PM Modi: ಈ ಹಿಂದೆ ನೇಮಕಾತಿ ಪ್ರಕ್ರಿಯೆ ನಡೆಸಲು ಸಂಪೂರ್ಣ ಒಂದರಿಂದ ಒಂದೂವರೆ ವರ್ಷ ಬೇಕಾಗುತ್ತಿತ್ತು, ಆದರೆ ಇಂದು ಕೆಲವೇ ತಿಂಗಳಲ್ಲಿ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ಪೂರ್ಣಗೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 19 ಸಾವಿರದಿಂದ 63 ಸಾವಿರದವರೆಗೆ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
ಭಾರತೀಯ ಆಹಾರ ನಿಗಮವು ತನ್ನಲ್ಲಿ ಖಾಲಿ ಇರುವ 46 ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನಿಗಮದ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಹುದು.
ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಮತ್ತು ಎನ್.ಪಿ.ಪಿ.ಸಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಯಲ್ಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳಿಗೆ ಗುತ್ತಿಗೆ ಅಧಾರದ ಮೇಲೆ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅಹ್ವಾನಿಸಲಾಗಿದೆ.
Motor Vehicle Inspector: 2016ರಲ್ಲಿ ಮೋಟರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಾಗಿ 150 ಪೋಸ್ಟ್ಗಳಿಗೆ ಕಾಲ್ ಫಾರ್ ಮಾಡಲಾಗಿತ್ತು.ಸಾರಿಗೆ ಇಲಾಖೆಯ ಹುದ್ದೆಗಳಿಗಾಗಿ ಕೆಪಿಎಸ್ಸಿ ಪರೀಕ್ಷೆ ನಡೆಸಿತ್ತು.
Jobs and Free Education :ಇಂದು ನಾವು ಸರ್ಕಾರಿ ವೆಬ್ಸೈಟ್ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ. ಈ ವೆಬ್ ಸೈಟ್ ನಲ್ಲಿ ಉಚಿತ ಶಿಕ್ಷಣದಿಂದ ಹಿಡಿದು ಉದ್ಯೋಗದವರೆಗೆ ಎಲ್ಲಾ ಅಧಿಕೃತ ಮಾಹಿತಿ ಇರಲಿದೆ.
ಕಳೆದ ವರ್ಷ 9.4% ರಷ್ಟು ಏರಿಕೆಯಾದ ನಂತರ 2023 ರಲ್ಲಿ ದಕ್ಷಿಣ ಏಷ್ಯಾದ ರಾಷ್ಟ್ರದಲ್ಲಿ ಸರಾಸರಿ ವೇತನವು 9.8% ರಷ್ಟು ಹೆಚ್ಚಾಗುತ್ತದೆ ಎಂದು ಸಲಹಾ ಸಂಸ್ಥೆಯು ವರದಿಯಲ್ಲಿ ತಿಳಿಸಿದೆ. ಹೈಟೆಕ್ ಕೈಗಾರಿಕೆಗಳು, ಜೀವ ವಿಜ್ಞಾನಗಳು ಮತ್ತು ಆರೋಗ್ಯ ಸೇವೆಗಳು 10% ಕ್ಕಿಂತ ಹೆಚ್ಚು ವೃದ್ದಿ ಹೊಂದಲಿವೆ ಎನ್ನಲಾಗುತ್ತಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಲಿ ಇರುವ 9 ಹುದ್ದೆಗಳಿಗೆ ಅರ್ಹ ಶಿಕ್ಷಣ ಪಡೆದ ಆರೋಗ್ಯ ನಿರೀಕ್ಷಕರನ್ನು ನೇರ ಸಂದರ್ಶನದ ಮೂಲಕ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
DRDO Recruitment: ಡಿಫೆನ್ಸ್ ರಿಸರ್ಚ್ ಟೆಕ್ನಿಕಲ್ ಕೇಡರ್ (ಡಿಆರ್ಟಿಸಿ) ಅಡಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಡಿಆರ್ಡಿಒ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಲಕ್ಷಕ್ಕೂ ಅಧಿಕ ವೇತನ ಪಡೆಯಬಹುದು.
No need of Degree for Jobs: ಯಾವುದೇ ರೀತಿಯ ಪದವಿ ಇಲ್ಲದೆಯೇ ನಿಮಗೆ ಕೈತುಂಬಾ ವೇತನ ನೀಡುವ ಹಲವು ನೌಕರಿಗಳಿವೆ ಎಂಬ ಸಂಗತಿ ನಿಮಗೆ ತಿಳಿದಿದೆಯಾ? ಇಲ್ಲ ಎಂದಾದರೆ ಈ ವರದಿಯನ್ನೊಮ್ಮೆ ಓದಿ.
ಭಾರತೀಯ ನೌಕಾಪಡೆಯು 2800 ಅಗ್ನಿವೀರ್ ಹುದ್ದೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಜುಲೈ 24 ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ joinindiannavy.gov.in. ಮೂಲಕ ಅರ್ಜಿ ಸಲ್ಲಿಸಬಹುದು.
Railway Recruitment 2022: ರೈಲ್ವೆ ನೇಮಕಾತಿ ಸೆಲ್ ವೆಸ್ಟ್ ಸೆಂಟ್ರಲ್ ರೈಲ್ವೇ ವಿವಿಧ NTPC (ತಾಂತ್ರಿಕವಲ್ಲದ ಜನಪ್ರಿಯ ವರ್ಗ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 28, 2022 ರವರೆಗೆ ಅವಕಾಶವಿದೆ.
Great Job Opportunity: ಕೊರೊನಾ ಮಹಾಮಾರಿಯ ಕಾರಣ ಪ್ರಕಟಗೊಂಡ ಹಲವು ವರದಿಗಳಲ್ಲಿ ವಿಶ್ವಾದ್ಯಂತ ಸುಮಾರು ಎಲ್ಲಾ ಕ್ಷೇತ್ರಗಳಲ್ಲಿ ಕೋಟ್ಯಂತರ ಜನರು ತಮ್ಮ ನೌಕರಿಗಳನ್ನು ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ICF Railway Recruitment 2022: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ pb.icf.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಜುಲೈ 26 ರವರೆಗೆ ನೋಂದಾಯಿಸಿಕೊಳ್ಳಬಹುದು.
ಈ ನೇಮಕಾತಿ ಅಭಿಯಾನದ ಅಡಿಯಲ್ಲಿ, 1544 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು idbibank.in ನಲ್ಲಿ ಬ್ಯಾಂಕ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.