ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರು ಹಾಗೂ ಜವಾನರ (Peons) ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು, ಮಾನವ ಸಂಪನ್ಮೂಲ ಪೂರೈಕೆ ಏಜೆನ್ಸಿಗಳಿಂದ ಟೆಂಡರ್ ಆಹ್ವಾನಿಸಲಾಗಿದೆ.
ಕೊಪ್ಪಳದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಿಂದ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ 3 ತಿಂಗಳ ಅವಧಿಯ ವಿವಿಧ ಕೋರ್ಸ್ಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
2022ನೇ ಸಾಲಿನಲ್ಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಸೇರಿದಂತೆ ವಿವಿಧ ವಿಷಯಗಳ ಕನ್ನಡ, ಆಂಗ್ಲ ಮತ್ತು ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಕಾನೂನು ಪದವೀಧರರಿಗೆ ಮಾಸಿಕ ಶಿಷ್ಯವೇತನದ ಆಧಾರದ ಮೇಲೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ಪಡೆಯುವ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.