ಮಂಡ್ಯ ಉದ್ಯೋಗ ಮೇಳದಲ್ಲಿ ಉದ್ಯೋಗಕ್ಕೆ ವಿವಿಧ ಕಂಪನಿಗಳಿಂದ ಆಯ್ಕೆಯಾದ ಯುವ ಜನರಿಗೆ ನೇರ ನೇಮಕಾತಿ ಪತ್ರಗಳನ್ನು ಕೇಂದ್ರ ಸಚಿವರಾದ ಶ್ರೀ ಎಚ್ ಡಿ ಕುಮಾರಸ್ವಾಮಿ ಅವರು ಹಸ್ತಾಂತರ ಮಾಡಿದರು.
ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ.
Udyoga Mela in Bengaluru: ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ಯುವ ಸಮೃದ್ಧಿ ಸಮ್ಮೇಳನದ ಉದ್ಯೋಗ ಮೇಳದ ಕುರಿತು ಬುಧವಾರ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹಾಗೂ ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.