಬಂಡವಾಳ ಹೂಡಿಕೆದಾರರಿಂದ ಸಿಕ್ಕ ಆರ್ಥಿಕ ನೆರವಿನ ಕಾರಣ ಕಾರ್ಯನಿರ್ವಹಿಸುತ್ತಿವೆ.
ನಾನು ಬೇರೊಂದು ಸಂದರ್ಭವನ್ನು ಗಮನದಲ್ಲಿಟ್ಟುಕೊಂದು ಆ ಹೇಳಿಕೆಯನ್ನು ನೀಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಜನರ ಕೌಶಲ್ಯವನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳ ಮೇಲೆ ನನ್ನ ಹೇಳಿಕೆ ಕೇಂದ್ರೀಕರಿಸಿದೆ ಎಂದು ಸಚಿವರು ಹೇಳಿದ್ದಾರೆ.
ದೇಶದಲ್ಲಿ ಉದ್ಯೋಗಾವಕಾಶಗಳಿಗೆ ಕೊರತೆಯಿಲ್ಲ. ಆದರೆ, ಉತ್ತರ ಭಾರತೀಯರಲ್ಲಿ ಕೌಶಲ್ಯ ಮತ್ತು ಸಾಮರ್ಥ್ಯಗಳ ಕೊರತೆಯಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅಭಿಪ್ರಾಯಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.