ಎಲಿವೇಟರುಗಳನ್ನು ತಯಾರಿಸುವ ಓಟಿಸ್ ಕಂಪನಿ ಕೂಡ ರಾಜ್ಯದಲ್ಲಿ 135 ಕೋಟಿ ರೂಪಾಯಿ ಹೂಡಲು ಒಲವು ವ್ಯಕ್ತಪಡಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಸಂಬಂಧವಾಗಿ ಕಂಪನಿಯ ಹಿರಿಯ ನಿರ್ದೇಶಕ ರವಿಶಂಕರ್ ನೇತೃತ್ವದ ತಂಡದೊಂದಿಗೆ ಮಾತುಕತೆ ನಡೆಸಿದರು.
IIM Bangalore Recruitment 2024: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
National Institute Of Technology Recruitment 2024: ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Kalaburagi Women and Child Development Department Job Openings:ಒಂದು ಜಿಲ್ಲಾ ಮಿಷನ್ ಕೋಆರ್ಡಿನೇಟರ್ ಹುದ್ದೆ ಮತ್ತು ಒಂದು ಸ್ಪೆಷಲಿಸ್ಟ್ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್) ಹುದ್ದೆ ಖಾಲಿ ಇವೆ.
ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ದಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆಯಿಂದ ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬ್ರಹತ್ ಉದ್ಯೋಗ ಮೇಳವನ್ನು ಫೆ,26 ರಿಂದ 27 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.
Job opportunities: ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಸೂಚ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 8, 2024ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
IIM Bangalore Recruitment 2024: ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
KODAGU DISTRICT COURT Recruitments 2023: ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Audio & Video Editing Training Workshop: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಆಡಿಯೋ ಮತ್ತು ವಿಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಹಿಂದಿ/ಇಂಗ್ಲಿಷ್ನಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT)ಗೆ ಹಾಜರಾಗಬೇಕಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) 2 ಭಾಗಗಳಲ್ಲಿದ್ದು, 100 ವಸ್ತುನಿಷ್ಠ ಮಾದರಿಯ ಪ್ರಶ್ನೆ ಒಳಗೊಂಡಿರುತ್ತದೆ.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜನವರಿ 2022 ರಿಂದ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಯ ತಂಡವಾರು ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ಎರಡು ವರ್ಷ ತರಬೇತಿ ನೀಡಲು ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.