Hanuma Vihari Wife: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹನುಮ ವಿಹಾರಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಇದೀಗ ಅವರ ಪತ್ನಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
IND vs ENG: ಇಂಗ್ಲೆಂಡ್ VS ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಬದಲಿಗೆ ಟೀಂ ಇಂಇಡಯಾಗೆ ಆಕಾಶ್ ದೀಪ್ ಎಂಟ್ರಿ ಕೊಟ್ಟಿದ್ದಾರೆ.. ಸದ್ಯ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Rohith Sharma Fan: ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಅವರ ಪಾದಗಳನ್ನು ಮುಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ 25ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ಗೆ ಶ್ರೀಲಂಕಾ ಶಾಕ್ ನೀಡಿದೆ. ಲಂಕಾದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿರುವ ಆಂಗ್ಲರು ಅಲ್ಪಮೊತ್ತಕ್ಕೆ ಕುಸಿತ ಕಂಡಿದ್ದಾರೆ.
ICC World Cup 2023: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ 13ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ಗೆ ಅಫ್ಘಾನಿಸ್ತಾನ ತಂಡವು 285 ರನ್ಗಳ ಗುರಿ ನೀಡಿದೆ.
AUS vs ENG Test: ಲಾರ್ಡ್ಸ್ನಲ್ಲಿ ನಡೆಯುತ್ತಿರುವ ಎರಡನೇ ಆಶಸ್ ಟೆಸ್ಟ್ನ ಅಂತಿಮ ದಿನದಂದು ಬೈರ್ಸ್ಟೋ ಅವರ ವಿವಾದಾತ್ಮಕ ಔಟ್ ನಂತರ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ಉದ್ವಿಗ್ನತೆ ಹೆಚ್ಚಿದೆ.
3ನೇ ದಿನದಾಟದ ಚಹಾ ವಿರಾಮದ ವೇಳೆ ಬೆನ್ ಸ್ಟೋಕ್ಸ್ ಮತ್ತು ಜಾನಿ ಬೈರ್ಸ್ಟೋವ್ ಡ್ರೆಸ್ಸಿಂಗ್ ರೂಮ್ ಕಡೆಗೆ ಹೋಗುತ್ತಿದ್ದಾಗ ಕೆಲವು ಅಭಿಮಾನಿಗಳು ಅವರನ್ನು ಕೆಟ್ಟದಾಗಿ ನಿಂದಿಸಿದ್ದಾರೆ.
IPL 2021: ಐಪಿಎಲ್ 2021 ರ ಎರಡನೇ ಹಂತದ ಮುನ್ನ ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) ಮತ್ತು ಪಂಜಾಬ್ ಕಿಂಗ್ಸ್ (Punjab Kings) ಭಾರೀ ಹಿನ್ನಡೆ ಅನುಭವಿಸಿವೆ. ಇಂಗ್ಲೆಂಡ್ನ ಇಬ್ಬರು ದಿಗ್ಗಜ ಆಟಗಾರರು ಪಂದ್ಯಾವಳಿಯಿಂದ ಹಿಂದೆ ಸರಿದಿದ್ದಾರೆ.
ಸನ್ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಅವರು ಜಾನಿ ಬೈರ್ಸ್ಟೋವ್ ಅವರೊಂದಿಗಿನ ಜುಗಲ್ ಬಂಧಿ ಏಕೆ ಉತ್ತಮವಾಗಿದೆ ಎಂದು ವಿವರಿಸಿದರು, ಆದರೆ ಇಬ್ಬರು ಆಟಗಾರರು ಆಶಸ್ನಲ್ಲಿ ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.