ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರ, ಸ್ನಾತಕೋತ್ತರ ಪದವೀಧರರಿಗೆ ಧಾರವಾಡ ಜಿಲ್ಲಾ ಕಚೇರಿಯಲ್ಲಿ ಹಾಗೂ ಹುಬ್ಬಳ್ಳಿ ರಾಜ್ಯ ಸಮಾಚಾರ ಕೇಂದ್ರ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳುವ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.

By accepting cookies, you agree to the storing of cookies on your device to enhance site navigation, analyze site usage, and assist in our marketing efforts.